• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ: ಕನ್ನಡದಲ್ಲೇ ತಮ್ಮ ಖುಷಿ ಹಂಚಿಕೊಂಡ ನಮೋ

admin by admin
November 27, 2025 - 9:40 pm
in ಉಡುಪಿ, ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ
0 0
0
Untitled design 2025 11 27T213858.628

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರ ಶುಕ್ರವಾರ ಬೆಳಗ್ಗೆ ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ನಡೆಯಲಿರುವ ‘ಲಕ್ಷ ಕಂಠ ಗೀತಾ ಪಾರಾಯಣ’ ಮಹಾಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬೃಹತ್ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲ ವರ್ಗದ ಜನರು ಒಟ್ಟಾಗಿ ಭಗವದ್ಗೀತೆಯ ಪಠಣ ಮಾಡಲಿದ್ದು, ಇದನ್ನು ವಿಶ್ವದ ಅತಿದೊಡ್ಡ ಗೀತಾ ಪಠಣ ಕಾರ್ಯಕ್ರಮವೆಂದೇ ಕರೆಯಲಾಗುತ್ತಿದೆ.

ಪ್ರಧಾನಿ ಮೋದಿ ಅವರು ಈ ಭೇಟಿಯ ಬಗ್ಗೆ ಎಕ್ಸ್‌ನಲ್ಲಿ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. “ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನ್ನ ಬದುಕಿನ ಗೌರವದ ಕ್ಷಣ. ಈ ಮಠವು ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಸಾಂಸ್ಕೃತಿಕ-ಆಧ್ಯಾತ್ಮಿಕ ಕೇಂದ್ರವಾಗಿದೆ. ಸಮಾಜ ಸೇವೆ, ಶಿಕ್ಷಣ ಮತ್ತು ಆಧ್ಯಾತ್ಮಿಕತೆಯಲ್ಲಿ ಇದು ಮುಂಚೂಣಿಯಲ್ಲಿದೆ ಎಂದು ಬರೆದುಕೊಂಡಿದ್ದಾರೆ.

RelatedPosts

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

ADVERTISEMENT
ADVERTISEMENT

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ…

— Narendra Modi (@narendramodi) November 27, 2025

ಪ್ರಯಾಣ ಮಾರ್ಗ ಮತ್ತು ಕಾರ್ಯಕ್ರಮದ ವಿವರ

  • ಪ್ರಧಾನಿ ಮೋದಿ ಬೆಳಗ್ಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿದ್ದಾರೆ.
  • ಅಲ್ಲಿಂದ ಸೇನಾ ಹೆಲಿಕಾಪ್ಟರ್‌ನಲ್ಲಿ ನೇರವಾಗಿ ಉಡುಪಿಯ ಹೊಸದಾಗಿ ನಿರ್ಮಿಸಿದ ಹೆಲಿಪ್ಯಾಡ್‌ಗೆ ಬರುತ್ತಾರೆ.
  • ಬೆಳಗ್ಗೆ 11 ಗಂಟೆ ಸುಮಾರಿಗೆ ರಥಬೀದಿ ಮೂಲಕ ಕಾರ್ಕಡೆ ಪ್ರವೇಶಿಸಿ, ಕನಕನಕಿಂಡಿ ದರ್ಶನ ಪಡೆಯಲಿದ್ದಾರೆ.
  • ಸುವರ್ಣ ಕನಕನಕಿಂಡಿ ಲೋಕಾರ್ಪಣೆ ಮಾಡಿ, ಕನಕದಾಸ ಗುಡಿಗೆ ಭೇಟಿ ನೀಡುತ್ತಾರೆ.
  • ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ, ಶ್ರೀಕೃಷ್ಣ ದರ್ಶನ, ಚಿನ್ನದ ತೀರ್ಥ ಮಂಟಪ ಉದ್ಘಾಟನೆ.
  • ಅಷ್ಟಮಠಗಳ ಸ್ವಾಮೀಜಿಗಳ ದರ್ಶನ-ಆಶೀರ್ವಾದ, ಪ್ರಸಾದ ಸ್ವೀಕಾರ.
  • ಗೀತಾ ಮಂದಿರಕ್ಕೆ ಭೇಟಿ ನೀಡಿ, ನಂತರ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗಿ.

ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ:

  • ಹೆಲಿಪ್ಯಾಡ್ ಸುತ್ತಲೂ 2 ಕಿ.ಮೀ. ವ್ಯಾಪ್ತಿಯಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ಗಸ್ತು.
  • ಶ್ರೀಕೃಷ್ಣ ಮಠ, ಪ್ರವಾಸಿ ಮಂದಿರ, ರಥಬೀದಿ, ಕಾರ್ಕಡೆ ಸುತ್ತಮುತ್ತಲಿನ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚನೆ.
  • ಪ್ರಧಾನಿ ಸಂಚರಿಸುವ ಎಲ್ಲ ಮಾರ್ಗಗಳಲ್ಲಿಯೂ ಅಂಗಡಿಗಳನ್ನು ಮುಚ್ಚಲಾಗುವುದು.
  • ಸಂಜೆ 6 ಗಂಟೆವರೆಗೆ ನಗರದ 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ಸಂಪೂರ್ಣ ನಿಷೇಧ.

ಈ ಭೇಟಿಯಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಸಂಭ್ರಮ ಮನೆ ಮಾಡಿದೆ. ದೇಶದ ಪ್ರಧಾನಿ ಶ್ರೀಕೃಷ್ಣ ಮಠಕ್ಕೆ ಬರುತ್ತಿರುವುದು ಸ್ಥಳೀಯರಿಗೆ ಹೆಚ್ಚಿ ಸಂತೋಷ ತಂದುಕೊಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

by ದಿಶಾ ಕೆ. ಎಸ್.
June 27, 2026 - 8:04 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 27, 2026 - 7:39 am
0

Web Photo Editor (62)

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

by ದಿಶಾ ಕೆ. ಎಸ್.
June 27, 2026 - 7:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
  • BeFunky collage 2026 02 05T162313.549
    ಹೆಣ್ಣು ಮಗಳು ತಂದ ಸೌಭಾಗ್ಯ: ಮಗು ಹುಟ್ಟಿದ ತಿಂಗಳಿಗೆ ಅಪ್ಪನಿಗೆ ₹49 ಕೋಟಿ ಜಾಕ್‌ಪಾಟ್!
    February 5, 2026 | 0
  • BeFunky collage (6)
    ಉಡುಪಿ ಶ್ರೀ ಕೃಷ್ಣಮಠಕ್ಕೆ ಅಂಗಿ, ಬನಿಯನ್ ಧರಿಸಿ ಬಂದ್ರೆ ದರ್ಶನ ಇಲ್ಲ..!
    January 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version