• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರಾವಳಿ ಸಿನಿಮಾ ತಂಡ ಸೇರಿದ ಸುಷ್ಮಿತಾ ಭಟ್

ಕರಾವಳಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರೋ ಸುಷ್ಮಿತಾ ಭಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 8:11 am
in ಸಿನಿಮಾ
0 0
0
Untitled design 2025 11 26T080909.608

ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿ ಆಗ್ತಿರೋ ಕರಾವಳಿ ಸಿನಿಮಾತಂಡಕ್ಕೆ ಸದ್ಯ ಹೊಸ ಕಲಾವಿದೆಯ ಸೇರ್ಪಡೆ ಆಗಿದೆ .ಇತ್ತಿಚಿಗಷ್ಟೇ ಕರಾವಳಿ ಸಿನಿಮಾತಂಡಕ್ಕೆ ಮಹಾವೀರನಾಗಿ ರಾಜ್ ಬಿ ಶೆಟ್ಟಿ ಸೇರಿಕೊಂಡಿದ್ರು ಈಗ ರಾಜ್ ಬಿ ಜೊತೆಯಾಗಿ ಕನ್ನಡದ ಭರವಸೆಯ ನಟಿ ಸುಷ್ಮಿತಾ ಭಟ್ ಅಭಿನಯ ಮಾಡುತ್ತಿದ್ದಾರೆ.. ಸುಷ್ಮಿತಾ ಭಟ್ ಈಗಾಗಲೇ ಎರಡು ಸಿನಿಮಾದಲ್ಲಿ ನಟಿಸಿದ್ದು ಕರಾವಳಿ ಅವರ ಮೂರನೇ ಸಿನಿಮಾ.

ಸೋಷಿಯಲ್ ಮಿಡಿಯಾದಲ್ಲಿ ಫೋಟೋ ಶೂಟ್ ಗಳ ಮೂಲಕವೇ ಸದ್ದು ಮಾಡ್ತಿದ್ದ ಸುಷ್ಮಿತಾ ಭಟ್ ಈಗ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ಸಿನಿಮಾತಂಡ ಸುಷ್ಮಿತಾ ಅವರ ಪಾತ್ರದ ಪೊಸ್ಟರ್ ರಿಲೀಸ್ ಮಾಡಿದ್ದಾರೆ .. ಪಕ್ಕ ಮಂಗಳೂರಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ತಿರೋ ಸುಷ್ಮಿತಾ ಕರಾವಳಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ..

RelatedPosts

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಕೇಸ್‌: ಮಹಿಳೆಯರಿಬ್ಬರು ಸೇರಿ ನಾಲ್ವರ ಬಂಧನ

ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ

ದರ್ಶನ್ ಹೆಸರು ದುರ್ಬಳಕೆ ಮಾಡುವವರಿಗೆ ವಿಜಯಲಕ್ಷ್ಮಿ ಎಚ್ಚರಿಕೆ

ಎರಡನೇ ಮಗುವಿಗೆ ‘ದೇವಿ’ ಎಂದು ನಾಮಕರಣ ಮಾಡಿದ ದೀಪಿಕಾ-ರಣವೀರ್

ADVERTISEMENT
ADVERTISEMENT

ಕರಾವಳಿ ಚಿತ್ರತಂಡ ಸುಷ್ಮಿತಾ ಅವ್ರನ್ನ ಪಾತ್ರಕ್ಕಾಗಿ ಅಪ್ರೋಚ್ ಮಾಡಿದಾಗ ಸುಷ್ಮಿತಾ ಖುಷಿಯಿಂದ ಒಪ್ಪಿಕೊಂಡಿದ್ದಾರೆ .. ಕರಾವಳಿ ಪಾತ್ರ ಒಪ್ಪಿಕೊಳ್ಳಲು ಮೊದಲ ಕಾರಣ ರಾಜ್ ಬಿ ಶೆಟ್ಟಿ ಅಂತಾರೆ ಸುಷ್ಮಿತಾ. ರಾಜ್ ಬಿ ಅವರಿಂದ ತುಂಬಾ ಕಲಿಯಬಹುದು ಅನ್ನೋ ಉದ್ದೇಶದಿಂದಲೇ ಈ ಸಿನಿಮಾ ಒಪ್ಪಿಕೊಂಡೆ ಚಿತ್ರೀಕರಣ ಮಾಡಿದ್ದು ಕಡಿಮೆ ದಿನಗಳು ಆದರೂ ಕೂಡ ಸಾಕಷ್ಟು ಕಲಿತಿದ್ದೇನೆ .. ರಾಜ್ ಬಿ ಶೆಟ್ಟಿ ಪವರ್ ಹೌಸ್ ಇದ್ದಂಗೆ ಅವರಿಗೆ ಸಖತ್ ಎನರ್ಜಿ ಇದೆ ಸೆಟ್ ನಲ್ಲಿ ಯಾವಾಗಲೂ ಆಕ್ಟಿವ್ ಆಗಿರ್ತಾರೆ ಅವರ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಇದೆ ಎಂದಿದ್ದಾದೆ…

ಇನ್ನು ಕರಾವಳಿ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ , ಸಂಪದಾ ಹಾಗೂ ರಾಜ್ ಬಿ ಶೆಟ್ಟಿ ಸೇರಿದಂತೆ ಸಿನಿಮಾದ ಪವರ್ ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಕಾಣಿಸಿಕೊಂಡಿದ್ದಾರೆ.

ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 21T112649.419

ಮೈಸೂರು ದಸರಾ ಕೇಕ್ ಪ್ರದರ್ಶನದಲ್ಲಿ ಕ್ಯಾಪ್ಟನ್ ಸ್ಮಿತ್ ಮಚ್ಚರ್‌ ಕಲಾಕೃತಿ

by ಶಾಲಿನಿ ಕೆ. ಡಿ
October 21, 2026 - 11:27 am
0

Untitled design 2026 10 21T104741.455

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಕೇಸ್‌: ಮಹಿಳೆಯರಿಬ್ಬರು ಸೇರಿ ನಾಲ್ವರ ಬಂಧನ

by ಶಾಲಿನಿ ಕೆ. ಡಿ
October 21, 2026 - 10:55 am
0

Untitled design 2026 10 21T103944.837

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
October 21, 2026 - 10:40 am
0

Untitled design 2026 10 21T101956.984

ನಾಡಹಬ್ಬ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ

by ಶಾಲಿನಿ ಕೆ. ಡಿ
October 21, 2026 - 10:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 21T104741.455
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಕೇಸ್‌: ಮಹಿಳೆಯರಿಬ್ಬರು ಸೇರಿ ನಾಲ್ವರ ಬಂಧನ
    October 21, 2026 | 0
  • ಆತ್ಮಹತ್ಯೆ! (9)
    ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ
    October 20, 2026 | 0
  • ಆತ್ಮಹತ್ಯೆ! (8)
    ದರ್ಶನ್ ಹೆಸರು ದುರ್ಬಳಕೆ ಮಾಡುವವರಿಗೆ ವಿಜಯಲಕ್ಷ್ಮಿ ಎಚ್ಚರಿಕೆ
    October 20, 2026 | 0
  • ಆತ್ಮಹತ್ಯೆ! (6)
    ಎರಡನೇ ಮಗುವಿಗೆ ‘ದೇವಿ’ ಎಂದು ನಾಮಕರಣ ಮಾಡಿದ ದೀಪಿಕಾ-ರಣವೀರ್
    October 20, 2026 | 0
  • ಆತ್ಮಹತ್ಯೆ! (5)
    ಐದು ಭಾಷೆಗಳಲ್ಲಿ ಅದ್ದೂರಿಯಾಗಿ ಮೂಡಿಬರಲಿದೆ ‘ಆದಿ ರುದ್ರ’
    October 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version