• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಸ್ಮೃತಿ ಮಂಧಾನ ಮದುವೆ ವದಂತಿ: ಪಾಲಾಶ್ ಮುಚ್ಚಲ್ ತಾಯಿ ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 1:19 pm
in ಕ್ರೀಡೆ
0 0
0
Untitled design 2025 11 26T131831.074

RelatedPosts

ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?

ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು

ಯುವ ದಾಂಡಿಗ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್

ADVERTISEMENT
ADVERTISEMENT

ಕಳೆದ ಕೆಲವು ದಿನಗಳಿಂದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಮೃತಿ ಮಂದಾನ ಮತ್ತು ಸಂಗೀತ ನಿರ್ದೇಶಕ–ಗಾಯಕ ಪಾಲಾಶ್ ಮುಚ್ಚಲ್ ಅವರ ಮದುವೆ ಕುರಿತು ಅನೇಕ ವದಂತಿಗಳು ಹರಿದಾಡುತ್ತಿವೆ. ನಿಗದಿಯಾಗಿದ್ದ ಮದುವೆ ಅಕಸ್ಮಾತ್ ಮುಂದೂಡಲ್ಪಟ್ಟ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹಗಳು ಸದ್ದು ಮಾಡುತ್ತಿವೆ.

ಮದುವೆ ಮುಂದೂಡಲು ಕಾರಣವಾಗಿ ಪಾಲಾಶ್ ಮುಚ್ಚಲ್ ಅವರ “ಅಕ್ರಮ ಸಂಬಂಧ” ಎಂದು ಹೇಳುವ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಸ್ಮೃತಿ ಮಂದಾನ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪಾಲಾಶ್ ಜೊತೆಗಿನ ಎಂಗೇಜ್‌ಮೆಂಟ್ ಹಾಗೂ ಮದುವೆಗೆ ಸಂಬಂಧಿಸಿದ ಕೆಲವು ಫೋಟೋಗಳು ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡಿದ್ದರು, ಇದು ಈ ವದಂತಿಗಳಿಗೆ ಮತ್ತಷ್ಟು ಬೆಂಕಿ ಹಚ್ಚಿದಂತಾಯಿತು.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಕೆಲವು ಸ್ಕ್ರೀನ್‌ಶಾಟ್‌ಗಳಲ್ಲಿ, ಪಾಲಾಶ್ ಮತ್ತೊಬ್ಬ ಯುವತಿಯೊಂದಿಗೆ ಚಾಟ್ ನಡೆಸಿದ್ದಾರೆ ಎನ್ನುವ ಮಾತುಕತೆಗಳು ಹರಿದಾಡುತ್ತಿವೆ. ಈ ಸ್ಕ್ರೀನ್‌ಶಾಟ್‌ಗಳು ನಿಜವೇ ಅಥವಾ ಸುಳ್ಳಾ ಎನ್ನುವುದಕ್ಕೆ ಯಾವುದೇ ದೃಢವಾದ ಸಾಕ್ಷ್ಯಗಳಿಲ್ಲ. ಆದರೂ, ಅವು ಇಂಟರ್ನೆಟ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಆದರೆ ಈ ಎಲ್ಲ ಆರೋಪಗಳಿಗೆ ಮುಚ್ಚಲ್ ಕುಟುಂಬದವರು ಸ್ಪಷ್ಟನೆ ನೀಡಿದ್ದು, ಎಲ್ಲವೂ ಸುಳ್ಳು ಎಂದು ತಳ್ಳಿ ಹಾಕಿದ್ದಾರೆ.

ಪಾಲಾಶ್ ತಾಯಿ ಅಮಿತಾ ಮುಚ್ಚಲ್ ಮಾಹಿತಿ

ಈ ನಡುವೆ, ವದಂತಿಗಳಿಗೆ ಪಾಲಾಶ್ ಮುಚ್ಚಲ್ ಅವರ ತಾಯಿ ಅಮಿತಾ ಮುಚ್ಚಲ್ ಸ್ವತಃ ಅವರೇ ಈ ವಿಷಯಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮದುವೆ ಮುಂದೂಡುವುದು ಅಥವಾ ರದ್ದುಪಡಿಸುವುದಕ್ಕೆ “ಅಕ್ರಮ ಸಂಬಂಧ” ಎನ್ನುವ ವದಂತಿ ಸುಳ್ಳು  ಎಂದು ಅವರು ಹೇಳಿದರು.

ಸ್ಮೃತಿ ಮಂದಾನ ಮತ್ತು ಪಾಲಾಶ್ ಅವರ ಮದುವೆ ಮುಂದೂಡಲು ಇರುವ ಏಕೈಕ ಕಾರಣ ಸ್ಮೃತಿಯ ತಂದೆಯ ಅನಾರೋಗ್ಯ. ಸ್ಮೃತಿಯ ತಂದೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ, ಕುಟುಂಬಗಳ ಸಹಮತದಿಂದ ಮದುವೆಯನ್ನು ಮುಂದೂಡಲಾಯಿತು ಪಾಲಾಶ್ ಮುಚ್ಚಲ್ ಅವರ ತಾಯಿ ಹೇಳಿದ್ದಾರೆ.

ಪಾಲಾಶ್ ಮತ್ತು ಸ್ಮೃತಿ ಮಂದಾನರ ಕುಟುಂಬಗಳ ಬಾಂಧವ್ಯ ಗಾಢವಾಗಿದೆ. “ಪಾಲಾಶ್, ಸ್ಮೃತಿಯ ತಂದೆಯೊಂದಿಗೆ ಅತ್ಯಂತ ಹತ್ತಿರವಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಮದುವೆ ವಿರಾಮ ನೀಡುವುದು ಎಲ್ಲರಿಗೂ ಸರಿಯಾದ ನಿರ್ಧಾರವಾಗಿತ್ತು,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮತ್ತೊಂದು ವದಂತಿ ಪಾಲಾಶ್ ಅಕಸ್ಮಾತ್ ಆಸ್ಪತ್ರೆಗೆ ದಾಖಲಾಗಿದ್ದರು. ಇದನ್ನೂ ಹಲವು ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿತ್ತು. ಆದರೆ ಪಾಲಾಶ್ ತಾಯಿ ನಿಜವಾದ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಅರಶಿಣ ಕಾರ್ಯಕ್ರಮದ ಬಳಿಕ ಪಾಲಾಶ್‌ನನ್ನು ಸುರಕ್ಷತೆ ಕಾರಣಕ್ಕಾಗಿ ಹೊರಗೆ ಹೋಗಲು ಬಿಡಲಾಗಿರಲಿಲ್ಲ. ಇದರಿಂದ ಅವನಿಗೆ ತೀವ್ರ ಮಾನಸಿಕ ಒತ್ತಡ ಉಂಟಾಯಿತು. ಆತ ತುಂಬಾ ಅಳುತ್ತಿದ್ದನು ಮತ್ತು ಆತಂಕದಿಂದ ಬಳಲುತ್ತಿದ್ದನು. ಈ ಒತ್ತಡದ ಪರಿಣಾಮವಾಗಿ ಅವನ ಆರೋಗ್ಯ ಇದ್ದಕ್ಕಿದ್ದಂತೆ  ಹದಗೆಟ್ಟಿತ್ತು. ತಕ್ಷಣವೇ ಅವನನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಸದ್ಯ ಪಾಲಾಶ್ ಚೇತರಿಸಿಕೊಂಡಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ ಎಂದು ತಾಯಿ ತಿಳಿಸಿದ್ದಾರೆ. “ಯಾವುದೂ ಗಂಭೀರವಾಗಿಲ್ಲ. ಎಲ್ಲವೂ ಸರಿಯಾಗಿ ನಡೆಯುತ್ತಿದ್ದು, ಮದುವೆಯೂ ಶೀಘ್ರದಲ್ಲೇ ನಡೆಯಲಿದೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಅವಶ್ಯವಿಲ್ಲದ ಆರೋಪಗಳು ಮತ್ತು ಕೃತಕ ಸ್ಕ್ರೀನ್‌ಶಾಟ್‌ಗಳು ನಮ್ಮಿಬ್ಬರ ಕುಟುಂಬಗಳನ್ನೂ ನೋಯಿಸುತ್ತಿವೆ. ದಯವಿಟ್ಟು ವದಂತಿಗಳನ್ನು ನಂಬಬೇಡಿ,” ಎಂದು ವಿನಂತಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 12T135135.671

ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

by ಶಾಲಿನಿ ಕೆ. ಡಿ
February 12, 2026 - 1:53 pm
0

BeFunky collage 2026 02 12T132421.638

ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!

by ಶ್ರೀದೇವಿ ಬಿ. ವೈ
February 12, 2026 - 1:28 pm
0

BeFunky collage 2026 02 12T123245.734

ವಯಸ್ಕರ ಸೈಟ್‌ನಲ್ಲಿ ಅಶ್ಲೀಲ ವಿಡಿಯೋ ನೋಡಿ ಶಾಕ್ ಆದ ಯುವಕ: ಅಲ್ಲಿದ್ದವರು ಬೇರಾರೂ ಅಲ್ಲ..!

by ಶ್ರೀದೇವಿ ಬಿ. ವೈ
February 12, 2026 - 1:11 pm
0

Untitled design 2026 02 12T125758.472

ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
February 12, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 12T114808.045
    ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?
    February 12, 2026 | 0
  • Untitled design 2026 02 11T153832.458
    ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು
    February 11, 2026 | 0
  • BeFunky collage 2026 02 11T110828.839
    ಯುವ ದಾಂಡಿಗ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು
    February 11, 2026 | 0
  • Untitled design 2026 02 09T220216.577
    ಕ್ರಿಕೆಟ್ ಬೆನ್ನಲ್ಲೇ ರೇಸಿಂಗ್ ಕಣಕ್ಕೆ ಸಿದ್ದರಾದ ಕಿಚ್ಚ ಸುದೀಪ್ ಅವರ ಕಿಚ್ಚಾಸ್ ಕಿಂಗ್ಸ್
    February 9, 2026 | 0
  • Untitled design 2026 02 09T123044.179
    ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?
    February 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version