• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗುಮ್ಮಡಿ ನರಸಯ್ಯ ಊರಲ್ಲೇ ಮುಹೂರ್ತ.. ‘ಶಿವ’ ಶಾಸನ

ಪ್ರಭಾಸ್ ಕುಟುಂಬದ ಕುಡಿಯಿಂದ ಶಿವಣ್ಣಗೆ ಆ್ಯಕ್ಷನ್ ಕಟ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 27, 2025 - 4:59 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design (94)

ಆಂಧ್ರದ ರಿಯಲ್ ಹೀರೋ ಗುಮ್ಮಡಿ ನರಸಯ್ಯ ಬಯೋಪಿಕ್‌‌ನಲ್ಲಿ ನಮ್ಮ ಲಿವಿಂಗ್ ಲೆಜೆಂಡ್ ಶಿವರಾಜ್‌ಕುಮಾರ್ ನಟಿಸ್ತಿರೋದು ಎಲ್ರಿಗೂ ಗೊತ್ತೇಯಿದೆ. ಅದ್ರ ಮುಹೂರ್ತ ಕಾರ್ಯಕ್ರಮಕ್ಕೆ ಡೇಟ್ ಫಿಕ್ಸ್ ಆಗಿದ್ದು, ಹೈದ್ರಾಬಾದ್ ಬಿಟ್ಟು ಗುಮ್ಮಡಿ ನರಸಯ್ಯ ಊರಲ್ಲೇ ಸಿನಿಮಾ ಲಾಂಚ್ ಆಗ್ತಿದೆ. ಇದು ಡೈರೆಕ್ಟರ್ ಅಥ್ವಾ ಹೀರೋ ತೆಗೆದುಕೊಂಡ ನಿರ್ಧಾರವಲ್ಲ. ನಮ್ಮ ಶಿವಣ್ಣ ಬರೆದ ಶಾಸನ.

RelatedPosts

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

ಬಾಲನಟಿಯಿಂದ ಟಾಪ್ ಆಂಕರ್‌ವರೆಗೆ ಅನುಪಮಾ ಜರ್ನಿ

ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್

ADVERTISEMENT
ADVERTISEMENT

ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಬಾರಿ MLA ಆಗಿ ಜನಸೇವೆ ಮಾಡಿದ ಆಂಧ್ರದ ರಿಯಲ್ ಹೀರೋ ಒಬ್ಬರ ನೈಜ ಕಥೆಯೊಂದು ಬಯೋಪಿಕ್ ಆಗಿ ಬೆಳ್ಳಿತೆರೆ ಬೆಳಗಲು ಮೊದಲ ಹೆಜ್ಜೆ ಇಡ್ತಿದೆ. ಅದೇ ಗುಮ್ಮಡಿ ನರಸಯ್ಯ. ಆ ಟೈಟಲ್ ರೋಲ್‌‌ನಲ್ಲಿ ನಮ್ಮ ಕರುನಾಡ ಚಕ್ರವರ್ತಿ ಡಾ ಶಿವರಾಜ್‌‌ಕುಮಾರ್ ನಟಿಸುತ್ತಿರೋದು ವಿಶೇಷ. ಆ ಹೀರೋನೇ ಗುಮ್ಮಡಿ ನರಸಯ್ಯ. ಯೆಸ್.. ಅಖಂಡ ಆಂಧ್ರದ ಜನ ನಾಯಕ, ಆದಿವಾಸಿಗಳ ಆತ್ಮಬಂಧು ಆಗಿ ಪ್ರಖ್ಯಾತಿ ಪಡೆದವರು ಗುಮ್ಮಡಿ ನರಸಯ್ಯ. ವೈ ಎಸ್ ರಾಜಶೇಖರರೆಡ್ಡಿ, ಚಂದ್ರಬಾಬು ನಾಯ್ಡು ಅಂತಹ ಘಟಾನುಘಟಿ ಲೀಡರ್‌‌ಗಳ ಪಕ್ಷಗಳಿಂದ ಕಂಟೆಸ್ಟ್ ಮಾಡಿದ ಅಭ್ಯರ್ಥಿಗಳನ್ನ ಸೋಲಿಸಿ, ಶಾಸಕರಾದವರು ಗುಮ್ಮಡಿ ನರಸಯ್ಯ.

ಗುಮ್ಮಡಿ ನರಸಯ್ಯ ಊರಲ್ಲೇ ಮುಹೂರ್ತ.. ‘ಶಿವ’ ಶಾಸನ

ಡಿ-6ಕ್ಕೆ ರಿಯಲ್ ಹೀರೋ ಹುಟ್ಟಿ ಬೆಳೆದ ಕುಗ್ರಾಮದಲ್ಲಿ ಪೂಜೆ

ಶ್ರೀಸಾಮಾನ್ಯನಂತೆ ಎಲ್ಲರೊಂದಿಗೆ ಇದ್ದುಕೊಂಡು ಪ್ರಜಾಸೇವೆ ಮಾಡುತ್ತಲೇ, ಜನಪ್ರಿಯ ಶಾಸಕರಾದವರು ಗುಮ್ಮಡಿ ನರಸಯ್ಯ. ಈಗಿನ ತೆಲಂಗಾಣದ ಯೆಲ್ಲಾಂಡು ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಎಂಎಲ್‌ಎ ಆಗಿ ಮಿಂಚಿದವರ ಜೀವನಗಾಥೆ ಸದ್ಯ ಸಿನಿಮಾ ಆಗ್ತಿದೆ. ಗುಮ್ಮಡಿ ನರಸಯ್ಯ ಹೆಸರಲ್ಲೇ ಸಿನಿಮಾ ಆಗ್ತಿದ್ದು, ಆ ಟೈಟಲ್ ರೋಲ್‌ಗೆ ಜೀವ ತುಂಬುತ್ತಿದ್ದಾರೆ ನಮ್ಮ ಶಿವಣ್ಣ.

 

ಶ್ರೀಸಾಮಾನ್ಯನಾಗಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಅವರ ಹೋರಾಟಗಳಲ್ಲಿ ತಾನೂ ಪಾಲ್ಗೊಂಡು, ಜನರ ಧ್ವನಿಗೆ ಶಕ್ತಿಯಾಗಿ ನಿಂತವರು ಗುಮ್ಮಡಿ ನರಸಯ್ಯ. ಕಮ್ಯುನಿಸ್ಟ್ ಪಕ್ಷದ ನಾಯಕರಾಗಿದ್ದ ಇವರು, ಎಂದೂ ತಮ್ಮ ಸಿದ್ಧಾಂತಗಳನ್ನ ಬಿಟ್ಟು ರಾಜಕಾರಣ ಮಾಡಿದವರಲ್ಲ. ಸೈಕಲ್‌‌ನೇ ಬೆಂಜ್ ಕಾರ್, ಆಡಿ ಕಾರ್‌‌ನಂತೆ ಫೀಲ್ ಮಾಡಿದವರು. ಆಂಧ್ರ ಪ್ರದೇಶದ ಪಾರ್ಲಿಮೆಂಟ್‌‌ನಲ್ಲಿ ತನ್ನದೇ ಆದ ಛಾಪನ್ನು ಒತ್ತಿದವರು. ಸದ್ಯ ಅವ್ರ ಬಯೋಗ್ರಫಿಗೆ ಶಿವಣ್ಣ ನಾಯಕನಟನಾಗಿ ಬಣ್ಣ ಹಚ್ಚುತ್ತಿದ್ದು, ಥೇಟ್ ಗುಮ್ಮಡಿ ನರಸಯ್ಯನಂತೆ ಕಾಣಸಿಗುತ್ತಿದ್ದಾರೆ ಸ್ಯಾಂಡಲ್‌ವುಡ್ ಲೀಡರ್.

ಇದೇ ಡಿಸೆಂಬರ್ 6ರಂದು ಗುಮ್ಮಡಿ ನರಸಯ್ಯ ಚಿತ್ರ ಮುಹೂರ್ತ ಸಮಾರಂಭ ನೆರವೇರಲಿದ್ದು, ಹೈದ್ರಾಬಾದ್‌‌ನಲ್ಲಿ ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಸಾಕಷ್ಟು ಮಂದಿ ಟಾಲಿವುಡ್ ಸ್ಟಾರ್‌ಗಳು ಹಾಗೂ ಪೊಲಿಟಿಷಿಯನ್ಸ್ ಅದಕ್ಕೆ ಸಾಕ್ಷಿ ಆಗಬೇಕಿತ್ತು. ಆದ್ರೀಗ ಹೈದ್ರಾಬಾದ್‌‌ನಿಂದ ಈ ಪೂಜಾ ಕಾರ್ಯಕ್ರಮ ಬೇರೆಡೆಗೆ ಶಿಫ್ಟ್ ಆಗಿದೆ. ಹೌದು.. ಗುಮ್ಮಡಿ ನರಸಯ್ಯ ಹುಟ್ಟಿ ಬೆಳೆದ ಕಮ್ಮಮ್‌ ಜಿಲ್ಲೆಯ ಹಳ್ಳಿಯಲ್ಲೇ ಸಿನಿಮಾ ಸೆಟ್ಟೇರುತ್ತಿದೆ. ಅದಕ್ಕೆ ಕಾರಣ ನಮ್ಮ ಶಿವಣ್ಣ. ದೇವರನ್ನ ನಾವಿರುವಲ್ಲಿಗೆ ಕರೆಸೋದು ತಪ್ಪು. ನಾವೇ ದೇವರಿರುವ ಕಡೆ ಹೋಗೋಣ ಎಂದಿರೋ ಶಿವಣ್ಣ, ಆ ದೊಡ್ಡ ಇವೆಂಟ್ ಕ್ಯಾನ್ಸಲ್ ಮಾಡಿಸಿ, ಗುಮ್ಮಡಿ ನರಸಯ್ಯ ಊರಿನ ಶಾಲೆಯೊಂದರ ಗ್ರೌಂಡ್‌‌ನಲ್ಲಿ ಪೂಜಾ ಕಾರ್ಯಕ್ರಮ ಆಯೋಜನೆ ಮಾಡಲು ಸೂಚಿಸಿದ್ದಾರಂತೆ.

 

ಸಿಎಂ ರೇವಂತ್ ರೆಡ್ಡಿ, ಹೈದ್ರಾಬಾದ್ ಬಿಟ್ಟು ಹಳ್ಳಿಗೆ ಟೀಂ ಶಿಫ್ಟ್

ಪ್ರಭಾಸ್ ಕುಟುಂಬದ ಕುಡಿಯಿಂದ ಶಿವಣ್ಣಗೆ ಆ್ಯಕ್ಷನ್ ಕಟ್..!

ಚಿರು ಗೊಡವಲು, ಲಾವಣ್ಯ ವಿತ್ ಲವ್ ಬಾಯ್ಸ್ ಸಿನಿಮಾಗಳು ಸೇರಿದಂತೆ ಸುಮಾರು 11 ತೆಲುಗು ಸಿನಿಮಾಗಳಲ್ಲಿ ಹೀರೋ ಆಗಿ ಬಣ್ಣ ಹಚ್ಚಿದ್ದ ಪರಮೇಶ್ವರ್ ಹಿವ್ರಲೆ ಈ‌ ಗುಮ್ಮಡಿ‌ ನರಸಯ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಕೂಡ ಹೌದು. ಇಂಟರೆಸ್ಟಿಂಗ್ ವಿಷಯ ಅಂದ್ರೆ ಇನ್ನೂ ಚಿಗುರು ಮೀಸೆ ಯುವಕನಂತೆ ಕಾಣುವ ಯಂಗ್‌ಸ್ಟರ್ ಪರಮೇಶ್ವರ್, ಬಾಹುಬಲಿ ಪ್ರಭಾಸ್ ಕುಟುಂಬದ ಕುಡಿ ಅನ್ನೋದು ಎಷ್ಟೋ ಮಂದಿಗೆ ಗೊತ್ತಿಲ್ಲ. ಇನ್‌‌ಫ್ಯಾಕ್ಟ್ ಚಿತ್ರದ ಫಸ್ಟ್‌ಲುಕ್ ಲಾಂಚ್ ಮಾಡಿಕೊಟ್ಟಿರೋದೇ ಕೃಷ್ಣಂರಾಜು ಪತ್ನಿ, ಪರಮೇಶ್ವರ್ ಅವ್ರ ದೊಡ್ಡಮ್ಮ. ಇನ್ನು ಈ ಸಿನಿಮಾ ಮಾಡಲು ಬರೋಬ್ಬರಿ ಐದು ವರ್ಷಗಳಿಂದ ಮನೆ, ಮಠ ಬಿಟ್ಟು ಗುಮ್ಮಡಿ ನರಸಯ್ಯ ಜೊತೆ ಟ್ರಾವೆಲ್ ಆಗ್ತಿದ್ದಾರೆ ಡೈರೆಕ್ಟರ್ ಪರಮೇಶ್ವರ್.

ಸೈಕಲ್ ತಳ್ಳುತ್ತಾ, ಹೆಗಲಿಗೆ ಕೆಂಪು ಶಾಲು, ಕನ್ನಡಕ ಹಾಕಿಕೊಂಡ ವಿಧಾನಸೌಧದ ಮುಂದೆ ಶಿವಣ್ಣ ಕಾಣಿಸಿಕೊಂಡಿರೋ ಫಸ್ಟ್‌ಲುಕ್ ಕಿಕ್ ಕೊಡ್ತಿದೆ. ಈ ಚಿತ್ರಕ್ಕೆ ಎನ್ ಸುರೇಶ್ ರೆಡ್ಡಿ ಬಂಡವಾಳ ಹೂಡುತ್ತಿದ್ದು, 2026ರ ಜನವರಿಯಿಂದ ಶೂಟಿಂಗ್ ಶುರು ಆಗ್ತಿದೆ. ಐದು ಬಾರಿ ಶಾಸಕರಾಗಿದ್ದರೂ ಸಹ ಸೈಕಲ್ ನಲ್ಲಿಯೇ ಓಡಾಟ, ರಸ್ತೆ ಬದಿಯಲ್ಲಿ ಊಟ, ಹಳೆ ಮನೆಯಲ್ಲಿಯೇ ವಾಸ ಮಾಡ್ತಿರೋ ಗುಮ್ಮಡಿ ನರಸಯ್ಯನ ಸಾಧನೆ ನಿಜಕ್ಕೂ ಬೆಳ್ಳಿತೆರೆ ಬೆಳಗುತ್ತಿರೋದು ಖುಷಿಯ ವಿಚಾರ.

 

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಘೋಷಿಸಿದ (1)
    IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?
    August 18, 2026 | 0
  • Untitled design 2026 08 18T181351.095
    ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?
    August 18, 2026 | 0
  • ಮಾಡುವ ಎಐ (12)
    ಬಾಲನಟಿಯಿಂದ ಟಾಪ್ ಆಂಕರ್‌ವರೆಗೆ ಅನುಪಮಾ ಜರ್ನಿ
    August 18, 2026 | 0
  • ಮಾಡುವ ಎಐ (8)
    ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್
    August 18, 2026 | 0
  • Image c2ba2839
    ತ್ವಿಶಾ ಸಾವಿನ ಕೇಸ್‌ಗೆ ಟ್ವಿಸ್ಟ್: ಕೊನೆಯ 90 ನಿಮಿಷದ ಬೆಚ್ಚಿಬೀಳಿಸುವ ವಿವರ ಬಯಲು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version