• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

‘ನನಗೆ ಫ್ರೆಂಡ್‌ಶಿಪ್‌ಗಿಂತ ಪರ್ಫಾಮೆನ್ಸ್ ಮುಖ್ಯ’: ಗಿಲ್ಲಿ ಜೊತೆಗಿನ ಫ್ರೆಂಡ್‌ಶಿಪ್‌ಗೆ ಬ್ರೇಕ್ ಹಾಕ್ತಾಳಾ ಕಾವ್ಯ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 10:56 pm
in ಬಿಗ್ ಬಾಸ್
0 0
0
Untitled design 2025 11 28T225416.839

ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ತನ್ನ ಎಲ್ಲಾ ಡ್ರಾಮಾ, ಇಮೋಷನ್ ಮತ್ತು ಗೇಮ್ ಸ್ಟ್ರಾಟಜಿಯನ್ನ ಒಟ್ಟಿಗೆ ಸುರಿದಿದೆ. ಈ ಬಾರಿ ಮನೆಯಲ್ಲಿ ಅತ್ಯಂತ ಕ್ಲೋಸ್ ಎಂದು ಗುರುತಿಸಲಾದ ಜೋಡಿ ಕಾವ್ಯ ಶೈವ ಮತ್ತು ಗಿಲ್ಲಿ. ಸೀಸನ್ ಶುರುವಾದ ದಿನದಿಂದಲೂ ಇವರಿಬ್ಬರ ನಡುವಿನ ಬಾಂಡಿಂಗ್ ಎಲ್ಲರ ಗಮನ ಸೆಳೆದಿತ್ತು. “ಕಾವು-ಗಿಲ್ಲಿ” ಎಂಬ ಹೆಸರೇ ಮನೆಯಲ್ಲೂ, ಸೋಷಿಯಲ್ ಮೀಡಿಯಾದಲ್ಲೂ ಟ್ರೆಂಡ್ ಆಗಿತ್ತು. ಆದರೆ ಇದೀಗ ಬಂದಿರುವ ಒಂದು ಪ್ರೋಮೋ ಎಲ್ಲರನ್ನೂ ಶಾಕ್ ನೀಡಿದೆ. ಕಾವ್ಯ ತನ್ನ “ಬೆಸ್ಟ್ ಫ್ರೆಂಡ್” ಗಿಲ್ಲಿಗೆ ದೂರವಾಗುತ್ತಿರುವಂತೆ ಕಾಣುತ್ತಿದ್ದಾರಾ? ಎಂಬ ಕುತೂಹಲ ಮೂಡಿದೆ.

ಪ್ರೋಮೋದಲ್ಲಿ ಕಾವ್ಯ ಉಗ್ರಂ ಮಂಜು ಅವರ ಜೊತೆಗೆ ವಾಕ್ ಮಾಡುತ್ತಾ ಮಾತನಾಡುತ್ತಾರೆ. “ನನಗೆ ಫ್ರೆಂಡ್‌ಶಿಪ್‌ಗಿಂತ ಪರ್ಫಾಮೆನ್ಸ್ ಮುಖ್ಯ. ಇವರೆಲ್ಲ (ಅಭಿ, ಧನುಷ್) ಫ್ರೆಂಡ್‌ಶಿಪ್ ನೋಡಿ ನಡೆದುಕೊಂಡ್ರೆ ಬಾತ್‌ರೂಮ್, ಕಿಚನ್ ಟಾಸ್ಕ್ ಕೂಡ ಕೊಡ್ತಾ ಇರಲಿಲ್ಲ. ನಾನು ಕೂಡ ಇನ್ನು ಮುಂದೆ ಪ್ರಾಕ್ಟಿಕಲ್ ಆಗಿ ಆಡ್ತೀನಿ” ಎಂದು ಕಾವ್ಯ ನೇರವಾಗಿ ಹೇಳಿಬಿಡುತ್ತಾರೆ. ಇದನ್ನು ಕೇಳಿದ ಉಗ್ರಂ ಮಂಜು “ಹಾಗಾದ್ರೆ ನೀನೊಬ್ಬಳೇ ಕಪ್ ಗೆಲ್ಲೇ ಬೇಕು ಅಂತ ಡಿಸೈಡ್ ಮಾಡಿದ್ದೀಯಾ?” ಎಂದು ಕೇಳಿದಾಗ, ಕಾವ್ಯ ಇನ್ನೂ ದೊಡ್ಡ ಬಾಂಬ್ ಸಿಡಿಸುತ್ತಾರೆ. “ನನಗೆ ಕಪ್‌ಗಿಂತ ನನ್ನ ಪರ್ಸನಾಲಿಟಿ ಮತ್ತು ವಿಲ್ ಪವರ್ ಮುಖ್ಯ. ಯಾವ ಕಾರಣಕ್ಕೂ ಬಿಟ್ಟುಕೊಡಲ್ಲ.” ಎಂದಿದ್ದಾರೆ.

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

ಈ ಸಂಭಾಷಣೆ ನಡೆಯುತ್ತಿರುವಾಗಲೇ ಗಿಲ್ಲಿ ಹೊರಗಿನಿಂದ “ಕಾವು… ಕಾವು…” ಅಂತ ಕರೆಯುತ್ತಾರೆ. ಆದರೆ ಕಾವ್ಯ ತಿರುಗಿ ನೋಡುವುದೇ ಇಲ್ಲ. ಪ್ರೋಮೋದಲ್ಲಿ ಗಿಲ್ಲಿ ಒಂಟಿಯಾಗಿ ನಿಂತಿರುವ ಶಾಟ್ ತೋರಿಸಿ ವೀಕ್ಷಕರ ಹೃದಯ ಒಡೆಯುವಂತೆ ಮಾಡಲಾಗಿದೆ. ಇದನ್ನು ನೋಡಿದ ನೆಟ್ಟಿಗರು ತಕ್ಷಣ ಎರಡು ತಂಡವಾಗಿ ವಿಭಜನೆಯಾದರು. ಒಂದು ತಂಡ “ಕಾವ್ಯ ಅಭಿ-ಧನುಷ್‌ಗೆ ಟಾಂಗ್ ಕೊಡ್ತಾ ಇದ್ದಾಳೆ. ಗಿಲ್ಲಿಗೆ ಏನೂ ಆಗಲ್ಲ” ಅಂತ ವಾದಿಸುತ್ತಿದ್ದರೆ, ಮತ್ತೊಂದು ತಂಡ “ಇದು ಗಿಲ್ಲಿ-ಕಾವ್ಯ ಫ್ರೆಂಡ್‌ಶಿಪ್‌ಗೆ ಫುಲ್ ಸ್ಟಾಪ್” ಎಂದು ಭಾವುಕವಾಗಿ ಕಾಮೆಂಟ್ ಮಾಡುತ್ತಿದೆ.

ನಿಜವಾಗ್ಲೂ ಕಾವ್ಯ-ಗಿಲ್ಲಿ ಬಾಂಡ್ ಈಗಷ್ಟೇ ಬ್ರೇಕ್ ಆಗುತ್ತಿದೆಯಾ? ಸೀಸನ್ ಆರಂಭದಿಂದಲೂ ಗಿಲ್ಲಿ ಕಾವ್ಯಗೆ ತುಂಬಾ ಪ್ರೊಟೆಕ್ಟಿವ್ ಆಗಿದ್ದರು. ಕಾವ್ಯ ಬೇರೆ ಯಾರ ಜೊತೆಗಾದರೂ ಹೆಚ್ಚು ಮಾತನಾಡಿದರೆ ಗಿಲ್ಲಿ ಮುನಿಸು, ಒಂಟಿಯಾಗಿ ಕುಳಿತುಕೊಳ್ಳುತ್ತಿದ್ದ ದೃಶ್ಯಗಳು ಬಹಳ ಬಾರಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಆದರೆ ಕಾವ್ಯ ಯಾವಾಗಲೂ “ಇದು ಕೇವಲ ಫ್ರೆಂಡ್‌ಶಿಪ್, ಆಟಕ್ಕೆ ಗೇಮ್ ಬೇರೆ” ಎಂದು ಹೇಳಿದ್ದರು. ಈಗ ಆ ಮಾತುಗಳೇ ಎದ್ದು ಕಾಣುತ್ತಿವೆ.

ಈ ಪ್ರೋಮೋದ ನಂತರ #SaveKavyaGilliFriendship, #KavyaPracticalPlayer ಎಂಬ ಹ್ಯಾಶ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿವೆ. ಕೆಲವರು “ಗಿಲ್ಲಿ ಇನ್ನೂ ಇಮೋಷನಲ್ ಆಗಿ ಆಡ್ತಿದ್ದಾರೆ, ಕಾವ್ಯ ಸ್ಮಾರ್ಟ್ ಆಗಿ ಮುಂದೆ ಹೋಗ್ತಿದ್ದಾಳೆ” ಎಂದು ಪ್ರಶಂಸಿಸುತ್ತಿದ್ದಾರೆ. ಇನ್ನು ಕೆಲವರು “ಕಾವ್ಯ ಗಿಲ್ಲಿಯನ್ನ ಬಳಸಿಕೊಂಡು ಈಗ ಬಿಟ್ಟುಬಿಟ್ಟಿದ್ದಾಳೆ” ಎಂದು ಆರೋಪಿಸುತ್ತಿದ್ದಾರೆ. ಇನ್ನು ಮುಂದೆ ಕಾವ್ಯ ಸೀರಿಯಸ್ ಗೇಮರ್ ಆಗಿ ಮಾರ್ಪಟ್ಟರೆ, ಗಿಲ್ಲಿ ಒಂಟಿಯಾಗಿ ಹೋರಾಡಬೇಕಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

Untitled design 2026 06 09T183641.373

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

by ಶಾಲಿನಿ ಕೆ. ಡಿ
June 9, 2026 - 6:38 pm
0

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version