• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬೀದಿ ಬದಿ ಕಿರುಕುಳದ ಬಗ್ಗೆ ಧನಿ ಎತ್ತಿದ ಐಶ್ವರ್ಯ ರೈ ಬಚ್ಚನ್‌

admin by admin
November 28, 2025 - 9:58 am
in ಬಾಲಿವುಡ್, ಸಿನಿಮಾ
0 0
0
Untitled design 2025 11 28T095205.552

ಮುಂಬೈ, ನವೆಂಬರ್ 28: ಬಾಲಿವುಡ್‌ನ ಅತ್ಯಂತ ಸುಂದರ ಮತ್ತು ಪ್ರಭಾವಿ ನಟಿಯರಲ್ಲಿ ಒಬ್ಬರಾದ ಐಶ್ವರ್ಯಾ ರೈ ಬಚ್ಚನ್ ಮತ್ತೊಮ್ಮೆ ಸಾಮಾಜಿಕ ಜಾಗೃತಿಯ ಕೇಂದ್ರಬಿಂದುವಾಗಿದ್ದಾರೆ. ಮಹಿಳೆಯರ ಮೇಲೆ ನಡೆಯುತ್ತಿರುವ ಬೀದಿ ಕಿರುಕುಳದ ವಿರುದ್ಧ ಆಕೆ ಧೈರ್ಯವಾಗಿ ಧ್ವನಿ ಎತ್ತಿದ್ದು, ಅವರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಲೋರಿಯಲ್ ಪ್ಯಾರಿಸ್ ಬ್ರ್ಯಾಂಡ್‌ನ ಜಾಗತಿಕ ಅಂಬಾಸಿಡರ್ ಆಗಿರುವ ಐಶ್ವರ್ಯಾ ಇತ್ತೀಚೆಗೆ ನಡೆದ Stand Up Against Street Harassment ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಆಕೆ ಮಹಿಳೆಯರಿಗೆ ನೇರವಾಗಿ ಸಂದೇಶ ರವಾನಿಸಿದರು:

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

“ಯಾರಿಂದಲೂ ದೂರ ನೋಡಬೇಡಿ. ನೇರವಾಗಿ ನಿಂತುಕೊಳ್ಳಿ. ಆತ್ಮವಿಶ್ವಾಸದಿಂದ ನಿಂತುಕೊಳ್ಳಿ. ನಿಮ್ಮ ಘನತೆಯನ್ನು ಎಂದಿಗೂ ರಾಜಿ ಮಾಡಿಕೊಳ್ಳಬೇಡಿ. ನಿಮ್ಮನ್ನು ನೀವು ಅನುಮಾನಿಸಬೇಡಿ. ನಿಮ್ಮ ಉಡುಗೆಯನ್ನು ದೂಷಿಸಬೇಡಿ. ನಿಮ್ಮ ಲಿಪ್‌ಸ್ಟಿಕ್‌ನ್ನು ದೂಷಿಸಬೇಡಿ. ಬೀದಿ ಕಿರುಕುಳ ನಿಮ್ಮ ತಪ್ಪಲ್ಲ!”

ಈ ಮಾತುಗಳು ಕೇವಲ ಭಾಷಣದ ಭಾಗವಲ್ಲ, ಭಾರತದಲ್ಲಿ ಪ್ರತಿದಿನ ಲಕ್ಷಾಂತರ ಮಹಿಳೆಯರು ಎದುರಿಸುತ್ತಿರುವ ನೋವಿನ ಸತ್ಯವಾಗಿವೆ. ಸಾಮಾನ್ಯವಾಗಿ ಕಿರುಕುಳಕ್ಕೊಳಗಾದಾಗ “ನೀನು ಯಾವ ಬಟ್ಟೆ ಧರಿಸಿದ್ದೆ ?”, “ಯಾಕೆ ರಾತ್ರಿ ಹೊರಗಡೆ ಹೋದೆ?”, “ಲಿಪ್‌ಸ್ಟಿಕ್ ಹಚ್ಚಿಕೊಂಡಿದ್ದಕ್ಕೋ ?” ಎಂಬ ಪ್ರಶ್ನೆಗಳಿಂದ ಮಹಿಳೆಯನ್ನೇ ಅಪರಾಧಿಯನ್ನಾಗಿ ಮಾಡುವ ಸಂಸ್ಕೃತಿಯನ್ನು ಐಶ್ವರ್ಯಾ ನೇರವಾಗಿ ಪ್ರಶ್ನಿಸಿದ್ದಾರೆ.

ಲೋರಿಯಲ್ ಪ್ಯಾರಿಸ್ ಮತ್ತು NGO ‘Hollaback!’ ಸಂಯುಕ್ತವಾಗಿ ನಡೆಸುತ್ತಿರುವ ಈ ಅಭಿಯಾನದಲ್ಲಿ ಐಶ್ವರ್ಯಾ ಈಗಾಗಲೇ 25 ವರ್ಷಗಳಿಂದ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಆದರೆ ಈ ಬಾರಿ ಅವರ ಸಂದೇಶ ಕೇವಲ ಸೌಂದರ್ಯ ಉತ್ಪನ್ನದ ಜಾಹೀರಾತಿಗೆ ಸೀಮಿತವಾಗದೆ, ಮಹಿಳಾ ಸಬಲೀಕರಣದ ಶಕ್ತಿಶಾಲಿ ಘೋಷಣೆಯಾಗಿ ಪರಿಣಮಿಸಿದೆ.

ಇನ್‌ಸ್ಟಾಗ್ರಾಮ್, X  ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ವೀಡಿಯೊ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ. ಅಭಿಮಾನಿಗಳು ಆಕೆಯನ್ನು ನಿಜವಾದ ಬುದ್ಧಿವಂತ ಮತ್ತು ಸುಂದರಿ ಎಂದು ಕಾಮೆಂಟ್‌ ಮೂಲಕ ಅವರಿಗೆ ಸಾಥ್‌ ನೀಡಿದ್ದಾರೆ.

ಭಾರತದಲ್ಲಿ 2023ರ NCRB ಅಂಕಿಅಂಶಗಳ ಪ್ರಕಾರ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಬೀದಿ ಕಿರುಕುಳ ಮತ್ತು ಸ್ತ್ರೀ ದೌರ್ಜನ್ಯ ದಿನನಿತ್ಯದ ಸಮಸ್ಯೆಯಾಗಿ ಉಳಿದಿದೆ. ಆದರೆ ಇಂತಹ ಘಟನೆಗಳಲ್ಲಿ ಶಿಕ್ಷಾರ್ಹ ಶೇ.1ಕ್ಕಿಂತ ಕಡಿಮೆ ಜನರಿಗೆ ಶಿಕ್ಷೆಯಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಸಮಾಜದಲ್ಲಿ “ತಾನೇ ತಪ್ಪು ಮಾಡಿಕೊಂಡಳು” ಎಂಬ ತಪ್ಪು ಕಲ್ಪನೆ. ಐಶ್ವರ್ಯಾ ರೈ ಅವರ ಈ ಸ್ಪಷ್ಟ ಹೇಳಿಕೆ ಆ ತಪ್ಪು ಕಲ್ಪನೆಯನ್ನು ಸರಿಪಡಿಸುವ ಶಕ್ತಿ ಹೊಂದಿದೆ.

ಐಶ್ವರ್ಯಾ ರೈ  ಕೇವಲ ಸೌಂದರ್ಯದ ಸಂಕೇತವಲ್ಲ, ಧೈರ್ಯ ಮತ್ತು ಆತ್ಮವಿಶ್ವಾಸದ ಸಂಕೇತ ಕೂಡ. ಈ ವೀಡಿಯೊ ಪ್ರತಿ ಹುಡುಗಿ, ಪ್ರತಿ ಮಹಿಳೆ ತಪ್ಪದೇ ನೋಡಬೇಕಾದ ಸಂದೇಶವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

Your paragraph text (52)

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

by ದಿಶಾ ಕೆ. ಎಸ್.
September 29, 2026 - 4:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version