• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಉಗ್ರಂ ಮಂಜು ಗ್ರೇ ಏರಿಯಾ ಅಲ್ಲ, ಮಲೇರಿಯಾ: ರೋಸ್ಟ್ ಮಾಡಿದ ಗಿಲ್ಲಿ ನಟ..!

admin by admin
November 26, 2025 - 11:26 pm
in ಬಿಗ್ ಬಾಸ್
0 0
0
Web 2025 11 26T232522.049

ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ ಇಂದು ಬೆಂಕಿ ಕಾವು. ಹಳೇ ಸೀಸನ್ ಸ್ಪರ್ಧಿಗಳಾದ ಉಗ್ರಂ ಮಂಜು, ಮೋಕ್ಷಿತಾ ಪೈ, ರಜತ್, ಚೈತ್ರಾ ಕುಂದಾಪುರ, ತ್ರಿವಿಕ್ರಮ್ ಅತಿಥಿಗಳಾಗಿ ಬಂದಿದ್ದರು. ಬಿಗ್ ಬಾಸ್ ನೀಡಿದ “ರೋಸ್ಟ್ ಟಾಸ್ಕ್”ನಲ್ಲಿ ಗಿಲ್ಲಿ ನಟ ಅವರು ಮುಲಾಜಿಲ್ಲದೇ ಎಲ್ಲರನ್ನೂ ತರಾಟೆಗೆ ತೆಗೆದುಕೊಂಡರು. ಆದರೆ ಅವರ ಖಾರ ಮಾತುಗಳು ಉಗ್ರಂ ಮಂಜು ಮತ್ತು ರಜತ್ ಅವರನ್ನು ತೀವ್ರ ಕೋಪಕ್ಕೆ ಒಳಗೊಳಿಸಿದವು. ಮನೆಯಲ್ಲಿ ಭಾರೀ ಗಲಾಟೆ ನಡೆದಿದ್ದು, ಗಿಲ್ಲಿ ಅವರ ಮಾತುಗಳು ಸೋಶಿಯಲ್ ಮೀಡಿಯಾದಲ್ಲೂ ಟ್ರೆಂಡಿಂಗ್ ಆಗಿವೆ.

“ಉಗ್ರಂ ಮಂಜು ಗ್ರೇ ಏರಿಯಾ ಅಲ್ಲ, ಮಲೇರಿಯಾ”.“ತ್ರಿವಿಕ್ರಮ್ ಟಾಸ್ಕ್ ಮಾಸ್ಟರ್ ಅಂತ ಬಂದ್ರು, ಆದ್ರೆ ಇಲ್ಲಿ ರಿಟೈರ್ ಆಗಿರುವ ಹೆಡ್ ಮಾಸ್ಟರ್ ಥರ ಕೂತಿದ್ದಾರೆ”. “ಏಜು-ಸೈಜು ನೋಡದೇ ಸೈಡ್ ಹೊಡೆದು ಸೀಲ್ ಮಾಡಿಬಿಡ್ತೀವಿ”. “ನೆಂಟರು ಬಂದು ಚೆನ್ನಾಗಿ ತಿಂದು ಮೇಲೂ ದವಲತ್ತು ತೋರಿಸ್ತಾರೆ. ತಿಂದು ಹಾಕೋರಿಗೆ ಇಷ್ಟು ದವಲತ್ತು ಇದ್ರೆ, ತಂದು ಹಾಕೋ ನಮಗೆ ಎಷ್ಟು ಇರಬೇಕು? “ಜಡ್ಜಸ್ ಇಲ್ಲಿ ಬೂಸ್ಟ್ ಕೊಡ್ತಾರೆ ಅಂತ ಬಂದಿದ್ದೆ, ಆದ್ರೆ ನನ್ನ ಕೈಯಲ್ಲಿ ಸಿಕ್ಕಿ ಡಿಪ್ರೆಷನ್‌ಗೆ ಹೋಗಿದ್ದಾರೆ.

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಈ ಮಾತುಗಳನ್ನು ಕೇಳಿ ಮನೆಯ ಸ್ಪರ್ಧಿಗಳು ಹೊಟ್ಟೆ ಹುಣ್ಣಾಗುವಷ್ಟು ನಕ್ಕರೂ, ಅತಿಥಿಗಳ ಮುಖ ಗಂಭೀರವಾಗಿತ್ತು. ಉಗ್ರಂ ಮಂಜು ಮತ್ತು ರಜತ್ ಅವರು ತಮ್ಮ ಕೋಪವನ್ನು ತಡೆಯಲಾರದೇ ಗಿಲ್ಲಿ ಮೇಲೆ ಗುಡುಗಿದರು.

ರಜತ್ ಫೈರ್: 

“ನಾವು ಇಲ್ಲಿ ಮೊದಲೇ ಬಂದು ಹೋಗಿದ್ದೀವಿ. ಅತಿಥಿಗಳು ಬಂದಾಗ ನಾವು ಮಧ್ಯದಲ್ಲಿ ಮಾತಾಡ್ತಾ ಇರಲಿಲ್ಲ. ಇವನು ಇಷ್ಟು ಕಿರಿಕಿರಿ ಅಂತ ಹೊರಗಿದ್ದಾಗ ಗೊತ್ತಿರಲಿಲ್ಲ. ಒಂದು ಸಾರಿ ಹೇಳಿದ್ರೆ ಅರ್ಥ ಆಗಲ್ಲ. ನಮ್ಮ ತಾಯಾಣೆಗೂ ಕಿರಿಕಿರಿ ಆಗ್ತಿದೆ” ಎಂದು ರಜತ್ ಕೂಗಾಡಿದರು.

ಮೋಕ್ಷಿತಾ ಪೈ ಕೂಡ ಗಿಲ್ಲಿಗೆ ಕ್ಲಾಸ್ ತೆಗೆದುಕೊಂಡರು. “ಎಲ್ಲ ಸಮಯದಲ್ಲೂ ತಮಾಷೆ ಚೆನ್ನಾಗಿರಲ್ಲ. ಟಾಸ್ಕ್ ಅರ್ಥ ಮಾಡಿಕೊಂಡು ಮಾಡಿದ್ರೆ ಒಳ್ಳೆಯದು.”

ಬಿಗ್ ಬಾಸ್ ಸಹ ಮಧ್ಯ ಪ್ರವೇಶಿಸಿ “ಸಭ್ಯತೆ ಮೀರದಂತೆ ರೋಸ್ಟ್ ಮಾಡಿ” ಎಂದು ನಿಯಮ ನೆನಪಿಸಿದರು. ನಂತರ ಕ್ಯಾಪ್ಟನ್ ಅಭಿಷೇಕ್ ಮತ್ತು ಗಿಲ್ಲಿ ಎಲ್ಲರ ಬಳಿ ಕ್ಷಮೆ ಕೇಳಿದರು. ಆದರೆ ಗಿಲ್ಲಿ ನಟ ಮತ್ತೆ ಮಾತನಾಡಲು ಶುರು ಮಾಡಿದ್ದೇ ರಜತ್ ಅವರನ್ನು ಮತ್ತಷ್ಟು ಕೋಪಗೊಳಿಸಿತು.

ಗಿಲ್ಲಿ ಅವರ ರೋಸ್ಟ್ ನೋಡಿ ಅಭಿಮಾನಿಗಳು ಎರಡು ಭಾಗಕ್ಕೆ ವಿಭಜನೆಯಾಗಿದ್ದಾರೆ. “ಗಿಲ್ಲಿ ರಾಕಿಂಗ್ಇದಕ್ಕೇ ಹೇಳ್ತಾರೆ ರೋಸ್ಟ್ ಕಿಂಗ್” ಅಂತ ಟ್ರೋಲ್ ಮಾಡುತ್ತಿದ್ದಾರೆ. “ಅತಿಯಾದರೆ ಅಮೃತವೂ ವಿಷ. ಗಿಲ್ಲಿ ತುಂಬಾ ಓವರ್ ಆಗಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗಿಲ್ಲಿ ನಟನ ಈ ಖಾರ ರೋಸ್ಟ್ ಬಿಗ್ ಬಾಸ್ ಮನೆಯಲ್ಲಿ ಮುಂದೆ ಏನೆಲ್ಲಾ ಗಲಾಟೆಗೆ ಕಾರಣವಾಗುತ್ತದೆ ಎಂಬುದನ್ನು ವೀಕ್ಷಕರು ಕಾದು ನೋಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version