• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK12: ಧ್ರುವಂತ್ ಆಡಿದ ಆ ಪದಕ್ಕೆ ಸೂರಜ್, ಧನುಷ್, ಸ್ಪಂದನಾ ಕೆಂಡಾಮಂಡಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 8:33 pm
in ಬಿಗ್ ಬಾಸ್
0 0
0
Untitled design 2025 11 28T202405.228

ಬಿಗ್‌ಬಾಸ್ ಕನ್ನಡ ಸೀಸನ್ 12ರ ಮನೆ ಈಗ ನಿಜಕ್ಕೂ ರಣರಂಗವಾಗಿದೆ. ಒಂದೇ ಒಂದು ಪದ “ಟೀ ಕೊಬ್ಬು”..  ಧ್ರುವಂತ್ ಅವರ ಬಾಯಿಂದ ಹೊರಬಿದ್ದ ಕೂಡಲೇ ಮನೆ ಮಂದಿ ಸಿಡಿದೆದ್ದರು. ಮನೆಯಲ್ಲಿ ಇದ್ದ ಮೂವರು ಪ್ರಬಲ ಸ್ಪರ್ಧಿಗಳು ಸೂರಜ್, ಕ್ಯಾಪ್ಟನ್ ಧನುಷ್ ಮತ್ತು ಸ್ಪಂದನಾ ಸೋಮಣ್ಣ ಏಕಕಾಲದಲ್ಲಿ ಧ್ರುವಂತ್ ಮೇಲೆ ತಿರುಗಿಬಿದ್ದಿದ್ದಾರೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಇತ್ತೀಚಿನ ಪ್ರೋಮೋದಲ್ಲಿ ಈ ಘಟನೆಯ ತೀವ್ರತೆಯನ್ನು ತೋರಿಸುತ್ತಿದೆ.

ಧ್ರುವಂತ್ ಯಾರೋ ಒಬ್ಬರನ್ನು ಉದ್ದೇಶಿಸಿ “ಟೀ ಕೊಬ್ಬು” ಎಂಬ ಪದವನ್ನು ಬಳಸಿದರು. ಇದಕ್ಕೆ ಸೂರಜ್‌ ತಕ್ಷಣವೇ ಅವರು ಧ್ರುವಂತ್ ಬಳಿ ಬಂದು ಗದ್ದಲ ಎಬ್ಬಿಸಿದರು. “ಬಾಯಿ ಮೇಲೆ ಸ್ವಲ್ಪ ಕಂಟ್ರೋಲ್ ಇಟ್ಟುಕೊಳ್ಳಿ ಸಾರ್!.. ಏನು ಈ ‘ಟೀ ಕೊಬ್ಬು’ ಅಂತ? ಇದೇನು ನಿಮ್ಮ ತಂದೆ ಮನೆ ಅಂತ ಅಂದುಕೊಂಡಿದ್ದೀರಾ? ಬಾಯಿಗೆ ಹಿಡಿತ ಇರಲಿ!”ಎಂದರು.

RelatedPosts

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

ADVERTISEMENT
ADVERTISEMENT

ಆದರೆ ಈ ಗಲಾಟೆ ಇಲ್ಲಿಗೇ ನಿಲ್ಲಲಿಲ್ಲ. ಮನೆಯ ಹೊಸ ಕ್ಯಾಪ್ಟನ್ ಧನುಷ್ ಅವರು ಸಹ ಅಖಾಡಕ್ಕಿಳಿದರು. “ನೀನೇನು ದಬಾಯಿಸೋಕ್ಕೆ ಆಗಲ್ಲ. ಮೊದಲು ನೆಟ್ಟಗೆ ಮಾತನಾಡೋದನ್ನ ಕಲಿ!” ಎಂದು ಧ್ರುವಂತ್‌ಗೆ ನೇರವಾಗಿ ಎಚ್ಚರಿಕೆ ನೀಡಿದರು. ಕ್ಯಾಪ್ಟನ್ ಆಗಿ ಆಯ್ಕೆಯಾಗಿ ಒಂದೇ ವಾರ ಕಳೆದಿಲ್ಲ, ಆದರೆ ಧನುಷ್ ಅವರೇ ಜಗಳದಲ್ಲಿ ಭಾಗಿಯಾಗಿರುವುದು ಆಶ್ಚರ್ಯ ಮೂಡಿಸಿದೆ.

ಇದಕ್ಕೆ ಸ್ಪಂದನಾ ಸೋಮಣ್ಣ ಅವರು, ತಾವೇ ಧ್ರುವಂತ್ ಬಳಿ ಬಂದು, “ಹೇಳೋದನ್ನ ಕೇಳಿಸ್ಕೋ. ಇದೆಲ್ಲಾ ಬೇಡ ಧ್ರುವಂತ್…” ಎಂದು ಕಟ್ಟುನಿಟ್ಟಾಗಿ ವಾರ್ನಿಂಗ್ ಕೊಟ್ಟರು. ಮೂರು ದಿಕ್ಕುಗಳಿಂದ ಏಕಕಾಲದಲ್ಲಿ ದಾಳಿ ನಡೆದಿದ್ದರಿಂದ ಧ್ರುವಂತ್ ಸ್ವಲ್ಪ ಹಿಂದೆ ಸರಿದಂತೆ ಕಾಣುತ್ತಿದ್ದಾರೆ. ಉಳಿದ ಸ್ಪರ್ಧಿಗಳು ಈ ಮೂವರನ್ನು ಶಾಂತಗೊಳಿಸಲು ಮುಂದಾಗಿದ್ದಾರೆ.

ಇದೇ ಸಮಯದಲ್ಲಿ ವೈಲ್ಡ್‌ಕಾರ್ಡ್ ಎಂಟ್ರಿ ಆಗಿ ಬಂದಿರುವ ತ್ರಿವಿಕ್ರಮ್, ರಜತ್ ಉಳಿದ ಆತಿಥೇಯರು ಮೂಕ ಪ್ರೇಕ್ಷಕರಂತೆ ಕುಳಿತು ಈ ಡ್ರಾಮಾವನ್ನೆಲ್ಲ ನೋಡುತ್ತಿದ್ದಾರೆ. ಅವರ ಮುಖದಲ್ಲಿ ಒಂದೇ ಭಾವ “ಇದ್ಯಾವ್ ಊರ ಜಗಳ ಇದು?” ಎಂಬಂತೆ ನೋಡುತ್ತಿದ್ದರು.

ಇನ್ನೊಂದೆಡೆ ಅಡುಗೆಮನೆಯಲ್ಲಿ ಜಾಹ್ನವಿ ಮತ್ತು ಅಶ್ವಿನಿ ಗೌಡ ಶಾಂತವಾಗಿ ಕುಳಿತು ಮಾತಾಡುತ್ತಿದ್ದರು. ಅಶ್ವಿನಿ ನಗುತ್ತಾ ಜಾಹ್ನವಿಗೆ ಹೇಳಿದ್ದು, “ನಾನು ಆಡಬೇಕಿದ್ದ ಎಲ್ಲ ಜಗಳವನ್ನ 8 ವಾರದಲ್ಲೇ ಆಡಿ ಮುಗಿಸಿದ್ದೇನೆ. ಇವರು ಈಗ ಶುರು ಮಾಡಿದ್ದಾರೆ!” ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಈ ಘಟನೆಯಿಂದ ಮನೆಯಲ್ಲಿ ಈಗ ಎರಡು ಗುಂಪುಗಳು ಸ್ಪಷ್ಟವಾಗಿ ಕಾಣುತ್ತಿವೆ. ಧ್ರುವಂತ್ ಒಬ್ಬಂಟಿಗ ಆಗಿ ಕಾಣುತ್ತಿದ್ದಾರೆ.

ಇಂದು ಸಂಜೆ ಪ್ರಸಾರವಾಗುವ ಸಂಚಿಕೆಯಲ್ಲಿ ಈ ಜಗಳದ ಸಂಪೂರ್ಣ ಚಿತ್ರಣ, ಧ್ರುವಂತ್ ನಿಜವಾಗಿಯೂ ಯಾರನ್ನು “ಟೀ ಕೊಬ್ಬು” ಎಂದರು, ಅದು ಯಾಕೆ ಇಷ್ಟೊಂದು ದೊಡ್ಡ ವಿವಾದವಾಯಿತು ಎಂಬುದು ತಿಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T082653.665

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

by ದಿಶಾ ಕೆ. ಎಸ್.
August 4, 2026 - 9:12 am
0

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

Untitled design 2026 08 04T073504.459

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

by ದಿಶಾ ಕೆ. ಎಸ್.
August 4, 2026 - 7:36 am
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version