• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 11 ಮಂದಿ ಸ್ಥಳದಲ್ಲೇ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 7:12 pm
in Flash News, ದೇಶ
0 0
0
Untitled design 2025 11 30T185632.357

ಚೆನ್ನೈ, ನವೆಂಬರ್ 30: ತಮಿಳುನಾಡಿನ ದಕ್ಷಿಣ ಶಿವಗಂಗಾ ಜಿಲ್ಲೆಯ ತಿರುಪತ್ತೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ರಾಜ್ಯ ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇದರ ಪರಿಣಾಮ ಕನಿಷ್ಠ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಿರುಪತ್ತೂರು-ಕಳಯಾರ್ಕೋವಿಲ್ ರಸ್ತೆಯ ಕರಿಸಲ್ಕುಳಂ ಗ್ರಾಮದ ಬಳಿ ಸಂಜೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಒಂದು ಬಸ್ ಮಧುರೈನಿಂದ ಕಾರೈಕುಡಿಗೆ ತೆರಳುತ್ತಿದ್ದರೆ, ಮತ್ತೊಂದು ಬಸ್ ಕಾರೈಕುಡಿಯಿಂದ ಮಧುರೈ ಕಡೆಗೆ ಬರುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬಂದ ಪರಿಣಾಮ ಎರಡೂ ಬಸ್‌ಗಳು ಡಿಕ್ಕಿಹೊಡೆದವು. ಡಿಕ್ಕಿಯ ಆಘಾತದಿಂದ ಎರಡೂ ಬಸ್‌ಗಳ ಮುಂಭಾಗ ಜಖಂ ಜಖಂ ಆಗಿದ್ದು, ಕೆಲವು ಸೀಟುಗಳು ಪೂರ್ತಿ ಒಡೆದು ಹೋಗಿದ್ದವು.

RelatedPosts

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

ADVERTISEMENT
ADVERTISEMENT

ಈ ಅಪಘಾತದಲ್ಲಿ 10 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು. ಆದರೆ ರಕ್ಷಣಾ ಕಾರ್ಯದ ನಂತರ ಮತ್ತೊಬ್ಬರು ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಶಿವಗಂಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೃಢಪಡಿಸಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ.

ಗಾಯಾಳುಗಳ ಪೈಕಿ 15ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸಿವಗಂಗಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಮಧುರೈ ರಾಜಾಜಿ ಆಸ್ಪತ್ರೆಗೆ ತುರ್ತಾಗಿ ಸ್ಥಳಾಂತರಿಸಲಾಗಿದೆ. ಉಳಿದವರಿಗೆ ತಿರುಪತ್ತೂರು ಮತ್ತು ಕಳಯಾರ್ಕೋವಿಲ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಗಂಗಾ ಜಿಲ್ಲಾಧಿಕಾರಿ, ಎಸ್‌ಪಿ, ಡಿವೈಎಸ್‌ಪಿ, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದವು. ಎರಡೂ ಬಸ್‌ಗಳು ಜನದಟ್ಟಣೆಯಿಂದ ತುಂಬಿ ತುಳುಕುತ್ತಿದ್ದ ಕಾರಣ ಕೆಲವರು ಸೀಟ್ ಕೆಳಗೆ ಮತ್ತು ಕಿಟಕಿಗಳ ಬಳಿ ಸಿಲುಕಿಕೊಂಡಿದ್ದರು. ಗ್ಯಾಸ್ ಕಟರ್ ಬಳಸಿ ರಕ್ಷಣಾ ಕಾರ್ಯ ನಡೆಸಲಾಯಿತು. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ದಾಂಡೇಲಿ, ಯಾದಗಿರಿಯಲ್ಲಿ ಭೀಕರ ಅಪಘಾತ: ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು

ದಾಂಡೇಲಿ-ಅಂಬಿಕಾನಗರ ರಸ್ತೆಯ ಮೋಹಿನಿ ವೃತ್ತದ ಬಳಿ ಬುಧವಾರ ಸಂಜೆ ಸುಮಾರು 4:30ರ ಸಮಯದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದವರು ಕಲಘಟಗಿ ನಿವಾಸಿ ಪರಶುರಾಮ್ ಹಾಗೂ ಧಾರವಾಡ ಮೂಲದ ಮೇಘಾ. ಇಬ್ಬರೂ ಅಂಬಿಕಾನಗರದಿಂದ ದಾಂಡೇಲಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಈ ದುರಂತ ನಡೆದಿದೆ.

ಘಟನೆಯನ್ನು ಕಂಡ ಸ್ಥಳೀಯರು ತಕ್ಷಣ ಧಾವಿಸಿ ಬಂದು ಗಾಯಾಳುಗಳನ್ನು ರಕ್ಷಿಸಿದರು. ಅಂಬಿಕಾನಗರ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ನಾಯ್ಕ ಅವರು ತಮ್ಮ ವಾಹನದಲ್ಲಿ ಗಾಯಾಳುಗಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಆಪತ್ತಿನ ಸ್ಥಿತಿಯಿಂದ ಹೊರಬಂದಿಲ್ಲ ಎನ್ನಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅತಿ ವೇಗ, ರಸ್ತೆಯಲ್ಲಿ ಇದ್ದ ಜಲ್ಲಿ ಅಥವಾ ತಾಂತ್ರಿಕ ದೋಷ ಎಂಬ ಅನುಮಾನ ವ್ಯಕ್ತವಾಗಿದೆ. ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version