• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಮನೆಯಲ್ಲಿ ಫೈರ್‌ ಶುರು: “ಆಟದಲ್ಲಿ ತೋರಿಸು” ಅಂತ ಗಿಲ್ಲಿ ರಜತ್‌ಗೆ ಡೈರೆಕ್ಟ್‌ ಚಾಲೆಂಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 7:57 pm
in ಬಿಗ್ ಬಾಸ್
0 0
0
Untitled design 2025 11 30T194542.268

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಈಗ ತೀವ್ರ ತಿರುವು ಪಡೆದುಕೊಂಡಿದೆ. ರಜತ್‌ ಮತ್ತು ಚೈತ್ರಾ ಕುಂದಾಪುರ ಅವರು ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿಯಾಗಿದ್ದಾರೆ. ಆದರೆ ಇವರಿಬ್ಬರನ್ನೂ ಒಂದೇ ವಾರದಲ್ಲಿ ತನ್ನ ಮಾತಿನಿಂದ ತಳ್ಳಿ ನಿಲ್ಲಿಸಿದ್ದಾರೆ ಮಾತಿನ ಮಲ್ಲ ಎಂದೇ ಕರೆಸಿಕೊಳ್ಳುವ ಗಿಲ್ಲಿ ನಟ!..

ಭಾನುವಾರದ ಎಪಿಸೋಡ್‌ ಪ್ರೋಮೋ ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಕಿಚ್ಚ ಸುದೀಪ್‌ ಅವರು ಕೊಟ್ಟ ಟಾಸ್ಕ್‌ನಲ್ಲಿ ರಜತ್‌ ಅವರನ್ನು ಬಿಗ್‌ ಬಾಸ್‌ ಮನೆಗೆ ಕಾಲ್‌ ಮಾಡಿ, ಗಿಲ್ಲಿ ಬಗ್ಗೆ ಮಾತನಾಡಿ ಎಂದು ಹೇಳಿದರು. “ಯಾವಾಗ ನೋಡಿದ್ರೂ ಮಾತಾಡ್ತಾನೇ ಇದ್ದಾನೆ. ಯಾವಾಗ ಆಟ ಆಡ್ತೀಯಾ? ಮೊದಲು ಆಟ ಆಡು, ನಂತರ ಮಾತಾಡು!” ರಜತ್‌ ತಪ್ಪಿಸಿಕೊಳ್ಳದೇ ನೇರವಾಗಿ ಗಿಲ್ಲಿಗೆ ಟಾಂಗ್‌ ಕೊಟ್ಟರು.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಇದಕ್ಕೆ ಗಿಲ್ಲಿ ತಕ್ಷಣ ತಿರುಗೇಟು ಕೊಟ್ಟರು. “ಬರಬೇಕಾದರೆ ಸ್ವಲ್ಪ ಮಾಸ್‌ ಆಗಿ ಬಂದಿದ್ದರು ಸಾರ್‌… ಆದ್ರೆ ಈಗ ಠುಸ್‌ ಆಗಿ ಬಿಟ್ಟಿದ್ದಾರೆ!” ಅಂತ ಒಂದೇ ಸಾಲಿನಲ್ಲಿ ರಜತ್‌ ಅವರ ಎಂಟ್ರಿ ಇಮೇಜ್‌ನ್ನೇ ಒಡದು ಹಾಕಿದರು.

ಗಿಲ್ಲಿ ಇನ್ನಷ್ಟು ಮುಂದೆ ಹೋಗಿ, “ಗೇಮ್‌ ಅಲ್ಲಿ ತೋರಿಸಿ ಅಂತಾರಲ್ಲ… ನಾನು ಗೇಮ್‌ನಲ್ಲೇ ತೋರಿಸ್ತೀನಿ!” ಅಂತ ನೇರ ಚಾಲೆಂಜ್‌ ಎಸೆದರು. ಇದು ರಜತ್‌ಗೆ ಮಾತ್ರವಲ್ಲ, ಇಡೀ ಮನೆಗೇ ಎಚ್ಚರಿಕೆಯ ಸಂದೇಶವಾಗಿತ್ತು.

ಚೈತ್ರಾ ಕುಂದಾಪುರ ಕೂಡ ಗಿಲ್ಲಿಯನ್ನು ಟೀಕೆ ಮಾಡುವ ಪ್ರಯತ್ನ ಮಾಡಿದರು. “ಗಿಲ್ಲಿ ಮಾತನಾಡಲೇ ಬೇಡವಾ ಅಂತ ಸೈಲೆಂಟ್‌ ಆಗಿ ಕೂತಿದ್ದಾನಲ್ಲ” ಅಂತ ಟಾಂಗ್‌ ಕೊಟ್ಟರು. ಆದ್ರೆ ಗಿಲ್ಲಿ ಇದನ್ನೂ ಬಿಟ್ಟಿಲ್ಲ. “ಮಾತಾಡಬೇಕೋ ಬೇಡವೋ ಅನ್ನೋ ಭಯಕ್ಕೆ ಕೂತಿಲ್ಲ ಸಾರ್‌. ಮಾತಾಡಿದ್ರೆ ಇವರೇ ಮನೆಯಿಂದ ಹೊರಗೆ ಹೋಗಿ ಬಿಡ್ತಾರೆ. ಅದಕ್ಕೆ ಮಾತಾಡ್ತಾ ಇಲ್ಲ ಅಷ್ಟೇ!” ಅಂತ ಚೈತ್ರಾ ಅವರನ್ನೂ ತರಾಟೆಗೆ ತೆಗೆದುಕೊಂಡರು.

ವೈಲ್ಡ್‌ ಕಾರ್ಡ್‌ ಟ್ವಿಸ್ಟ್‌ ಇನ್ನೂ ಮುಗಿದಿಲ್ಲ. ಒಟ್ಟು ಐವರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಂದಿದ್ದು, ಇಬ್ಬರನ್ನು ಮಾತ್ರ ಮನೆಯಲ್ಲಿ ಉಳಿಸಿಕೊಳ್ಳಲಾಗುತ್ತದೆ. ಮೂವರು ಅತಿಥಿಗಳಾಗಿ ಮರಳಿ ಹೋಗಬೇಕು. ಸುದೀಪ್‌ ಅವರು ಈ ಟ್ವಿಸ್ಟ್‌ ಬಗ್ಗೆ ಇನ್ನೂ ಪೂರ್ತಿ ಬಾಯ್ಬಿಟ್ಟಿಲ್ಲ, ಆದರೆ ಮನೆಯ ಸ್ಪರ್ಧಿಗಳನ್ನು “ನಿಮ್ಮ ಪ್ರಕಾರ ಯಾರು ಉಳಿಯಬೇಕು?” ಎಂದು ಕೇಳಿದಾಗ ಬಹುತೇಕ ಎಲ್ಲರೂ ಮೋಕ್ಷಿತಾ ಪೈ ಹೆಸರನ್ನೇ ಹೇಳಿದ್ದರು. ರಜತ್‌ ಮತ್ತು ಚೈತ್ರಾ ಈಗಾಗಲೇ ಒಳಗೆ ಇದ್ದಾರೆ. ಆದರೆ ಗಿಲ್ಲಿ ಈಗ ತನ್ನ ಆಟವನ್ನೇ ಬದಲಾಯಿಸಿದ್ದಾನೆ. ಇತ್ತೀಚೆಗೆ ಅಶ್ವಿನಿ ಗೌಡ ಜೊತೆಗಿನ ಜಗಳ ಇದ್ದವನು ಈಗ ಅವರಿಗೇ ಬೆಂಬಲವಾಗಿ ನಿಂತಿದ್ದಾನೆ.

ವೀಕ್ಷಕರ ಪ್ರಕಾರ, ರಜತ್‌ ಮತ್ತು ಚೈತ್ರಾ ಕುಂದಾಪುರ ಅವರು ಸೀಸನ್‌ 12ಗೆ ಪ್ರಬಲ ಸ್ಪರ್ಧಿಗಳಾಗಿ ಆಗಮಿಸಿದ್ದಾರೆ. ಆದರೆ ಗಿಲ್ಲಿ ಒಬ್ಬನೇ ಇಡೀ ಗೇಮ್‌ನ್ನು ತನ್ನ ಕಡೆಗೆ ತಿರುಗಿಸುವ ಸಾಧ್ಯತೆ ಕಂಡುಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T210427.704

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

by ಶಾಲಿನಿ ಕೆ. ಡಿ
March 14, 2026 - 9:10 pm
0

Untitled design 2026 03 14T202832.997

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
March 14, 2026 - 8:40 pm
0

Untitled design 2026 03 14T200228.199

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

by ಶಾಲಿನಿ ಕೆ. ಡಿ
March 14, 2026 - 8:04 pm
0

Untitled design 2026 03 14T193039.803

ನಾಳೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ: ಜನರ ತಲೆಗೆ ಹುಳ ಬಿಟ್ರಾ ನಟ ಉಪೇಂದ್ರ?

by ಶಾಲಿನಿ ಕೆ. ಡಿ
March 14, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version