• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಪಾಕ್‌‌ನ ಅರೆಸೇನಾ ಪಡೆಯ ಕಚೇರಿ ಮೇಲೆ ಉಗ್ರರ ದಾಳಿ; 6 ಮಂದಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 24, 2025 - 6:27 pm
in ವಿದೇಶ
0 0
0
Untitled design 2025 11 24T181950.446

RelatedPosts

ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?

ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು

ಇರಾನ್ ಮೇಲೆ ಮತ್ತೆ ದಾಳಿಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಇಸ್ಲಾಮಾಬಾದ್‌‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲ: ಜೆಡಿ ವ್ಯಾನ್ಸ್ ಹೇಳಿಕೆ

ADVERTISEMENT
ADVERTISEMENT

ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತೂನ್‌ಖ್ವಾ ಪ್ರಾಂತ್ಯದ ರಾಜಧಾನಿ ಪೇಶಾವರದಲ್ಲಿ ಇಂದು ಬೆಳಗ್ಗೆ ಭೀಕರ ಉಗ್ರರ ದಾಳಿ ನಡೆದಿದೆ. ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ (ಎಫ್‌ಸಿ)ಯ ಪ್ರಧಾನ ಕಚೇರಿ ಮತ್ತು ರಕ್ಷಣಾ ಸಂಕೀರ್ಣದ ಮೇಲೆ ಆತ್ಮಾಹುತಿ ಬಾಂಬರ್‌ಗಳು ಹಾಗೂ ಬಂದೂಕುಧಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಉಗ್ರರು ಮತ್ತು ಮೂವರು ಎಫ್‌ಸಿ ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಈ ದಾಳಿಯ ಹೊಣೆಯನ್ನು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ಯ ಕಟ್ಟಾ ಬಣ ಜಮಾತುಲ್ ಅಹ್ರಾರ್ ಹೊತ್ತುಕೊಂಡಿದೆ.

ವರದಿ ಪ್ರಕಾರ, ಆತ್ಮಹತ್ಯಾ ಬಾಂಬರ್‌ಗಳಿಬ್ಬರು ರಕ್ಷಣಾ ಸಂಕೀರ್ಣದ ವಿಭಿನ್ನ ಭಾಗಗಳ ಮೇಲೆ ದಾಳಿ ನಡೆಸಿದ್ದಾರೆ. ಮೊದಲ ಆತ್ಮಾಹುತಿ ಬಾಂಬರ್ ಪ್ರಧಾನ ಗೇಟ್‌ ಬಳಿ ನಿಂತಿದ್ದ ಎಫ್‌ಸಿ ಭದ್ರತಾ ಸಿಬ್ಬಂದಿಯ ಮೇಲೆ ಬಾಂಬ್ ಸಿಡಿಸಿದ್ದರೆ, ಇನ್ನೊಬ್ಬ ದಾಳಿಕೋರ ಕಚೇರಿಯ ಒಳಾಂಗಣ ಮೈದಾನದವರೆಗೆ ನುಗ್ಗಿದ್ದಾನೆ ಎಂದು ಭದ್ರತಾ ಮೂಲಗಳು ತಿಳಿಸಿವೆ.

ಘಟನೆ ನಡೆದ ತಕ್ಷಣ ಸೇನಾ ಪಡೆ ಮತ್ತು ಪೊಲೀಸರು ಸಂಪೂರ್ಣ ಪ್ರದೇಶವನ್ನು ಸುತ್ತುವರೆದು ಭದ್ರತೆ ಬಿಗಿಗೊಳಿಸಿದರು. “ಪ್ರಧಾನ ಕಚೇರಿಯೊಳಗೆ ಇನ್ನೂ ಕೆಲ ಭಯೋತ್ಪಾದಕರು ಅಡಗಿಕೊಂಡಿರುವ ಸಾಧ್ಯತೆ ಇರುವುದರಿಂದ ಶೋಧ ಕಾರ್ಯ ಎಚ್ಚರಿಕೆಯಿಂದ ನಡೆಯುತ್ತಿದೆ,” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಿಂದ ಸಂಚಲನ ಸೃಷ್ಠಿಯಾಗಿ, ಸುತ್ತಮುತ್ತಿನ ರಸ್ತೆಗಳನ್ನೆಲ್ಲ ತಕ್ಷಣವೇ ಬಂದ್ ಮಾಡಲಾಯಿತು.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ದೃಶ್ಯಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ದಾಳಿಕೋರರ ನಡುವೆ ನಡೆದ ಗುಂಡಿನ ದಾಳಿಯ ತೀವ್ರತೆ ಸ್ಪಷ್ಟವಾಗಿ ಕಾಣಿಸಿದೆ. ಸ್ಥಳೀಯ ಮಾಧ್ಯಮಗಳು ನೀಡಿರುವ ಮಾಹಿತಿ ಪ್ರಕಾರ, ಮೃತಪಟ್ಟ ಎಫ್‌ಸಿ ಅಧಿಕಾರಿಗಳು ದಾಳಿ ನಡೆದ ಕ್ಷಣದಲ್ಲಿ ಗೇಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೇಶಾವರದ ಪೊಲೀಸ್ ಮುಖ್ಯಸ್ಥ ಸಯೀದ್ ಅಹ್ಮದ್ ಅವರ ಪ್ರಕಾರ, “ದಾಳಿ ಸಂಭವಿಸಿದ ಸಮಯದಲ್ಲಿ ಬೆಳಗಿನ ಪರೇಡ್ ಅಭ್ಯಾಸ ನಡೆಯುತ್ತಿತ್ತು. ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿ ಹಾಜರಿದ್ದರು. ದೊಡ್ಡ ದುರಂತವಾಗಬಹುದಾದ ಪರಿಸ್ಥಿತಿಯನ್ನು ನಮ್ಮ ಪಡೆಗಳು ತಡೆದಿವೆ,” ಎಂದು ತಿಳಿಸಿದ್ದಾರೆ.

“ಈ ದಾಳಿಯಲ್ಲಿ ಭಾಗವಹಿಸಿದ್ದ ಉಗ್ರರು ಕಾಲ್ನಡಿಗೆಯಲ್ಲಿಯೇ ಆಗಮಿಸಿದ್ದರು. ಶೀಘ್ರ ಕಾರ್ಯಾಚರಣೆಯಿಂದ ನಾವು ಹೆಚ್ಚಿನ ಪ್ರಾಣಾಪಾಯವನ್ನು ತಪ್ಪಿಸಿದೆವು,” ಎಂದು ಅವರು ಹೇಳಿದರು. ದಾಳಿಯಲ್ಲಿ ಕನಿಷ್ಠ ಆರು ನಾಗರಿಕರು ಗಾಯಗೊಂಡಿದ್ದು, ಅವರನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದಾಳಿಯ ಹೊಣೆಗಾರಿಕೆಯನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ನ ಜಮಾತುಲ್ ಅಹ್ರಾರ್ ಉಪ ಘಟಕ ಹೊತ್ತುಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T142251.163

ಸ್ವರ ನಿಲ್ಲಿಸಿದ ಖ್ಯಾತ ಗಾಯಕಿ ಆಶಾ ಭೋಸ್ಲೆ: ನಾಳೆ ಮುಂಬೈನಲ್ಲಿ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
April 12, 2026 - 2:23 pm
0

Untitled design 2026 04 12T140752.260

ಐಪಿಎಲ್ 2026: ಇಂದು ಮುಂಬೈ-ಆರ್‌ಸಿಬಿ ಹೈವೋಲ್ಟೆಜ್‌ ಮ್ಯಾಚ್‌, ಮಳೆ ಭೀತಿ ಇದೆಯೇ?

by ಶಾಲಿನಿ ಕೆ. ಡಿ
April 12, 2026 - 2:09 pm
0

Untitled design 2026 04 12T134350.362

ಮಹಿಳೆಯರ ಉಚಿತ ಟಿಕೆಟ್ ಪುರುಷರಿಗೆ ನೀಡಿ ಹಣ ಪೀಕಿದ ನಾಲ್ವರು ಕಂಡಕ್ಟರ್‌‌ ಅಮಾನತು

by ಶಾಲಿನಿ ಕೆ. ಡಿ
April 12, 2026 - 1:48 pm
0

Untitled design 2026 04 12T125421.643

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

by ಶಾಲಿನಿ ಕೆ. ಡಿ
April 12, 2026 - 12:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T123137.262
    ಹರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಮತ್ತೆ ಕಾಡುತ್ತಾ ತೈಲ & ಎಲ್‌ಪಿಜಿ ಅಭಾವ..?
    April 12, 2026 | 0
  • Untitled design 2026 04 12T115721.152
    ಹರ್ಮುಜ್ ಜಲಸಂಧಿಯಲ್ಲಿ ಬೀಡುಬಿಟ್ಟ ಅಮೆರಿಕದ 2 ಯುದ್ಧ ನೌಕೆಗಳು
    April 12, 2026 | 0
  • Untitled design 2026 04 12T113616.558
    ಇರಾನ್ ಮೇಲೆ ಮತ್ತೆ ದಾಳಿಯ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
    April 12, 2026 | 0
  • Untitled design 2026 04 12T110002.851
    ಇಸ್ಲಾಮಾಬಾದ್‌‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲ: ಜೆಡಿ ವ್ಯಾನ್ಸ್ ಹೇಳಿಕೆ
    April 12, 2026 | 0
  • Untitled design 2026 04 11T143528.867
    ಮೊಜಬಾ ಖಮೇನಿಗೆ ಗಂಭೀರ ಗಾಯ: ಮುಖ ವಿಕೃತಿ, ಕಾಲಿಗೆ ತೀವ್ರ ಪೆಟ್ಟು
    April 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version