• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ಪಾಕ್‌ಗೆ ವಾಯುಪ್ರದೇಶ ಬಳಸಲು ಭಾರತ ಅನುಮತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 2, 2025 - 9:47 am
in ದೇಶ
0 0
0
Untitled design 2025 12 02T094217.010

RelatedPosts

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

20 ಬಾಹ್ಯಾಕಾಶ ಸ್ಟಾರ್ಟ್‌ಅಪ್ ಸಿಇಒಗಳ ಜೊತೆ ಪ್ರಧಾನಿ ಮೋದಿ ಸಂವಾದ

ಮೊಬೈಲ್‌ಗಾಗಿ ಆರಂಭವಾದ ಜಗಳ; ಒಂದೇ ಕುಟುಂಬದ ಮೂವರ ದಾರುಣ ಅಂತ್ಯ

ತಿರುವಣ್ಣಾಮಲೈ ದೇವಾಲಯದಲ್ಲಿ ಮೊಬೈಲ್ ಬ್ಯಾನ್; ಸೆ.1ರಿಂದ ಹೊಸ ರೂಲ್ಸ್!

ADVERTISEMENT
ADVERTISEMENT

ನವದೆಹಲಿ: ದಿತ್ವಾ ಚಂಡಮಾರುತದಿಂದ ಶ್ರೀಲಂಕೆ ಸಂಪೂರ್ಣ ನಲುಗಿ ಹೋಗಿದೆ. ಈ ಭೀಕರ ನೈಸರ್ಗಿಕ ವಿಕೋಪದಲ್ಲಿ ಇದುವರೆಗೆ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ, ಲಕ್ಷಾಂತರ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಸಾವಿರಾರು ಮನೆಗಳು ಧ್ವಂಸವಾಗಿವೆ, ರಸ್ತೆ-ರೈಲು ಸಂಪರ್ಕ ಕಡಿತಗೊಂಡಿದೆ. ವಿದ್ಯುತ್-ನೀರು ಸಂಪೂರ್ಣ ಸ್ತಂಭನವಾಗಿದೆ. ಈ ದುರಂತದ ನಡುವೆಯೇ ಶ್ರೀಲಂಕಾ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದೆ ಮತ್ತು ಅಂತಾರಾಷ್ಟ್ರೀಯ ಸಮುದಾಯದಿಂದ ನೆರವು ಕೋರಿದೆ.

ಈ ಸಂಕಷ್ಟದ ಸಮಯದಲ್ಲಿ ಪಾಕಿಸ್ತಾನ ಸಹ ಶ್ರೀಲಂಕೆಗೆ ನೆರವು ನೀಡಲು ಮುಂದಾಗಿತ್ತು. ಆದರೆ ಪಾಕ್ ವಾಯುಸೇನೆಯ ಸಿ-130 ಜೆ ವಿಮಾನವೊಂದು ಶ್ರೀಲಂಕಾಕ್ಕೆ ಪರಿಹಾರ ಸಾಮಗ್ರಿಗಳನ್ನು ಒಯ್ಯಲು ಭಾರತೀಯ ವಾಯುಪ್ರದೇಶದ ಮೇಲೆ ಹಾರಬೇಕಿತ್ತು. ಈ ವೇಳೆ ಪಾಕಿಸ್ತಾನದ ಕೆಲವು ಮಾಧ್ಯಮಗಳು ಹಾಗೂ ಆನ್‌ಲೈನ್ ಖಾತೆಗಳು “ಭಾರತ ತನ್ನ ವಾಯುಮಾರ್ಗವನ್ನು ಮುಚ್ಚಿ, ಶ್ರೀಲಂಕಾ ನೆರವಿಗೆ ಅಡ್ಡಿಯಾಡುತ್ತಿದೆ” ಎಂದು ಆರೋಪ ಮಾಡಿ ದೊಡ್ಡ ಗಾಳಿ ಸುದ್ದಿ ಹರಿದ್ದವು. ಆದರೆ ಈ ಆರೋಪಕ್ಕೆ 24 ಗಂಟೆಯೊಳಗೇ ಭಾರತ ಉತ್ತರ ನೀಡಿದೆ.

ಮಾಹಿತಿ ಪ್ರಕಾರ, ಡಿಸೆಂಬರ್ 1ರಂದು ಮಧ್ಯಾಹ್ನ 1:00 ಗಂಟೆಗೆ ಪಾಕಿಸ್ತಾನದ ವಾಯುಸೇನೆಯು ಭಾರತೀಯ ವಾಯುಪ್ರದೇಶದ ಮೇಲೆ ಹಾರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಕೇವಲ ನಾಲ್ಕೇ ಗಂಟೆಗಳಲ್ಲಿ ಅಂದರೆ ಸಂಜೆ 5 ಗಂಟೆಯೊಳಗೆ ಭಾರತ ಸಂಪೂರ್ಣ ಅನುಮತಿ ನೀಡಿತ್ತು. ಇದು ತುರ್ತು ಮಾನವೀಯ ಕಾರ್ಯಾಚರಣೆಯಾಗಿದ್ದ ಕಾರಣ ಭಾರತ ತನ್ನ ಎಲ್ಲಾ ನಿಯಮಗಳನ್ನು ವೇಗವಾಗಿ ಪೂರೈಸಿ, ಪಾಕ್ ವಿಮಾನಕ್ಕೆ “ಗ್ರೀನ್ ಕಾರಿಡಾರ್” ಒದಗಿಸಿತು. ಈ ವಿಮಾನ ಡಿಸೆಂಬರ್ 2ರ ಬೆಳಗ್ಗೆಯೇ ಕೊಲಂಬೋಗೆ ತಲುಪಿ ನೆರವು ಸಾಮಗ್ರಿಗಳನ್ನು ಇಳಿಸಿದೆ ಎಂದು ತಿಳಿದುಬಂದಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರರು ಸ್ಪಷ್ಟವಾಗಿ ಹೇಳಿದ್ದಾರೆ. “ತುರ್ತು ಮಾನವೀಯ ಸ್ಥಿತಿಯಲ್ಲಿ ಯಾವುದೇ ರಾಜಕೀಯ ಅಥವಾ ದ್ವೇಷ ಮನೋಭಾವಕ್ಕೆ ಆಸ್ಪದವಿಲ್ಲ. ನಾವು ಕೇವಲ ಕೆಲವೇ ಗಂಟೆಗಳಲ್ಲಿ ಅನುಮತಿ ನೀಡಿದ್ದೇವೆ. ಆರೋಪಗಳು ಸಂಪೂರ್ಣ ಸುಳ್ಳು.” ಈ ಹೇಳಿಕೆಯಿಂದ ಪಾಕ್ ಮಾಧ್ಯಮಗಳ ದುರ್ಬಳಕೆ ಸ್ಪಷ್ಟವಾಗಿದೆ ಎಂದಿದ್ದಾರೆ.

ಇನ್ನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರೊಂದಿಗೆ ದೂರವಾಣಿ ಕರೆ ಮಾಡಿ ಸಂತಾಪ ಸೂಚಿಸಿದ್ದಲ್ಲದೆ, “ಆಪರೇಷನ್ ಸಾಗರ್ ಬಂಧು” ಅಡಿಯಲ್ಲಿ ಎಲ್ಲ ಬಗೆಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಈಗಾಗಲೇ ಭಾರತೀಯ ನೌಕಾಪಡೆಯ ಹಡಗುಗಳು, ವಾಯುಸೇನೆಯ ಸಿ-17 ಗ್ಲೋಬ್‌ಮಾಸ್ಟರ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಶ್ರೀಲಂಕಾದಲ್ಲಿವೆ. ಔಷಧಗಳು, ಆಹಾರ, ಕುಡಿಯುವ ನೀರು, ತಾತ್ಕಾಲಿಕ ಆಶ್ರಯ ಸಾಮಗ್ರಿಗಳು, ಜನರೇಟರ್‌ಗಳು ಎಲ್ಲವನ್ನೂ ಭಾರತ ತ್ವರಿತವಾಗಿ ಒದಗಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T222256.380

ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ

by ಕವಿತಾ
August 21, 2026 - 11:24 pm
0

Untitled design 2026 08 21T223549.883

ಟಾಕ್ಸಿಕ್ ಗೆ ಒಲಿದ ವರಮಹಾಲಕ್ಷ್ಮೀ: ಕರ್ನಾಟಕ ಒಂದರಲ್ಲೇ 1000 ಶೋ ಅಡ್ವಾನ್ಸ್ ಸೋಲ್ಡ್ ಔಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 10:39 pm
0

Untitled design 2026 08 21T221141.162

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

by ಕವಿತಾ
August 21, 2026 - 10:25 pm
0

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T222256.380
    ಧ್ಯಾನ ಶಿಬಿರದ ಮೇಲೆ ವೈಮಾನಿಕ ದಾಳಿ; ಮ್ಯಾನ್ಮಾರ್‌ನಲ್ಲಿ 14 ಭಕ್ತರ ದುರ್ಮರಣ
    August 21, 2026 | 0
  • Untitled design 2026 08 21T181948.217
    20 ಬಾಹ್ಯಾಕಾಶ ಸ್ಟಾರ್ಟ್‌ಅಪ್ ಸಿಇಒಗಳ ಜೊತೆ ಪ್ರಧಾನಿ ಮೋದಿ ಸಂವಾದ
    August 21, 2026 | 0
  • Untitled design 2026 08 21T180248.886
    ಮೊಬೈಲ್‌ಗಾಗಿ ಆರಂಭವಾದ ಜಗಳ; ಒಂದೇ ಕುಟುಂಬದ ಮೂವರ ದಾರುಣ ಅಂತ್ಯ
    August 21, 2026 | 0
  • Untitled design 2026 08 21T172652.100
    ತಿರುವಣ್ಣಾಮಲೈ ದೇವಾಲಯದಲ್ಲಿ ಮೊಬೈಲ್ ಬ್ಯಾನ್; ಸೆ.1ರಿಂದ ಹೊಸ ರೂಲ್ಸ್!
    August 21, 2026 | 0
  • Untitled design 2026 08 21T165031.177
    ದೆಹಲಿಯಲ್ಲಿ ಒಂದೇ ದಿನ 114 H1N1 ಪ್ರಕರಣ: ಉನ್ನತ ಮಟ್ಟದ ಸಭೆ ಕರೆದ ಜೆಪಿ ನಡ್ಡಾ
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version