• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಸಂಚಾರ ಸಾಥಿ’ ಆಪ್ ಕಡ್ಡಾಯ ಅಲ್ಲ, ಡಿಲೀಟ್ ಮಾಡಬಹುದು-ಕೇಂದ್ರ ಸರ್ಕಾರ ಸ್ಪಷ್ಟನೆ

admin by admin
December 2, 2025 - 4:52 pm
in ದೇಶ
0 0
0
Untitled design 2025 12 02T164923.311

ನವದೆಹಲಿ : ಮೊಬೈಲ್ ಫೋನ್‌ಗಳಲ್ಲಿ ಸಂಚಾರ ಸಾಥಿ ಆಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಸಂಪೂರ್ಣವಾಗಿ ಕಡ್ಡಾಯವಲ್ಲ ಎಂದು ಕೇಂದ್ರ  ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಕೇಂದ್ರ ದೂರಸಂಪರ್ಕ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇದನ್ನು ಖಚಿತಪಡಿಸಿದ್ದಾರೆ. ಫೋನ್ ತಯಾರಕರಿಗೆ ಈ ಆಪ್ಲಿಕೇಶನ್ ಅನ್ನು ಮೊದಲೇ ಇನ್ಸ್ಟಾಲ್ ಮಾಡುವಂತೆ ನೀಡಿದ ನಿರ್ದೇಶನಗಳಿಂದ ಉಂಟಾದ ಗೊಂದಲ ಮತ್ತು ವಿವಾದದ ನಡುವೆಯೇ ಕೇಂಧ್ರ ಸರ್ಕಾರ ಈ ಸ್ಪಷ್ಟೀಕರಣ ನೀಡಿದೆ.

ಸಚಿವ ಸಿಂಧಿಯಾ ಅವರು ಹೇಳಿದರು, ಸಂಚಾರ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಐಚ್ಛಿಕ. ಇದು ಕಡ್ಡಾಯವಲ್ಲ.ನಿಮಗೆ ಇಷ್ಟವಿದ್ದರೆ ಬಳಸಬಹುದು ಇಲ್ಲವಾದರೆ ಅದನ್ನ ಡಿಲೀಟ್‌ ಮಾಡಬಹುದು.

RelatedPosts

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!

ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ

ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ

ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?

ADVERTISEMENT
ADVERTISEMENT

ಈ ಸ್ಪಷ್ಟೀಕರಣಕ್ಕೆ ಮುನ್ನ, ದೂರಸಂಪರ್ಕ ಇಲಾಖೆ (DoT) ಎಲ್ಲಾಸ್ಮಾರ್ಟ್ಫೋನ್ ತಯಾರಕರಿಗೂ ಹೊಸ ಮೊಬೈಲ್ ಸಾಧನಗಳಲ್ಲಿ ಸಂಚಾರ ಸಾಥಿ ಆಪ್ಲಿಕೇಶನ್ ಅನ್ನು ಪೂರ್ವ-ಇನ್ಸ್ಟಾಲ್ ಮಾಡುವಂತೆ ಆದೇಶಿಸಿತ್ತು. ಈಗಾಗಲೇ ಬಳಕೆಯಲ್ಲಿರುವ ಫೋನ್ಗಳು ಸಾಫ್ಟ್ವೇರ್ ನವೀಕರಣದ ಮೂಲಕ ಈ ಆಪ್ ಅನ್ನು ಪಡೆಯಲಿದ್ದವು.

ಈ ಸಂದರ್ಭದಲ್ಲಿ ಸಿಂಧಿಯಾ ಅವರು, ಈ ನಿರ್ದೇಶನದ ಹಿಂದಿನ ಏಕೈಕ ಉದ್ದೇಶ ಸೈಬರ್ ವಂಚನೆ ತಡೆಗಟ್ಟುವುದು ಮಾತ್ರ ಎಂದು ಸ್ಪಷ್ಟಪಡಿಸಿದರು. ಸೈಬರ್ ವಂಚನೆಯನ್ನು ನಿಗ್ರಹಿಸಲು ವಿನ್ಯಾಸಗೊಳಿಸಲಾದ ಈ ಸಾಧನಕ್ಕೆ (ಆಪ್ ಗೆ) ವ್ಯಾಪಕ ಪ್ರವೇಶ ಖಚಿತಪಡಿಸಿಕೊಳ್ಳುವುದೇ ನಮ್ಮ ಗುರಿ. ಇದರಿಂದ ನಾಗರಿಕರು ಸುರಕ್ಷಿತರಾಗಬೇಕು, ಎಂದರು. ಸರ್ಕಾರದ ಕಡೆಯಿಂದ ಬಳಕೆದಾರರ ಗೌಪ್ಯತೆಯನ್ನು ಉಲ್ಲಂಘಿಸುವ ಯಾವುದೇ ಉದ್ದೇಶವಿಲ್ಲ ಎಂದು ಅವರು ಖಾತರಿ ನೀಡಿದರು.

ಈ ಸ್ಪಷ್ಟೀಕರಣದಿಂದ, ಸಾಮಾನ್ಯ ಮೊಬೈಲ್ ಬಳಕೆದಾರರು ಈಗ ಸಂಚಾರ ಸಾಥಿ ಆಪ್ ಅನ್ನು ತಮ್ಮ ಇಷ್ಟದಂತೆ ನಿರ್ವಹಿಸಲು ಸ್ವತಂತ್ರರಾಗಿದ್ದಾರೆ. ನಿಮ್ಮ ಹೊಸ ಫೋನ್ನಲ್ಲಿ ಈ ಆಪ್ ಕಾಣಿಸಿಕೊಂಡರೆ, ಅದನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಸಂಪೂರ್ಣವಾಗಿ ಅಳಿಸಬಹುದು. ಆಪ್ ಅನ್ನು ಇನ್ಸ್ಟಾಲ್ ಮಾಡಿದ್ದರೆ ಬಳಸಬೇಕೆಂಬುದು ಕಡ್ಡಾಯವಲ್ಲ. ಈ ಆಪ್ಲಿಕೇಶನ್ ಮುಖ್ಯವಾಗಿ ಡುಪ್ಲಿಕೇಟ್/ಕಳ್ಳ ಐಎಮ್ಇಐ ಸಂಖ್ಯೆಯ ಫೋನ್ಗಳನ್ನು ಗುರುತಿಸಿ, ಸೈಬರ್ ಅಪರಾಧಗಳಿಂದ ನಾಗರಿಕರನ್ನು ರಕ್ಷಿಸುವ ಉದ್ದೇಶ ಹೊಂದಿದೆ.

ತಯಾರಕರು ಪೂರ್ವ-ಇನ್ಸ್ಟಾಲೇಶನ್ ಆದೇಶವನ್ನು ಪಾಲಿಸಬೇಕಾಗಿದ್ದರೂ, ಬಳಕೆದಾರರಿಗೆ ಅದನ್ನು ಸಕ್ರಿಯಗೊಳಿಸದಿರಲು ಅಥವಾ ತೆಗೆದುಹಾಕಲು ಸಂಪೂರ್ಣ ಹಕ್ಕು ಇದೆ ಎಂಬ ಸಂದೇಶ ಈಗ ಸ್ಪಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (47)
    ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!
    August 28, 2026 | 0
  • Untitled design 2026 08 28T160447.436
    ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ
    August 28, 2026 | 0
  • Your paragraph text (32)
    ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ
    August 28, 2026 | 0
  • Untitled design 2026 08 28T110019.935
    ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?
    August 28, 2026 | 0
  • ಸರ್ಟಿಫಿಕೇಟ್ (13)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version