• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈಲು ಪಾಲಾದ ಎರಡೇ ದಿನಕ್ಕೆ ಬಯಲಾಯ್ತು ರನ್ಯಾ ರಾವ್ ನಿಜ ಬಣ್ಣ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 8:18 pm
in ಸಿನಿಮಾ
0 0
0
111 (4)

RelatedPosts

ತಮಿಳಿಗೆ ಕರುಪ್ಪು..ಮಲಯಾಳಂಗೆ ದೃಶ್ಯಂ3..ಕನ್ನಡಕ್ಕೆ..?!

ಫೋಟೋಗ್ರಾಫರ್‌ ಅಸಭ್ಯ ವರ್ತನೆಗೆ ತನಿಷಾ ಕುಪ್ಪಂಡ ನೇರ ಕ್ಲಾಸ್!

AI ಫೇಕ್ ಫೋಟೋ ವಿರುದ್ಧ ರುಕ್ಮಿಣಿ ವಸಂತ್ ಗರಂ: “ಎಲ್ಲಾ ನಕಲಿ, ಶೇರ್ ಮಾಡಬೇಡಿ”

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಐಶಾರಾಮಿ ಜೀವನ ಹೊಂದಿದ್ದ ಈ ನಟಿ ಚಿನ್ನ ಕಳ್ಳ ಸಾಗಾಣಿಕೆ ಕೇಸ್‌ನಲ್ಲಿ ಬಂಧನಕ್ಕೊಳಗಾಗಿದ್ದಾರೆ. ಐಪಿಎಸ್ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ಮಲಮಗಳಾದ ರನ್ಯಾ, ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಬಿಂದಾಸ್ ಲೈಫ್ ಸ್ಟೈಲ್ ಹೊಂದಿದ್ದ ಈ ನಟಿ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಮಿಲ್ಕಿ ಬ್ಯೂಟಿ ಎಂದು ಪ್ರಸಿದ್ಧರಾಗಿದ್ದ ಅವರಿಗೆ ಜೈಲಿನ ಆಹಾರ ಅಲ್ಲಿನ ವಾತಾವರಣ ಅವರಿಗೆ ಹಿಡಿಸುತ್ತಿಲ್ಲ. ಊಟ, ನಿದ್ರೆ ಸರಿಯಾಗಿ ಮಾಡದ ಕಾರಣ ಅವರ ಆರೋಗ್ಯ ಹದಗೆಟ್ಟಿದ್ದು, ಕಣ್ಣುಗಳ ಸುತ್ತ ಡಾರ್ಕ್ ಸರ್ಕಲ್ ಹೆಚ್ಚಾಗಿವೆ. ಅರೆಸ್ಟ್ ನಂತರದ ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿ, ಅನುಮಾನಗಳನ್ನು ಹುಟ್ಟುಹಾಕಿವೆ.

ರನ್ಯಾ ಅವರ ವಿರುದ್ಧ ತನಿಖೆ ತೀವ್ರಗೊಂಡಿದೆ

ಡಿಆರ್‌ಐ (DRI) ಅಧಿಕಾರಿಗಳ ವಶಕ್ಕೆ ಸಿಕ್ಕಿದ ನಂತರ, ರನ್ಯಾ ಅವರ ಸತತ ವಿದೇಶ ಪ್ರವಾಸಗಳು ತನಿಖಾ ಅಧಿಕಾರಿಗಳಿಗೆ ಅನುಮಾನ ಮೂಡಿಸಿದೆ. ವಿಶೇಷವಾಗಿ ದುಬೈಗೆ ಹಲವಾರು ಬಾರಿ ಅವರು ಹೋಗಿ ಬಂದಿರುವುದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ.

ಬೇಲ್ ಅರ್ಜಿಗೆ ಡಿಆರ್‌ಐ ವಿರೋಧ

ರಣ್ಯಾ ರಾವ್ ತಮ್ಮ ಬಿಡುಗಡೆಗೆ ಜಾಮೀನು ಅರ್ಜಿ ಸಲ್ಲಿಸಿದ್ದರೂ, ಡಿಆರ್‌ಐ ಅಧಿಕಾರಿಗಳು ಇದನ್ನು ವಿರೋಧಿಸಿದ್ದಾರೆ. ತನಿಖೆಯು ಇನ್ನೂ ಸಾಗುತ್ತಿರುವುದರಿಂದ, ಹೆಚ್ಚಿನ ಸಾಕ್ಷ್ಯಗಳನ್ನು ಪತ್ತೆಹಚ್ಚಲು ಅವರನ್ನು ಕಸ್ಟಡಿಗೆ ಇಡಬೇಕು ಎಂದು ವಾದಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯವು ಡಿಆರ್‌ಐನ ವಿನಂತಿಗೆ ಪ್ರಾಮುಖ್ಯತೆ ನೀಡಬಹುದು ಎಂದು ಅಧಿಕಾರಿಗಳು ಕೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 23T174650.639

ತಮಿಳಿಗೆ ಕರುಪ್ಪು..ಮಲಯಾಳಂಗೆ ದೃಶ್ಯಂ3..ಕನ್ನಡಕ್ಕೆ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2026 - 5:47 pm
0

BeFunky collage 2026 05 23T173849.763

IPL 2026: ಪಂಜಾಬ್​ಗೆ ಸುವರ್ಣಾವಕಾಶ: ಇಬ್ಬರು ಸ್ಟಾರ್ ಆಟಗಾರರು ಇಲ್ಲದೆ ಲಕ್ನೋ ಕಣಕ್ಕಿಳಿಯಲಿದೆ

by ಶ್ರೀದೇವಿ ಬಿ. ವೈ
May 23, 2026 - 5:39 pm
0

BeFunky collage 2026 05 23T171340.692

ಬೆಳಗಾವಿಗೂ ಅಕ್ರಮ ಬಾಂಗ್ಲಾ ವಲಸಿಗರ ಆಗಮನ? ಮೂರು ಬಸ್‌ಗಳಲ್ಲಿ 20ಕ್ಕೂ ಹೆಚ್ಚು ಜನರ ವಿಚಾರಣೆ

by ಶ್ರೀದೇವಿ ಬಿ. ವೈ
May 23, 2026 - 5:14 pm
0

BeFunky collage 2026 05 23T170139.019

ಬೆಂಗಳೂರಿನಲ್ಲಿ ಫ್ರಿಜ್ ಕ್ಲೀನ್ ಮಾಡುತ್ತಿದ್ದ ಮಹಿಳೆಗೆ ಕರೆಂಟ್‌ ಶಾಕ್‌ ಹೊಡೆದು ಸಾವು

by ಶ್ರೀದೇವಿ ಬಿ. ವೈ
May 23, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 23T174650.639
    ತಮಿಳಿಗೆ ಕರುಪ್ಪು..ಮಲಯಾಳಂಗೆ ದೃಶ್ಯಂ3..ಕನ್ನಡಕ್ಕೆ..?!
    May 23, 2026 | 0
  • BeFunky collage 2026 05 23T134058.871
    ಫೋಟೋಗ್ರಾಫರ್‌ ಅಸಭ್ಯ ವರ್ತನೆಗೆ ತನಿಷಾ ಕುಪ್ಪಂಡ ನೇರ ಕ್ಲಾಸ್!
    May 23, 2026 | 0
  • BeFunky collage 2026 05 23T123414.605
    AI ಫೇಕ್ ಫೋಟೋ ವಿರುದ್ಧ ರುಕ್ಮಿಣಿ ವಸಂತ್ ಗರಂ: “ಎಲ್ಲಾ ನಕಲಿ, ಶೇರ್ ಮಾಡಬೇಡಿ”
    May 23, 2026 | 0
  • Untitled design 2026 05 22T224625.857
    ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!
    May 22, 2026 | 0
  • Untitled design 2026 05 22T221622.373
    “ಟಗರು ಪಲ್ಯ” ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version