• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

ಮನದ ಕಡಲು ಚಿತ್ರದ ಹಾಡನ್ನ ಬಿಡುಗಡೆ ಮಾಡಿದ ರಮ್ಯಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2025 - 9:12 am
in ಸಿನಿಮಾ
0 0
0
Untitled design 2025 03 07t091016.552

ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ‘ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆದ್ರೂ ಅಚ್ಚರಿಯಿಲ್ಲ.

ಹಿಂದೆ ‘ರಂಗ SSLC’ ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ – ರಮ್ಯಾ ಅದ್ಭುತ ಅಭಿನಯ ಮಾಡಿದ್ರು. ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ಒಟ್ಟಾಗಿ‌ ಕೆಲಸ ಮಾಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ. ‘ಮನದ ಕಡಲು’ ನಿರ್ಮಾಪಕರುಗಳಾದ ಇ.ಕೃಷ್ಣಪ್ಪ ಮತ್ತು ಜಿ.ಗಂಗಾಧರ್ ಅವರೇ ರಮ್ಯಾ‌ -ಯೋಗರಾಜ್ ಭಟ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲು ಆಸೆ ವ್ಯಕ್ತಪಡಿಸಿದ್ದಾರೆ.

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ADVERTISEMENT
ADVERTISEMENT

ರಮ್ಯಾ ಒಡೆತನದ ಆ್ಯಪಲ್ ಬಾಕ್ಸ್ ಸಹಯೋಗದಲ್ಲಿ ಇ.ಕೆ.ಎಂಟರ್ ಟೈನರ್ ನಡಿ ಈ ಸಿನಿಮಾ ಸಿದ್ಧವಾಗಲಿದೆ. ಈ ಬಗ್ಗೆ ರಮ್ಯಾ ಅವರೆ ಆಸಕ್ತಿದಾಯಕವಾಗಿ ಮಾತನಾಡಿದ್ದಾರೆ. ‘ಮನದ ಕಡಲು’ ಸಿನಿಮಾದ ನೀಲಿ ನೀಲಿ ಕಡಲು ಎಂಬುವ ಹಾಡನ್ನ ಬಿಡುಗಡೆ ಮಾಡುವ ಸಂದರ್ಭದಲ್ಲಿ ರಮ್ಯಾ ಈ ಮಾತನ್ನ ಆಡಿದ್ದಾರೆ. ಮಾರ್ಚ್ 28 ರಂದು ‘ಮನದ ಕಡಲು’ ಸಿನಿಮಾ ಬಿಡುಗಡೆಯಾದ ನಂತರ ರಮ್ಯಾ- ಯೋಗರಾಜ್ ಭಟ್ ಕಾಂಬೋ ಸಿನಿಮಾದ ಶುರುವಿನ ಸುದ್ದಿ ಕೇಳಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಬಲಿಷ್ಠ (51)

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

by ದಿಶಾ ಕೆ. ಎಸ್.
August 10, 2026 - 6:20 pm
0

ಬಲಿಷ್ಠ (49)

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 6:10 pm
0

ಬಲಿಷ್ಠ (48)

ವರಮಹಾಲಕ್ಷ್ಮೀ ಹಬ್ಬದ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 10, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version