• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾತ್ರೋರಾತ್ರಿ ಬಂಡೆಕಲ್ಲುಗಳ ಕಳ್ಳ ಸಾಗಾಟ: ನಾಲ್ವರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2025 - 11:27 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 11 23T111205.243

ನೆಲಮಂಗಲ, ನವೆಂಬರ್ 23: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾತ್ರೋರಾತ್ರಿ ಬಂಡೆಕಲ್ಲುಗಳ ಅಕ್ರಮ ಕಳ್ಳಸಾಗಣೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಕ್ರೇನ್‌ಗಳು ಮತ್ತು ಬಂಡೆಕಲ್ಲುಗಳನ್ನೇರಿಸಿ ಸಾಗಿಸುತ್ತಿದ್ದ ಲಾರಿ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಘಟನೆ 2024ರ ಏಪ್ರಿಲ್ 23ರ ರಾತ್ರಿ ನಡೆದಿತ್ತು. ಪ್ರಸಿದ್ಧ ಮಹಿಮಾ ರಂಗನಾಥಸ್ವಾಮಿ ಬೆಟ್ಟ (ಮಹಿಮಾ ರಂಗನಬೆಟ್ಟ) ಸುತ್ತಮುತ್ತಲಿನ ಪ್ರದೇಶದಿಂದ ಪರವಾನಗಿ ಇಲ್ಲದೇ ಅಕ್ರಮವಾಗಿ ಬಂಡೆಕಲ್ಲುಗಳನ್ನು ಕತ್ತರಿಸಿ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ 112 ಕಂಟ್ರೋಲ್‌ ರೂಮಿಗೆ ಬಂದಿತ್ತು. ತಕ್ಷಣ ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ದಂಧೆಯ ಪತ್ತೆ ಹಚ್ಚಲು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ರೌಡಿಶೀಟರ್ ಆಗಲಗುಪ್ಪೆ ಪ್ರಸನ್ನ ವಿರುದ್ಧ ಆರೋಪ ದಾಖಲಾಗಿತ್ತು.

RelatedPosts

ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ADVERTISEMENT
ADVERTISEMENT

ಪೊಲೀಸರ ಕಾರ್ಯಾಚರಣೆಯಲ್ಲಿ ಮಾವಿನಕುಂಟೆಯ ಅಶೋಕ್, ತುಮಕೂರಿನ ಯೋಗೇಶ್ ಸೇರಿದಂತೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರು ಬಳಸುತ್ತಿದ್ದ ಎರಡು ಕ್ರೇನ್‌ಗಳು ಹಾಗೂ ಬಂಡೆಕಲ್ಲು ತುಂಬಿದ್ದ ಲಾರಿ ಸೇರಿದಂತೆ ಬಳಸಲಾಗುತ್ತಿದ್ದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಣಿಗಲ್ ಬೈಪಾಸ್ ನಲ್ಲಿ ಲಾರಿ ಪೊಲೀಸ್ ವಾಹನವನ್ನು ಕಂಡು ರಿಸರ್ವ್ ಹೊಡೆಯಲು ಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಉರುಳಿ ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿರಲಿಲ್ಲ.

ಜಪ್ತಿ ಮಾಡಲಾದ ಬಂಡೆಕಲ್ಲುಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಕಲ್ಲುಗಳನ್ನು ಕುಣಿಗಲ್ ಬೈಪಾಸ್ ಬಳಿಯೇ ಶೇಖರಿಸಿ ಇರಿಸಲಾಗಿತ್ತು. ಇದೇ ತಿಂಗಳು ದೇವನಹಳ್ಳಿ ತಾಲ್ಲೂಕಿನಲ್ಲಿ ಜಪ್ತಿ ಮಾಡಿದ್ದ ಕಲ್ಲುಗಳ ಹರಾಜು ಪ್ರಕ್ರಿಯೆ ಪೂರ್ಣಗೊಂಡಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಪ್ತಿ ಮಾಡಿದ್ದ ಮಾಲುಗಳ ಹರಾಜು ಪ್ರಕ್ರಿಯೆ ಶುರುವಾಗಬೇಕಿತ್ತು. ಈ ನಡುವೆಯೇ ರಾತ್ರೋರಾತ್ರಿ ಬಂಡೆಕಲ್ಲುಗಳನ್ನು ಕದ್ದೊಯ್ಯಲು ಯತ್ನ ನಡೆದಿರುವುದು ಶಂಕೆಗೆ ಕಾರಣವಾಗಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಣ್ಮುಚ್ಚಿ ಕುಳಿತಿದ್ದು, ದಿನನಿತ್ಯ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಹಾನಿ ಆಗುತ್ತಿದೆ ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ. “ಬೇಲಿಯೇ ಎದ್ದು ಹೊಲ ಮೇಯುವಂತಾಗಬಾರದು. ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸದ್ಯ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image (20)

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಎಸ್. ಜಾನಕಿ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 12, 2026 - 7:08 am
0

Image (20)

ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

by ದಿಶಾ ಕೆ. ಎಸ್.
July 12, 2026 - 6:14 am
0

Image (20)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ದಿಶಾ ಕೆ. ಎಸ್.
July 12, 2026 - 6:08 am
0

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image (20)
    ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    July 12, 2026 | 0
  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (2)
    ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ
    July 11, 2026 | 0
  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
  • Untitled design 2026 07 11T173757.843
    14ರ ಹರೆಯದಲ್ಲೇ ತಾಯಿಯಾದ ಬಾಲಕಿ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version