• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೈಕಮಾಂಡ್ ಹೇಳಿದ್ದಕ್ಕೆ ಇಬ್ಬರು ಬದ್ಧರಾಗಿದ್ದೇವೆ: ಸಿದ್ದರಾಮಯ್ಯ-ಶಿವಕುಮಾರ್ ಒಗ್ಗಟ್ಟಿನ ಸಂದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 2, 2025 - 12:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 02T120333.887

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬಂದಿದ್ದ ಕುರ್ಚಿ ವಿವಾದದ ಊಹಾಪೋಹಗಳಿಗೆ ಮಂಗಳವಾರ ಬೆಳಗ್ಗೆ ಪೂರ್ಣವಿರಾಮ ಬಿದ್ದಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಡಿಕೆಶಿ ಅವರ ಸದಾಶಿವನಗರದ ನಿವಾಸದಲ್ಲಿ ಉಪಹಾರ ಕೂಟ ನಡೆಸಿಕೊಂಡು, ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.

ಉಪಹಾರದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಒಂದೇ ಪಕ್ಷದಲ್ಲಿದ್ದೇವೆ, ಒಂದೇ ಸಿದ್ಧಾಂತವನ್ನು ನಂಬಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ಹೇಳಿದ್ದಕ್ಕೆ ಇಬ್ಬರೂ ಸಂಪೂರ್ಣ ಬದ್ಧರಾಗಿದ್ದೇವೆ. ನಾವು ಒಡಹುಟ್ಟಿದವರಂತೆ ನಡೆಯುತ್ತಿದ್ದೇವೆ, ಮುಂದೆಯೂ ಅದೇ ರೀತಿ ನಡೆಯುತ್ತೇವೆ” ಎಂದು ಸ್ಪಷ್ಟಪಡಿಸಿದರು.

RelatedPosts

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

ADVERTISEMENT
ADVERTISEMENT

ನಾಳೆ (ಬುಧವಾರ) ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇಬ್ಬರೂ ಮತ್ತೊಮ್ಮೆ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡ ಆಗಮಿಸುತ್ತಿದ್ದಾರೆ. “ಅಲ್ಲಿ ಮತ್ತೊಮ್ಮೆ ಚರ್ಚೆ ನಡೆಸುತ್ತೇವೆ. ರಾಜ್ಯ ಕಾಂಗ್ರೆಸ್‌ನ ಎಲ್ಲ ವಿಚಾರಗಳನ್ನೂ ಒಮ್ಮೆಲೇ ಪರಿಶೀಲಿಸುತ್ತೇವೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಉಪಹಾರ ಬಗ್ಗೆ ಸಿಎಂ ಹಾಸ್ಯದಿಂದ ಉತ್ತರಿಸಿದ್ದು, “ಅವರು (ಡಿಕೆಶಿ) ಸಂಪೂರ್ಣ ಸಸ್ಯಾಹಾರಿ. ಹಾಗಾಗಿ ನಾನು ಮನೆಯಲ್ಲಿ ವೆಜ್ ತಿಂಡಿಗಳನ್ನೇ ಮಾಡಿಸಿದ್ದೆ. ನಾನು ಮಾತ್ರ ಮಾಂಸಾಹಾರಿ, ಆದ್ದರಿಂದ ಇಂದು ಅವರು ನಾಟಿಕೋಳಿ ಬಿರ್ಯಾನಿ, ಮಟನ್ ಚಾಪ್ ಮಾಡಿಸಿದ್ದರು ಎಂದು ನಗುತ್ತಾ ಹೇಳಿದರು.

ಡಿಕೆ ಶಿವಕುಮಾರ್‌‌ ಒಗ್ಗಟ್ಟಿನ ಮಂತ್ರ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, “ಮೊದಲು ನಾನೇ ಸಿಎಂ ಅವರನ್ನು ಕರೆದಿದ್ದೆ. ಆದರೆ ಮೊದಲ ಉಪಹಾರ ಸಭೆ ಅವರ ಮನೆಯಲ್ಲೇ ನಡೆಯಿತು. ಇಂದು ನನ್ನ ಮನೆಯಲ್ಲಿ ನಡೆಯಿತು. ನಾಳೆ ಸುರ್ಜೇವಾಲಾ ಅವರನ್ನೂ ಭೇಟಿಯಾಗಲು ಅವಕಾಶ ಕೇಳಿದ್ದೇವೆ. ಮುಂಬರುವ ಅಧಿವೇಶನ, ಸರ್ಕಾರದ ಕಾರ್ಯಕ್ರಮಗಳು, ಪಕ್ಷ ಸಂಘಟನೆ  ಎಲ್ಲವನ್ನೂ ಚರ್ಚಿಸಿದ್ದೇವೆ. ಶಾಸಕರಿಗೆ ಈ ಒಗ್ಗಟ್ಟಿನ ಸಂದೇಶ ತಲುಪಿಸುತ್ತೇವೆ” ಎಂದರು.

“ನಮ್ಮದು ಒಂದೇ ಗುರಿ, ಒಂದೇ ಆಚಾರ-ವಿಚಾರ. ಯಾರು ಏನೇ ಹೇಳಿದರೂ ನಾವು ಒಟ್ಟಾಗಿ ಎದುರಿಸುತ್ತೇವೆ. ಕಾಂಗ್ರೆಸ್ ಪಕ್ಷ ಒಡೆಯುವುದಿಲ್ಲ, ಒಡೆಯಲು ಬಿಡುವುದೂ ಇಲ್ಲ” ಎಂದು ಡಿಕೆಶಿ ಹೇಳಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಆರ್.ವಿ. ದೇವರಾಜ್ ಅವರಿಗೆ ಇಬ್ಬರೂ ಗೌರವ ಸಲ್ಲಿಸಿದರು. “ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ. ಯಾವ ಕಾಂಗ್ರೆಸ್ ಕಾರ್ಯಕ್ರಮ ಇದ್ದರೂ ಮಾರ್ಕೆಟ್‌ನಿಂದ ತಾವೇ ಹೂವು ತಂದುಕೊಡುತ್ತಿದ್ದರು. ಅವರ ಅಗಲಿಕೆ ಪಕ್ಷಕ್ಕೆ ದೊಡ್ಡ ನಷ್ಟ” ಎಂದು ಸಿದ್ದರಾಮಯ್ಯ ಭಾವುಕರಾದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 18T225826.791

T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ

by ಶಾಲಿನಿ ಕೆ. ಡಿ
February 18, 2026 - 11:00 pm
0

Untitled design 2026 02 18T224758.818

ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

by ಶಾಲಿನಿ ಕೆ. ಡಿ
February 18, 2026 - 10:50 pm
0

Untitled design 2026 02 18T222932.904

ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

by ಶಾಲಿನಿ ಕೆ. ಡಿ
February 18, 2026 - 10:38 pm
0

Untitled design 2026 02 18T220459.850

ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
February 18, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T225826.791
    T20 World Cup 2026: ನೆದರ್ಲೆಂಡ್ಸ್ ಮಣಿಸಿದ ಟೀಂ ಇಂಡಿಯಾ..ಭಾರತಕ್ಕೆ ಸತತ 4ನೇ ಜಯ
    February 18, 2026 | 0
  • Untitled design 2026 02 18T224758.818
    ಸರ್ಕಾರದ 26 ತಿಂಗಳ ಹಿಂಬಾಕಿ ಒಪ್ಪಿಗೆ ನಡುವೆಯೂ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!
    February 18, 2026 | 0
  • Untitled design 2026 02 18T222932.904
    ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ
    February 18, 2026 | 0
  • Untitled design 2026 02 18T220459.850
    ಟಿ20 ವಿಶ್ವಕಪ್ 2026: ಶಿವಂ ದುಬೆ ಅರ್ಧಶತಕ..ನೆದರ್ಲೆಂಡ್ಸ್‌ಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
    February 18, 2026 | 0
  • Untitled design 2026 02 18T212141.989
    ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್: ವೇತನ ಹಿಂಬಾಕಿ ನೀಡಲು ಸರ್ಕಾರ ನಿರ್ಧಾರ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version