• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಎಂ ಕುರ್ಚಿ ಕದನದ ಮಧ್ಯೆ ಇಂದು ಸಿಎಂ-ಡಿಸಿಎಂ ಮುಖಾಮುಖಿ ಭೇಟಿ

admin by admin
November 24, 2025 - 8:44 am
in ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design (79)

ಚಿಕ್ಕಬಳ್ಳಾಪುರ, ನವೆಂಬರ್ 24, 2025: ಜೆಡಿಎಸ್ ಶಾಸಕ ಕೆ.ಎಸ್. ರವಿಕುಮಾರ್ ಅವರ ಕ್ಷೇತ್ರವಾದ ಶಿಡ್ಲಘಟ್ಟದಲ್ಲೇ ಇಂದು ನಡೆಯುತ್ತಿರುವ ಪ್ರಮುಖ ಯೋಜನೆಗಳ ಉದ್ಘಾಟನೆ ಸಮಾರಂಭಕ್ಕೆ ರಾಜ್ಯದ ಎರಡು ದಿಗ್ಗಜ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಒಟ್ಟಿಗೆ ಆಗಮಿಸಲಿದ್ದಾರೆ. ಸರಿಸುಮಾರು 2,000 ಕೋಟಿ ರೂ. ಮೊತ್ತದ ಬೃಹತ್ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮೂಲಕ ಶಂಕುಸ್ಥಾಪನೆ ಮಾಡಲಿದ್ದಾರೆ, ಇದರ ಜೊತೆಗೆ ಫಲಾನುಭವಿಗಳಿಗೆ ಸಂಬಂಧಿಸದಂತೆ ಬೃಹತ್ ವೇದಿಕೆ ಸಜ್ಜಾಗಿದೆ.

ಪ್ರಮುಖ ಯೋಜನೆಗಳು

RelatedPosts

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ADVERTISEMENT
ADVERTISEMENT
  • ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ: ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಶಿಡ್ಲಘಟ್ಟದಲ್ಲಿ ನಿರ್ಮಾಣವಾಗುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ರೇಷ್ಮೆ ಮಾರುಕಟ್ಟೆ. ಇದು ರಾಜ್ಯದ ರೇಷ್ಮೆ ರೈತರಿಗೆ ಬೃಹತ್ ಆರ್ಥಿಕ ಚೈತನ್ಯ ತರುವ ನಿರೀಕ್ಷೆಯಿದೆ.
  • ರಾಮಸಮುದ್ರ ಕೆರೆಯಿಂದ ಶಿಡ್ಲಘಟ್ಟಕ್ಕೆ ಕುಡಿಯುವ ನೀರು: ಬಹುವರ್ಷಗಳ ಬೇಡಿಕೆಯಾದ ಈ ಯೋಜನೆ ಇಂದು ಚಾಲನೆ ಪಡೆಯಲಿದೆ.
  • ಹೆಚ್‌ಎನ್ ವ್ಯಾಲಿಯ 3ನೇ ಹಂತ: 164 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಯ ಶಂಕುಸ್ಥಾಪನೆ.
  • ಇತರೆ ಅನೇಕ ಕಾಮಗಾರಿಗಳು: ರಸ್ತೆ, ಆಸ್ಪತ್ರೆ, ಶಾಲಾ ಕಟ್ಟಡ, ವಿದ್ಯುತ್ ಉಪಕೇಂದ್ರಗಳು ಸೇರಿದಂತೆ ಸಾವಿರಾರು ಕೋಟಿ ಮೊತ್ತದ ಯೋಜನೆಗಳ ಉದ್ಘಾಟನೆ-ಶಂಕುಸ್ಥಾಪನೆ.

ಕುರ್ಚಿ ಕದನದ ಹೊತ್ತಲ್ಲಿ ಒಗ್ಗಟ್ಟಿನ ಸಂದೇಶ

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ನಡೆಯುತ್ತಿರುವ “ಕುರ್ಚಿ ಕದನ”ದ ಹೊತ್ತಿನಲ್ಲೇ ಇಬ್ಬರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸುದ್ದಿಯಾಗಿದೆ. ಇಬ್ಬರ ನಡುವಿನ ಮಾತು-ನಡವಳಿಕೆಯ ಮೇಲೆ ರಾಜ್ಯಾದ್ಯಂತ ಕಣ್ಣು ನೆಟ್ಟಿದೆ. ಕಾಂಗ್ರೆಸ್ ಹೈಕಮಾಂಡ್‌ನ ಒತ್ತಡದಿಂದ ಇಬ್ಬರು ಒಗ್ಗಟ್ಟಿನ ಸಂದೇಶ ರವಾನಿಸಲಿದ್ದಾರೆ ಎಂಬ ನಿರೀಕ್ಷೆಯಿದೆ.

ಸಿಎಂ ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತ ಸಂಘಟನೆಗಳು ಪ್ರತಿಭಟನೆಗೆ ಸಿದ್ಧವಾಗಿವೆ. ಬರಗಾಲ ಪರಿಹಾರ, ಸಾಲಮನ್ನಾ, ರೈತರ ಬೆಳೆ ಸಮಸ್ಯೆಗಳನ್ನು ಆಗ್ರಹಿಸಿ ಕಪ್ಪು ಬಾವುಟ ಪ್ರದರ್ಶನ, ಧಿಕ್ಕಾರ ಕೂಗುವ ಯೋಜನೆ ಇದೆ. ಇದನ್ನು ಎದುರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆ ಒಡ್ಡಿದ್ದು, ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಜೆಡಿಎಸ್‌ನ ಬಲವಾದ ಕೋಟೆಯಾಗಿದ್ದು, ಇಲ್ಲಿ ಕಾಂಗ್ರೆಸ್‌ನ ಬೃಹತ್ ಶಕ್ತಿ ಪ್ರದರ್ಶನ ರಾಜಕೀಯವಾಗಿ ಮಹತ್ವದ್ದು. ಈ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದರೂ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ತೋರಿಸುವ ಮೂಲಕ ಮುಂಬರುವ ಚುನಾವಣೆಗೆ ಸಂದೇಶ ರವಾನಿಸುವ ತಂತ್ರವಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆಯಾಗಿ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಮತ್ತು ರಾಜಕೀಯ ಎರಡೂ ಕ್ಷೇತ್ರಗಳ ದೊಡ್ಡ ಘಟನೆ ನಡೆಯಲಿದೆ. ಸಿಎಂ-ಡಿಸಿಎಂ ಒಗ್ಗಟ್ಟು, ರೈತರ ಪ್ರತಿಭಟನೆ, ಬೃಹತ್ ಯೋಜನೆಗಳ ಚಾಲನೆ ಇದೆಲ್ಲವೂ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (8)

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

by ಕವಿತಾ
September 22, 2026 - 3:32 pm
0

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

Your paragraph text 2026 09 22T134833.478

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 2:01 pm
0

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (8)
    ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T115237.752
    “ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version