• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

‘ಇಮ್ರಾನ್ ಖಾನ್ ಜೈಲಿನಲ್ಲೇ ಸುರಕ್ಷಿತವಾಗಿದ್ದಾರೆ’: ಎಲ್ಲಾ ವದಂತಿಗಳಿಗೆ ಜೈಲಾಧಿಕಾರಿಗಳಿಂದ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 27, 2025 - 12:53 pm
in ವಿದೇಶ
0 0
0
Untitled design 2025 11 27T124148.915

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಾವಿನ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಭಯಾನಕ ವದಂತಿಗಳಿಗೆ ಇದೀಗ ರಾವಲ್ಪಿಂಡಿಯ ಅಡಿಯಾಲಾ ಜೈಲು ಆಡಳಿತವೇ  ಉತ್ತರ ನೀಡಿದೆ. “ಇಮ್ರಾನ್ ಖಾನ್ ಅವರು ಸಂಪೂರ್ಣ ಆರೋಗ್ಯವಾಗಿದ್ದು, ಜೈಲಿನಲ್ಲೇ ಸುರಕ್ಷಿತವಾಗಿದ್ದಾರೆ. ಅವರನ್ನು ಎಲ್ಲಿಗೂ ಸ್ಥಳಾಂತರ ಮಾಡಿಲ್ಲ. ಆರೋಗ್ಯ ತೊಂದರೆಯೂ ಇಲ್ಲ” ಎಂದು ಜೈಲು ಅಧಿಕಾರಿಗಳು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಈ ವದಂತಿಗಳು ಹೇಗೆ ಹುಟ್ಟಿದವು?

RelatedPosts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್

ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ADVERTISEMENT
ADVERTISEMENT

ಕಳೆದ ವಾರ ಆಫ್ಘನ್ ಟೈಮ್ಸ್‌ನಲ್ಲಿ ಪ್ರಕಟವಾದ ಒಂದು ಸುದ್ದಿ ಇಡೀ ಪಾಕಿಸ್ತಾನವನ್ನೇ ಬೆಚ್ಚಿ ಬೀಳಿಸಿತ್ತು. “ಅಡಿಯಾಲಾ ಜೈಲಿನಲ್ಲಿ ಇಮ್ರಾನ್ ಖಾನ್ ಅವರನ್ನು ರಹಸ್ಯವಾಗಿ ಹತ್ಯೆ ಮಾಡಲಾಗಿದೆ” ಎಂಬ ಶೀರ್ಷಿಕೆಯಡಿ ಬಂದ ಈ ವರದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಇದಕ್ಕೆ ಬಲೂಚಿಸ್ತಾನ ಸರಕಾರದ ವಿದೇಶಾಂಗ ಸಚಿವಾಲಯದ ಟ್ವಿಟರ್ ಖಾತೆಯಿಂದಲೂ ಒಂದು ಪೋಸ್ಟ್ ಬಂದಿದ್ದು, ಇದು ಈ ವದಂತಿಗೆ ಇನ್ನಷ್ಟು ಬಲ ನೀಡಿತ್ತು. “ಇಮ್ರಾನ್ ಎಲ್ಲಿದ್ದಾರೆ? ಜೀವಂತವಾಗಿದ್ದಾರೆಯೇ? ಸತ್ತಿದ್ದಾರೆಯೇ?” ಎಂಬ ಪ್ರಶ್ನೆಗಳು ಪಾಕಿಸ್ತಾನದ ರಾಜಕೀಯ ವಲಯದಿಂದ ಹಿಡಿದು ಸಾಮಾನ್ಯ ಜನರವರೆಗೂ ಕಾಡತೊಡಗಿದ್ದವು.

ಸಹೋದರಿಯರ ಮೇಲೆ ಪೊಲೀಸ್ ದಬ್ಬಾಳಿಕೆ

ಇಮ್ರಾನ್ ಖಾನ್ ಅವರ ಸಾವಿನ ಊಹಾಪೋಹಗಳಿಗೆ ಮುಖ್ಯ ಕಾರಣವೆಂದರೆ ಅವರ ಸಹೋದರಿಯರ ಮೇಲೆ ನಡೆದ ಪೊಲೀಸ್ ದೌರ್ಜನ್ಯ. ನೊರೀನ್ ಖಾನ್, ಅಲೀಮಾ ಖಾನ್ ಮತ್ತು ಉಜ್ಜಾ ಖಾನ್ – ಇಮ್ರಾನ್ ಅವರ ಮೂವರು ಸಹೋದರಿಯರು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಬೆಂಬಲಿಗರೊಂದಿಗೆ ಅಡಿಯಾಲಾ ಜೈಲಿಗೆ ಬಂದಿದ್ದರು. ತಮ್ಮ ಸಹೋದರನನ್ನು ಭೇಟಿಯಾಗಲು ಅನುಮತಿ ಕೊಡಿ ಎಂದು ಒತ್ತಾಯ ಮಾಡಿದ್ದರು. ಆದರೆ ಜೈಲು ಆವರಣದ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಸಹೋದರಿಯರು ಮತ್ತು ಬೆಂಬಲಿಗರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

“ಮೂರು ವಾರಗಳಿಂದ ನಮಗೆ ಇಮ್ರಾನ್ ಅವರನ್ನು ಭೇಟಿಯಾಗಲು ಬಿಡುತ್ತಿಲ್ಲ. ಇದರಿಂದಲೇ ಅವರನ್ನು ರಹಸ್ಯವಾಗಿ ಕೊಂದುಹಾಕಲಾಗಿದೆ ಎಂಬ ಅನುಮಾನ ಬಂದಿದೆ” ಎಂದು ಅಲೀಮಾ ಖಾನ್ ಮಾಧ್ಯಮಗಳಿಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವು. ಪೊಲೀಸರ ದಬ್ಬಾಳಿಕೆಯಿಂದ ಸಹೋದರಿಯರಿಗೆ ಸಣ್ಣಪುಟ್ಟ ಗಾಯಗಳೂ ಆಗಿರುವುದಾಗಿ ವರದಿಯಾಗಿದೆ.

ವದಂತಿಗಳು  ಹರಡುತ್ತಿದ್ದಂತೆ ಅಡಿಯಾಲಾ ಜೈಲು ಸೂಪರಿಂಟೆಂಡೆಂಟ್ ಅವರು ಮಾಧ್ಯಮಗಳಿಗೆ ಸ್ಪಷ್ಟ ಹೇಳಿಕೆ ನೀಡಿದ್ದಾರೆ. “ಇಮ್ರಾನ್ ಖಾನ್ ಅವರಿಗೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಗಳೂ ಒದಗಿಸಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಯಾವುದೇ ತೊಂದರೆ ಇಲ್ಲ. ಅವರನ್ನು ಎಲ್ಲಿಗೂ ಸ್ಥಳಾಂತರಿಸಿಲ್ಲ. ಎಲ್ಲ ಊಹಾಪೋಹಗಳೂ ಸಂಪೂರ್ಣ ಸುಳ್ಳು” ಎಂದು ತಿಳಿಸಿದ್ದಾರೆ.

2023ರ ಆಗಸ್ಟ್‌ನಿಂದಲೇ ಅಡಿಯಾಲಾ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರ ವಿರುದ್ಧ ಭ್ರಷ್ಟಾಚಾರ, ರಾಷ್ಟ್ರೀಯ ಭದ್ರತೆ ಉಲ್ಲಂಘನೆ ಸೇರಿದಂತೆ ಹಲವು ಪ್ರಕರಣಗಳಿವೆ. ಆದರೆ ಅವರ ಬೆಂಬಲಿಗರು ಇದೆಲ್ಲವೂ ರಾಜಕೀಯ ಸೇಡು ಎಂದೇ ಪಟ್ಟು ಹಿಡಿದಿದ್ದಾರೆ.

ಈಗೀಗಲೇ ಪಾಕಿಸ್ತಾನದ ರಾಜಕೀಯ ವಾತಾವರಣ ತೀವ್ರ ಉದ್ವಿಗ್ನತೆಯಲ್ಲಿದೆ. ಇಮ್ರಾನ್ ಖಾನ್ ಅವರ ಸಾವಿನ ವದಂತಿಗಳು ಒಂದೆಡೆ ದೇಶದ ಜನರಲ್ಲಿ ಆತಂಕ ಮೂಡಿಸಿದ್ದರೆ, ಮತ್ತೊಂದೆಡೆ ಅವರ ಬೆಂಬಲಿಗರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಜೈಲು ಆಡಳಿತದ ಅಧಿಕೃತ ಹೇಳಿಕೆಯಿಂದಾಗಿ ಈ ವದಂತಿಗಳಿಗೆ ಪೂರ್ಣವಿರಾಮ ಬಿದ್ದಂತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಯಶ್ (14)

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

by ಕವಿತಾ
August 25, 2026 - 8:15 pm
0

ಯಶ್ (13)

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

by ಕವಿತಾ
August 25, 2026 - 7:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (14)
    7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?
    August 25, 2026 | 0
  • Untitled design 2026 08 25T083754.868
    ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್
    August 25, 2026 | 0
  • Untitled design 2026 08 25T074408.517
    ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ
    August 25, 2026 | 0
  • ಗುಟ್ಕಾ (15)
    ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್
    August 24, 2026 | 0
  • Untitled design 2026 08 23T111100.153
    ಸಿಂಗಾಪುರಕ್ಕೆ ತೆರಳುತ್ತಿದ್ದ ಹಡಗು ಒಡಿಶಾ ಬಳಿ ಮುಳುಗಡೆ: 22 ಮಂದಿ ನಾಪತ್ತೆ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version