• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಾಕ್ಸಿಕ್‌‌‌‌ನಲ್ಲಿದ್ಯಾ ಯಶ್-ಕಿಯಾರಾ ರೋಮ್ಯಾಂಟಿಕ್ ಸೀನ್..?

ರಾಕಿಭಾಯ್‌‌‌‌‌‌‌‌ನ ತಬ್ಬಿಕೊಂಡ ಕಿಯಾರಾ ಫೋಟೋ ಲೀಕ್

admin by admin
November 26, 2025 - 4:10 pm
in ಸಿನಿಮಾ
0 0
0
Web (99)

ರಾಕಿಂಗ್ ಸ್ಟಾರ್‌ ಯಶ್ ನಟನೆಯ ಟಾಕ್ಸಿಕ್‌: ಎ ಫೇರಿಟೇಲ್‌ ಫಾರ್‌ ಗ್ರೌನ್‌-ಅಫ್ಸ್‌ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗಿವೆ. ಈವರೆಗೂ ಒಂದು ಸಣ್ಣ ಟೀಸರ್ ಬಿಟ್ಟರೆ, ಚಿತ್ರದ ಬಗ್ಗೆ ಏನೊಂದು ಮಾಹಿತಿಯನ್ನು ಕೂಡ ಚಿತ್ರತಂಡ ಹಂಚಿಕೊಂಡಿಲ್ಲ. ಸದ್ಯ ಈ ಚಿತ್ರದಲ್ಲಿ ನಟಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ ಎಂಬುದು ಕನ್ಫರ್ಮ್ ಆಗಿತ್ತು. ಲೇಟೆಸ್ಟ್ ಅಪ್‌ಡೇಟ್ ಏನಪ್ಪ ಅಂದ್ರೆ ಟ್ಯಾಕ್ಸಿಕ್ ಸೆಟ್ ನಿಂದ ಕಿಯಾರಾ ಹಾಗು ಯಶ್ ಫೋಟೋ ಲೀಕ್ ಆಗಿದೆ.

ಕೆಜಿಎಫ್ 2 ಬಳಿಕ ಯಶ್ ಅಳೆದು ತೂಗಿ ಟಾಕ್ಸಿಕ್ ಆಯ್ಕೆ ಮಾಡಿಕೊಂಡಿದ್ದಾರೆ. ಕೆಜಿಎಫ್ 2 ಅಂತ ಮೆಗಾ ಬ್ಲಾಕ್‌ಬಸ್ಟರ್ ಸಿನಿಮಾ ಮೂರುವರೆ ನಾಲ್ಕು ವರ್ಷಗಳಾಗುತ್ತಾ ಬಂದಿದೆ. ಇಷ್ಟೊಂದು ತಡ ಮಾಡಿದ್ದಕ್ಕೆ ಯಶ್ ಅಭಿಮಾನಿಗಳು ಕಾದು ಕಾದೂ ಸುಸ್ತಾಗಿದ್ದಾರೆ. ಸದ್ಯ ನೇರವಾಗಿ ಗ್ಲೋಬಲ್ ಬಾಕ್ಸಾಫೀಸ್‌ಗೆ ಲಗ್ಗೆ ಇಡುವುದಕ್ಕೆ  ಸಿದ್ಧತೆಗಳು ನಡೆಯುತ್ತಿದೆ. ಹೀಗಾಗಿ ಅಂತರಾಷ್ಟ್ರೀಯ ಫಿಲ್ಮ್‌ ಮೇಕರ್ಸ್ ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.

RelatedPosts

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

ADVERTISEMENT
ADVERTISEMENT
yash
toxic

 

ಟಾಕ್ಸಿಕ್ ಸೆಟ್ ನಿಂದ ಮತ್ತೊಂದು ಫೋಟೋ ವೈರಲ್

ರಾಕಿಭಾಯ್ ನ ತಬ್ಬಿಕೊಂಡ ಕಿಯಾರಾ ಫೋಟೋ ಲೀಕ್

ಅಂದಹಾಗೆ ಟಾಕ್ಸಿಕ್ ಸಿನಿಮಾ ಬೇಜಾನ್ ಹೈಪ್ ಕ್ರಿಯೇಟ್ ಮಾಡಿದೆ. ಬಹಳ ಅದ್ಧೂರಿಯಾಗಿ ಸಿನಿಮಾ ಚಿತ್ರೀಕರಣ ನಡೀತಿದೆ. ಈ ವೇಳೆ ಸೆಟ್ ನಿಂದ ಫೋಟೋವೊಂದು ಲೀಕ್ ಆಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಎಸ್, ಈ ಹಿಂದೆ ಸಹ ಟ್ಯಾಕ್ಸಿಕ್ ಸೆಟ್ ನಿಂದ ವಿಡಿಯೋ.. ಫೋಟೋಗಳು ವೈರಲ್ ಆಗಿತ್ತು ಅದರ ಬೆನ್ನಲೇ ಇದೀಗ ಯಶ್ ಹಾಗು ಕಿಯಾರಾ ಜೊತೆಗಿರುವ ಫೋಟೋ ವೈರಲ್ ಆಗ್ತಿದೆ.

472457827 18486921655012449 5278486095860285657 n

ಟಾಕ್ಸಿಕ್ ನಲ್ಲಿದ್ಯಾ ಯಶ್-ಕಿಯಾರಾ ರೋಮ್ಯಾಂಟಿಕ್ ಸೀನ್..?

ಕಿಯಾರಾ ರಾಕಿಭಾಯ್ ರೊಮ್ಯಾನ್ಸ್.. ಟಾಕ್ಸಿಕ್ ಹವಾ

ಹೆಣ್ಣು ಮಗುವಿನ ತಾಯಿಯಾದ ಕಿಯಾರಾ.. ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದ್ರಲ್ಲೂ ಟಾಕ್ಸಿಕ್ ನಲ್ಲಿ ಕಿಯಾರಾ ಅಭಿಯಿಸುತ್ತಿದ್ದಾರೆ ಎಂಬ ಅಂತೇ ಕಂತೆಗಳು ಕೇಳಿ ಬರ್ತಿತ್ತು ಆದ್ರೆ ಚಿತ್ರತಂಡದಿಂದ ಅಧಿಕೃತ ಅಪ್ಡೇಟ್ ಹೊರಬಿದಿಲ್ಲ. ಇದೀಗ ಟಾಕ್ಸಿಕ್ ಸೆಟ್ ನಿಂದ ಬಾಲಿವುಡ್ ನಟಿ ಕಿಯಾರಾ ಹಾಗು ಯಶ್ ಜೊತೆಗೆ ನಿಂತಿರುವ ಫೋಟೋ ವೈರಲ್ ಆಗಿದೆ. ಈ ಫೋಟೋ ನೋಡ್ತಿದ್ರೆ ಯಶ್ ಜೊತೆ ಕಿಯಾರಾ ರೋಮ್ಯಾಂಟಿಕ್ ಆಗಿ ಕಾಣಿಸಿಕೊಳ್ಳೋದು ಪಕ್ಕಾ ಅನ್ನಿಸ್ತಿದೆ.

536275471 1095419182694581 5687699373272821203 n

ಅದ್ರಲ್ಲೂ ಟಾಕ್ಸಿಕ್‌ ಸಿನಿಮಾದಲ್ಲಿ ಅಭಿನಯಿಸೋಕೆ ಕಿಯಾರಾ ಅಡ್ವಾಣಿ 15 ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗ್ತಿದೆ, ಇದು ಅವರ ವೃತ್ತಿ ಬದುಕಿನಲ್ಲೇ ಅತೀ ದೊಡ್ಡ ಮೊತ್ತವಾಗಿದೆ ಎಂಬ ಟಾಕ್ ಕೂಡ ಕೇಳಿಬಂದಿದೆ. ಇನ್ನು ಟಾಕ್ಸಿಕ್ ಸಿನಿಮಾವನ್ನು ದುಬಾರಿ ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಜೊತೆಗೆ ಈ ಸಿನಿಮಾದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮುಂತಾದವರು ನಟಿಸುತ್ತಿರದ್ದಾರೆ.

536270327 1095419119361254 1552897358647719829 n

ಟಾಕ್ಸಿಕ್‌ ಸಿನಿಮಾವು ಕನ್ನಡದ ಜೊತೆ ಏಕಕಾಲಕ್ಕೆ ಇಂಗ್ಲಿಷ್‌ ಭಾಷೆಯಲ್ಲೂ ನಿರ್ಮಾಣಗೊಳ್ಳುತ್ತಿದೆ. ಜೊತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಸೇರಿದಂತೆ ಹಲವಾರು ಭಾರತೀಯ ಹಾಗೂ ಅಂತಾರಾಷ್ಟ್ರೀಯ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ. ಅಂದುಕೊಂಡ ದಿನದಂದೆ ಅಂದ್ರೆ ಮಾರ್ಚ್ 19, 2026ಕ್ಕೆ ಟಾಕ್ಸಿಕ್ ದರ್ಬಾರ್ ಶುರುವಾಗಲಿದೆ.

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

Untitled design 2026 07 04T231157.626

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

by ಶಾಲಿನಿ ಕೆ. ಡಿ
July 4, 2026 - 11:12 pm
0

Untitled design 2026 07 04T225251.038

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

by ಶಾಲಿನಿ ಕೆ. ಡಿ
July 4, 2026 - 10:53 pm
0

#guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

by Hemanth Kumar S
July 4, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T225251.038
    “ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
    July 4, 2026 | 0
  • Untitled design 2026 07 04T211235.702
    ‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ
    July 4, 2026 | 0
  • Untitled design 2026 07 04T201134.308
    ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!
    July 4, 2026 | 0
  • Untitled design 2026 07 04T192521.674
    ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ
    July 4, 2026 | 0
  • Untitled design 2026 07 04T181340.279
    ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version