• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೀದರ್‌ನಲ್ಲಿ ಬರೋಬ್ಬರಿ 6.60 ಕೋಟಿ ಮೌಲ್ಯದ ಗಾಂಜಾ ಸೀಜ್‌‌

admin by admin
November 29, 2025 - 11:23 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2025 11 29T232035.307

RelatedPosts

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

ಬೆಂಗಳೂರಿನಲ್ಲಿ ಇಂದಿನಿಂದ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

ಕರ್ನಾಟಕದಲ್ಲಿ ಜುಲೈ 6ರವರೆಗೆ ಭಾರಿ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್

ADVERTISEMENT
ADVERTISEMENT

ಬೀದರ್, ನ. 29: ಹೈದ್ರಾಬಾದ್‌-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಡೆದು ಬೀದರ್ ಜಿಲ್ಲಾ ಪೊಲೀಸರು 6.60 ಕೋಟಿ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಬಸವಕಲ್ಯಾಣ ಉಪವಿಭಾಗದ ಡಿವೈಎಸ್‌ಪಿ ಮಡೋಳಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಗುಪ್ತಚರ ಮಾಹಿತಿ ಪ್ರಕಾರ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಭಾರೀ ಪ್ರಮಾಣದ ಗಾಂಜಾ ಸಾಗಾಟವಾಗುತ್ತಿದೆ ಎಂಬ ಸುಳಿವು ದೊರೆತಿತ್ತು. ಈ ಹಿನ್ನೆಲೆಯಲ್ಲಿ ಹೈದ್ರಾಬಾದ್‌-ಮುಂಬೈ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಬಲೆ ಬೀಸಿದ್ದರು.

ಗಾಂಜಾ ಸಾಗಾಟ ಮಾಡುತ್ತಿದ್ದ ಲಾರಿಯನ್ನು ತಪಾಸಣೆಗೆ ತಡೆದಾಗ ಆರೋಪಿಗಳು ತಪ್ಪಿಸಿಕೊಳ್ಳಲು ಲಾರಿಯಲ್ಲಿ ಮೊಟ್ಟೆ ಲೋಡ್ ಇದೆ ಎಂದು ತಿಳಿಸಿದ್ದರು. ಆದರೆ ಪೊಲೀಸರು ಸಂಪೂರ್ಣ ತಪಾಸಣೆ ನಡೆಸಿದಾಗ ದುಬಾರಿ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಮೊಟ್ಟೆಗಳ ಕಾರ್ಟನ್‌ಗಳ ನಡುವೆ ವಿಶೇಷವಾಗಿ ತಯಾರಿಸಿದ ಗೂಡುಗಳಲ್ಲಿ ಗಾಂಜಾ ಪೊಟ್ಟಣಗಳನ್ನು ತುಂಬಿ, ವಾಸನೆ ಹೊರಬರದಂತೆ ಗಾಂಜಾ ಸಾಗಾಟ ಮಾಡುತ್ತಿದ್ದರು.

ಲಾರಿಯನ್ನು ಸಂಪೂರ್ಣ ಪರಿಶೀಲಿಸಿದಾಗ 6 ಕ್ವಿಂಟಾಲ್ 60 ಕೆ.ಜಿ. ಗಾಂಜಾ ಪತ್ತೆಯಾಯಿತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು 6.60 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಗಾಂಜಾ ಆಂಧ್ರಪ್ರದೇಶದಿಂದ ಮುಂಬೈ ಮತ್ತು ಪುಣೆ ಸೇರಿದಂತೆ ಮಹಾರಾಷ್ಟ್ರದ ವಿವಿಧ ನಗರಗಳಿಗೆ ಸಾಗಾಟವಾಗುತ್ತಿತ್ತು.

ಈ ದಾಳಿಯಿಂದ ಬೀದರ್ ಜಿಲ್ಲೆಯಲ್ಲಿ ಗಾಂಜಾ ಸಾಗಾಟದ ದೊಡ್ಡ ಜಾಲಕ್ಕೆ ತೀವ್ರ ಆಘಾತವಾಗಿದೆ. ಪೊಲೀಸರು ಲಾರಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ ಬೀದರ್ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೀದರ್ ಮೂಲದವರೇ ಆಗಿದ್ದು, ಇವರು ಈ ಹಿಂದೆಯೂ ಗಾಂಜಾ ಸಾಗಾಟದಲ್ಲಿ ಭಾಗಿಯಾಗಿದ್ರಾ..? ಎಂಬ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಂದ ಲಾರಿ ಮತ್ತು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಡಿವೈಎಸ್‌ಪಿ ಮಡೋಳಪ್ಪ ಅವರ ನೇತೃತ್ವದಲ್ಲಿ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸೇರಿದಂತೆ ತಂಡ ಸದಸ್ಯರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳಿಂದ ಇನ್ನಷ್ಟು ಮಾಹಿತಿ ಪಡೆಯಲಾಗುತ್ತಿದ್ದು, ಈ ಜಾಲದಲ್ಲಿ ಇತರರಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ಪ್ರಾರಂಭಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 01T114841.482

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

by ಶಾಲಿನಿ ಕೆ. ಡಿ
July 1, 2026 - 11:51 am
0

Untitled design 2026 07 01T104327.875

ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?

by ಶಾಲಿನಿ ಕೆ. ಡಿ
July 1, 2026 - 10:54 am
0

Untitled design 2026 07 01T092718.054

ಜುಲೈ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
July 1, 2026 - 9:30 am
0

Untitled design 2026 07 01T091504.219

ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

by ಶಾಲಿನಿ ಕೆ. ಡಿ
July 1, 2026 - 9:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 01T114841.482
    ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ
    July 1, 2026 | 0
  • Untitled design 2026 07 01T091504.219
    ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ
    July 1, 2026 | 0
  • Untitled design 2026 07 01T084656.045
    ಬೆಂಗಳೂರಿನಲ್ಲಿ ಇಂದಿನಿಂದ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ
    July 1, 2026 | 0
  • Untitled design 2026 07 01T081715.182
    ಕರ್ನಾಟಕದಲ್ಲಿ ಜುಲೈ 6ರವರೆಗೆ ಭಾರಿ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್
    July 1, 2026 | 0
  • Untitled design 2026 07 01T073833.973
    ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version