• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕುಡಿದ ಮತ್ತಿನಲ್ಲಿ ಪ್ರೇಯಸಿಯನ್ನ ಕೊಂದು, ಶವವನ್ನ ಕಾರಿನಲ್ಲಿ ಬಿಟ್ಟು ಮನೆಗೆ ಹೋಗಿ ನಿದ್ದೆ ಮಾಡಿದ ಆಸಾಮಿ!

admin by admin
November 27, 2025 - 10:05 pm
in ದೇಶ
0 0
0
Untitled design 2025 11 27T220353.485

RelatedPosts

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ADVERTISEMENT
ADVERTISEMENT

ನವದೆಹಲಿ: ಲಿವ್-ಇನ್ ರಿಲೇಷನ್‌ಶಿಪ್‌ಲ್ಲಿದ್ದ 44 ವರ್ಷದ ಮಹಿಳೆಯನ್ನು, ಕುಡಿದ ಮತ್ತಿನಲ್ಲಿದ್ದ ಪ್ರಿಯತಮ ಆಕೆಯನ್ನ ಕೊಂದಿದ್ದಾನೆ. ನಂತರ ಶವವನ್ನು ಬಿಸಾಡಲು ಶವವನ್ನ ಕಾರಿನಲ್ಲಿ ಇರಿಸಿಕೋಮಡಿದ್ದಾರೆ. ಆದರೆ ಅತಿಯಾದ ಮದ್ಯಪಾನದಿಂದ ಕಾರು ಚಲಾಯಿಸಲಾಗದೆ, ಶಾವವನ್ನ ಕಾರಿನಲ್ಲೇ ಬಿಟ್ಟು ಮನೆಗೆ ತೆರಳಿದ್ದಾನೆ.

ಈ ಘಟನೆ ನವೆಂಬರ್ 25 ಮತ್ತು 26ರ ಮಧ್ಯರಾತ್ರಿ ನಡೆದಿದ್ದು, ಬುಧವಾರ (ನವೆಂಬರ್ 27) ಬೆಳಿಗ್ಗೆ ಪಕ್ಕದ ಮನೆಯವರು ಕಾರಿನೊಳಗೆ ಮಹಿಳೆಯ ದೇಹವನ್ನು ನೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಪೊಲೀಸರು ಅದೇ ದಿನ ಬಂಧಿಸಿದ್ದಾರೆ.

ಬಂಧಿತ ಆರೋಪಿ ವೀರೇಂದ್ರ (35) ವಿವಾಹಿತನಾಗಿದ್ದು, ಮಕ್ಕಳಿದ್ದಾರೆ. ಅವನು ಕಳೆದ ಎರಡು ವರ್ಷಗಳಿಂದ ಮಹಿಳೆಯ ಜೊತೆ ಲಿವ್-ಇನ್ ಸಂಬಂಧವನ್ನು ನಡೆಸಿಕೊಂಡು ಬಂದಿದ್ದ. ಪೊಲೀಸರ ತಿಳಿಸಿದಂತೆ, ಮಹಿಳೆಗೆ ಪಾಲಂನಲ್ಲಿ ಮನೆ ಇತ್ತು. ಆ ಮನೆಯನ್ನು ಮಾರಿದ ನಂತರ ಬಂದ ಹಣದ ಸುಮಾರು 21 ಲಕ್ಷ ರೂಪಾಯಿಗಳು ವೀರೇಂದ್ರನ ಬಳಿ ಉಳಿದಿದ್ದವು. ಈ ಹಣವನ್ನು ಕೇಂದ್ರವಾಗಿರಿಸಿಕೊಂಡು ಇಬ್ಬರ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು.

ಕೊಲೆ ನಡೆದ ರಾತ್ರಿ ಇಬ್ಬರೂ ಒಟ್ಟಿಗೆ ಮದ್ಯಪಾನ ಮಾಡಿದ್ದರು. ಹಣದ ವಿಷಯವಾಗಿ ಮತ್ತೆ ವಾಗ್ವಾದ ಶುರುವಾಗಿ, ಈ ಬಾರಿ ಕೇವಲ ಜಗಳವಾಗದೆ ಈವ್ರ ವಿಕೋಪಕ್ಕೆ ತಿರುಗಿದೆ. ಬಸ್ ಕಂಪನಿಯಲ್ಲಿ ಕೆಲಸ ಮಾಡುವ ವೀರೇಂದ್ರ, ಮಹಿಳೆಯನ್ನು ಹಾಸಿಗೆಗೆ ಒತ್ತಿ ಹಿಡಿದು, ಆಕೆಯ ಕುತ್ತಿಗೆ ಹಿಸುಕಿ ಕೊಂದುಹಾಕಿದನು.

ಕೊಲೆ ಮಾಡಿದ ನಂತರ ವೀರೇಂದ್ರ ತನ್ನ ಇಬ್ಬರು ಸ್ನೇಹಿತರನ್ನು ಕರೆದಿದ್ದಾನೆ. ಅವರು ಮೃತದೇಹವನ್ನು ಕಾರಿನ ಡಿಕ್ಕಿಗೆ (ಟ್ರಂಕ್) ತುಂಬಲು ಅವನಿಗೆ ಸಹಾಯ ಮಾಡಿದ್ದಾರೆ. ಸ್ನೇಹಿತರು ಅಲ್ಲಿಂದ ಹೊರಟ ನಂತರ, ವೀರೇಂದ್ರ ಶವವನ್ನು ಎಲ್ಲಾದರೂ ಎಸೆದು ಬರುವ ಉದ್ದೇಶದಲ್ಲಿ ಕಾರು ಚಲಾಯಿಸಲು ಪ್ರಯತ್ನಿಸಿದನು.

ಆದರೆ, ಅತಿಯಾದ ಮದ್ಯಪಾನದಿಂದಾಗಿ ಅವನು ಸುಮಾರು 100 ಮೀಟರ್ ದೂರವೂ ಸರಿಯಾಗಿ ಕಾರು ಓಡಿಸಲು ಸಾಧ್ಯವಾಗಲಿಲ್ಲ. ಈ ಸ್ಥಿತಿಯಲ್ಲಿ, ಅವನು ಮೃತದೇಹವನ್ನು ಕಾರಿನ ಡಿಕ್ಕಿಯಲ್ಲೇ ಬಿಟ್ಟು, ಮನೆಗೆ ಹಿಂದಿರುಗಿ ಮಲಗಿಕೊಂಡನು. ಪೊಲೀಸರ ಪ್ರಕಾರ, ಮನೆಗೆ ಬಂದ ನಂತರ ಮತ್ತೆ ಕುಡಿದು ನಿದ್ದೆ ಮಾಡಿದನು.

ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ, ಬೀದಿಯಲ್ಲಿ ನಿಂತಿದ್ದ ಕಾರಿನ ಡಿಕ್ಕಿಯೊಳಗಿಂದ ಮಹಿಳೆಯ ಶವ ಬಿದ್ದಿರುವುದನ್ನು ನೆರೆಹೊರೆಯವರು ಗಮನಿಸಿದರು. ತಕ್ಷಣ ಅವರು ಪೊಲೀಸರಿಗೆ ತಿಳಿಸಿದರು. ಪೊಲೀಸರು ಬಂದು ತನಿಖೆ ನಡೆಸಿದಾಗ, ಆರೋಪಿ ವೀರೇಂದ್ರ ಇನ್ನೂ ಮನೆಯಲ್ಲೇ ಮಲಗಿದ್ದನು. ಅವನನ್ನು ಬಂಧಿಸಿ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T200110.948
    ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ
    September 21, 2026 | 0
  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version