• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಮಾಜಿ ಸ್ಪರ್ಧಿಗಳ ಎದುರು ಗಿಲ್ಲಿಗೆ ಸಾಥ್‌ ಕೊಟ್ಟ ಅಶ್ವಿನಿಗೌಡ

admin by admin
November 27, 2025 - 9:15 pm
in ಬಿಗ್ ಬಾಸ್
0 0
0
Untitled design (100)

ಬಿಗ್ ಬಾಸ್ ಕನ್ನಡ 12: ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ತೀವ್ರ ಸಂಘರ್ಷದ ಹಂತಕ್ಕೆ ಬಂದು ನಿಂತಿದೆ. ಕಿಚ್ಚ ಸುದೀಪ್ ನಿರೂಪಣೆಯ ಈ ರಿಯಾಲಿಟಿ ಶೋನಲ್ಲಿ ಈ ವಾರದ ಟಾಸ್ಕ್‌ಗಳು ವೀಕ್ಷಕರನ್ನು ಆಕರ್ಷಿಸುತ್ತಿವೆ. ವಿಶೇಷವಾಗಿ, ಮಾಜಿ ಸ್ಪರ್ಧಿಗಳು ಮನೆಗೆ ಪ್ರವೇಶಿಸಿದ ನಂತರ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ನಡುವಿನ ಸಂಭಾಷಣೆ ಹೆಚ್ಚು ಆಸಕ್ತಿದಾಯಕವಾಗಿವೆ.

ಈ ವಾರದ ಮುಖ್ಯ ಟಾಸ್ಕ್ ‘ಬಿಬಿ ಪ್ಯಾಲೇಸ್’ ರೆಸ್ಟೋರಂಟ್ ಥೀಮ್‌ನದ್ದು. ಮನೆಯನ್ನು ರೆಸ್ಟೋರಂಟ್‌ಗೆ ಪರಿವರ್ತಿಸಿ, ಸ್ಪರ್ಧಿಗಳು ರೆಸ್ಟೋರಂಟ್‌ನ ಒಂದೊಂದು ವಿಭಾಗದ ಕೆಲಸಗಳನ್ನ ನಿರ್ವಹಿಸುತ್ತಿದ್ದಾರೆ. ಮಾಜಿ ಸ್ಪರ್ಧಿಗಳನ್ನ ಕಂಡು ಮನೆಮಂದು ಹೆಚ್ಚು ಖುಷಿ ಪಟ್ಟರೂ ಮನೆಮಂದಿ ಹಾಗೂ ಮಾಜಿ ಸ್ಪರ್ಧಿಗಲ ನಡುವೆ ಗಲಾಟೆಯೂ ಜೋರಾಗಿದೆ. ಮಾಜಿ ಸ್ಪರ್ಧಿಗಳಾದ ರಜತ್, ಉಗ್ರಂ ಮಂಜು ಮತ್ತು ಇತರರೊಂದಿಗೆ ಗಿಲ್ಲಿಯ ವಾದ ಜೋರಾಗಿತ್ತು. ಗಿಲ್ಲಿ ಉಗ್ರಂ ಮಂಜು ಅವರ ಮದುವೆಯ ಬಗ್ಗೆ ‘ಇದು ಎರಡನೇಯದೋ ಮೂರನೇಯದೋ ? ಎಂದು ಹೇಳಿದ್ದ ಇದು ಮಂಜು ತೀವ್ರ ಕೋಪಗೊಂಡು ನೀನು ವೈಯಕ್ತಿಕ ಲಿಮಿಟ್‌ ಮೀರಿ ಮಾತನಾಡುತ್ತಿದ್ದೀಯಾ, ಇಧೆ ರೀತಿ ಮತ್ತೆ ಮಾಡಿದ್ರೆ ನಾನು ಅತಿಥಿಯೆಂದು ಮರೆತು ಏನು ಮಾಡ್ಬೇಕೋ ಅದನ್ನ ಮಾಡ್ತೀನಿ ಎಂದು ಗಿಲ್ಲಿಗೆ ಎಚ್ಚರಿಕೆ ನೀಡಿದ್ದಾರೆ.

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

ಮನೆಯವ್ರಿಗಾಗಿ ಸೈಲೆಂಟ್ ಆದ್ರಾ ಗಿಲ್ಲಿ?

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/OiHYcDKem9

— Colors Kannada (@ColorsKannada) November 27, 2025

ಮಾಜಿ ಸ್ಪರ್ಧಿಗಳು ಬರುವ ಮೊದಲು ಗಿಲ್ಲಿ ಮತ್ತು ಅಶ್ವಿನಿ ಗೌಡ ನಡುವೆ ತೀವ್ರ ಜಟಅಪಟಿ ಇತ್ತು. ಟಾಸ್ಕ್‌ಗಳಲ್ಲಿ ಏಟಿಗೆ ಎದುರೇಟು ನೀಡುತ್ತಾ, ಅವರು ಪಕ್ಕಾ ಎದುರಾಳಿಗಳಂತಿದ್ದರು. ಆದರೆ ಮಾಜಿ ಸ್ಪರ್ಧಿಗಳು ಬಂದ ನಂತರ ಇಬ್ಬರ ಒಡನಾಟ ಬೇರೆಯಘಾಇದೆ. ಗಿಲ್ಲಿಯ ಹಾವಳಿ ಮತ್ತು ಕಿರಿಕಿರಿ ಮಾತುಗಳು ಮಿತಿಮೀರಿದ್ದು, ರಜತ್ ಮತ್ತು ಉಗ್ರಂ ಮಂಜು ಬೇಸರಗೊಂಡರು. ‘ನಿನ್ನ ಮಾತುಗಳು ನಿಜಕ್ಕೂ ಬೇಸರವಾಗುತ್ತಿದೆ. ಇದು ಕಾಮಿಡಿ ಅಲ್ಲ ಎಂದು ಅವರು ತರಾಟೆಗೆ ತೆಗೆದುಕೊಂಡರು. ಇದರಿಂದ ಇನ್ನುಳಿದ ಸ್ಪರ್ಧಿಗಳು ಗಿಲ್ಲಿಗೆ ‘ಕೂಲ್ ಆಗಿರು’ ಎಂದು ಸಲಹೆ ನೀಡುತ್ತಿದ್ದಾರೆ.

ಅಭಿಷೇಕ್ ಕೂಡ ಗಿಲ್ಲಿಗೆ ಕೈಮುಗಿದು, ‘ಸುಮ್ಮನಿರು, ಜಾಸ್ತಿ ತಲೆಕೆಡಿಸಬೇಡ’ ಎಂದು ಕೇಳಿಕೊಂಡಿದ್ದಾರೆ. ಆದರೆ ಈ ನಡುವೆಯೇ ಅಶ್ವಿನಿ ಗೌಡ ಗಿಲ್ಲಿ ಬೆಂಬಲಕ್ಕೆ ನಿಂತಿದ್ದಾರೆ. ‘ಇಲ್ಲಿ ಕೂತುಕೋ, ಆರಾಮಾಗಿರು. ಕೂಲ್ ಆಗಿರು. ಜಾಸ್ತಿ ಯೋಚಿಸಬೇಡ. ನಿನಗೆ ಹಿಂಸೆ ಆದರೆ ಹೇಳು, ನಾನು ನಿನ್ನ ಜೊತೆಯೇ ಬರುತ್ತೇನೆ’ ಎಂದು ಅವರು ಗಿಲ್ಲಿಯನ್ನು ಧೈರ್ಯಗೊಳಿಸಿದ್ದಾರೆ. ಇದು ವೀಕ್ಷಕರಲ್ಲಿ ಆಶ್ಚರ್ಯ ಮೂಡಿಸಿದೆ, ಏಕೆಂದರೆ ಅವರ ನಡುವಿನ ಹಿಂದಿನ ಜಗಳಗಳು ಇನ್ನೂ ಮರೆಯಾಗಿಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 24T172725.798

ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
May 24, 2026 - 5:29 pm
0

Untitled design 2026 05 24T170900.856

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

by ಶಾಲಿನಿ ಕೆ. ಡಿ
May 24, 2026 - 5:10 pm
0

Untitled design 2026 05 24T164733.814

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

by ಶಾಲಿನಿ ಕೆ. ಡಿ
May 24, 2026 - 4:48 pm
0

Untitled design 2026 05 24T161007.795

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

by ಶಾಲಿನಿ ಕೆ. ಡಿ
May 24, 2026 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version