• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಇಂದು ಮತ್ತೆ ಮಳೆ: ಹವಮಾನ ಇಲಾಖೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2025 - 8:37 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 23T082735.565

ಬೆಂಗಳೂರು, ನವೆಂಬರ್ 23: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ ಬದಲಾವಣೆ ಕಾಣುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ಇಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡು ಜಿಲ್ಲೆಗಳು ಮಾತ್ರ ಸಂಪೂರ್ಣ ಒಣ ಹವೆ ಇರಲಿವೆ.

ಕರಾವಳಿಯಲ್ಲಿ ಜೋರು ಮಳೆ

RelatedPosts

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

ADVERTISEMENT
ADVERTISEMENT

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ಇಂದು ಉತ್ತಮ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರು, ಪ್ರವಾಸಿಗರು ಹಾಗೂ ರೈತರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನ 12 ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಕೆಲವೆಡೆ ಗುಡುಗು-ಸಿಡಿಲಿನೊಂದಿಗೆ ಲಘು ಮಳೆಯಾಗುವ ಸಾಧ್ಯತೆ ಇದೆ. ಈ ಪಟ್ಟಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳು ಸೇರಿವೆ. ಈ ಪ್ರದೇಶಗಳಲ್ಲಿ ರೈತರು ಈಗಾಗಲೇ ಬಿತ್ತನೆ ಕಾರ್ಯ ಮುಗಿಸಿರುವುದರಿಂದ ಈ ಸಣ್ಣ ಮಳೆಯು ಬೆಳೆಗೆ ವರದಾನ ಆಗಲಿದೆ.

ಉತ್ತರ ಕರ್ನಾಟಕದಲ್ಲಿ ಸಂಪೂರ್ಣ ಒಣ ಹವೆ

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇಂದು ಒಣ ಹವೆ ಮುಂದುವರಿಯಲಿದೆ. ಇದರಿಂದ ಈ ಭಾಗದ ರೈತರಲ್ಲಿ ನೀರಾವರಿ ಬೆಳೆಗಳಿಗೆ ಆತಂಕ ಶುರುವಾಗಿದೆ. ಜಲಾಶಯಗಳ ನೀರಿನ ಮಟ್ಟ ಈಗಾಗಲೇ ಕಡಿಮೆಯಾಗುತ್ತಿರುವುದು ಈ ಒಣ ಹವೆಯಿಂದ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನ ಹವಮಾನ ವರದಿ

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಸಣ್ಣದಾಗಿ ಮಳೆ ಸುರಿಯುತ್ತಿದೆ. ಗರಿಷ್ಠ ತಾಪಮಾನ 27.4° ಸೆಲ್ಸಿಯಸ್‌ಗೆ ಇಳಿದಿದ್ದು, ಕನಿಷ್ಠ ತಾಪಮಾನ 18° ಸೆಲ್ಸಿಯಸ್ ಸುಮಾರಿಗೆ ಇರಲಿದೆ. ಈ ತಂಪು ಹವೆಯಿಂದ ಬೆಂಗಳೂರಿಗರು ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.

ಅರಬ್ಬಿ ಸಮುದ್ರದಿಂದ ಆಗಮಿಸುತ್ತಿರುವ ತೇವಾಂಶಯುಕ್ತ ಗಾಳಿಯು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡಗಳನ್ನು ಉಂಟುಮಾಡುತ್ತಿದೆ.  ಹೀಗಾಗಿ ರಾಜ್ಯದಲ್ಲಿ ಎರಡು ಭಾಗಗಳಲ್ಲಿ ಎರಡು ರೀತಿಯ ಹವಾಮಾನ ಕಾಣುತ್ತಿದೆ. ಇಂದು ಮಳೆಯಿರುವ ಪ್ರದೇಶಗಳಲ್ಲಿ ಗುಡುಗು-ಸಿಡಿಲು, ಆಲಿಕಲ್ಲು ಸಾಧ್ಯತೆ ಇದ್ದು, ಜನರು ಮನೆಯಿಂದ ಹೊರಗೆ ಬಂದಾಗ ಎಚ್ಚರಿಕೆಯಿಂದಿರಲಿ ಎಂದು ಹವಾಮಾನ ಇಲಾಖೆ ಕೋರಿದೆ. ಮುಂದಿನ 2-3 ದಿನಗಳಲ್ಲೂ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T234325.857

ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು

by ಯಶಸ್ವಿನಿ ಎಂ
March 11, 2026 - 11:45 pm
0

Untitled design 2026 03 11T233024.834

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

by ಯಶಸ್ವಿನಿ ಎಂ
March 11, 2026 - 11:33 pm
0

Untitled design 2026 03 11T231331.399

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

by ಯಶಸ್ವಿನಿ ಎಂ
March 11, 2026 - 11:14 pm
0

Untitled design 2026 03 11T224706.922

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

by ಯಶಸ್ವಿನಿ ಎಂ
March 11, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T231331.399
    ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ
    March 11, 2026 | 0
  • Untitled design 2026 03 11T221214.834
    ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ
    March 11, 2026 | 0
  • Untitled design 2026 03 11T185936.851
    US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ
    March 11, 2026 | 0
  • Untitled design 2026 03 11T155538.870
    ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!
    March 11, 2026 | 0
  • Untitled design 2026 03 11T152827.982
    ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version