• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬದಲಾವಣೆ ಖಚಿತ: ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 3, 2025 - 8:43 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 03T084117.397

ಕೆ.ಆರ್. ಪೇಟೆ: ಕರ್ನಾಟಕದ ರಾಜಕೀಯ ವಲಯದಲ್ಲಿ ಮುಂದಿನ ಕೆಲವು ವಾರಗಳಲ್ಲಿ ಭಾರೀ ಬದಲಾವಣೆಯ ಲಕ್ಷಣಗಳು ಕಾಣುತ್ತಿವೆ. ಸಂಕ್ರಾಂತಿಯ ನಂತರ ಮುಖ್ಯಮಂತ್ರಿ ಬದಲಾವಣೆ ಅನಿವಾರ್ಯ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಇದೀಗ ರಾಜಕೀಯ ವಲಯದಲ್ಲಿ  ಚರ್ಚೆಗೆ ಕಾರಣವಾಗಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, “ಮಕರ ಸಂಕ್ರಾಂತಿ ಬಳಿಕ ರಾಜ್ಯದಲ್ಲಿ ಮಹತ್ತರ ಬದಲಾವಣೆಗಳು ಸಂಭವಿಸಲಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಖಚಿತವಾಗಿ ನಡೆಯಲಿದೆ” ಎಂದು ಹೇಳಿದ್ದಾರೆ.

RelatedPosts

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ADVERTISEMENT
ADVERTISEMENT

“ಶಿವನ ಮುಡಿಯ ಮೇಲಿರುವ ಮಲ್ಲಿಗೆ ಹೂವು ಒಮ್ಮೆಯಾದರೂ ಶಿವನ ಪಾದಕ್ಕೆ ಬೀಳಲೇಬೇಕು. ಅದು ಧರ್ಮದ ನಿಯಮ. ಅದೇ ರೀತಿ ಈಗ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಎಲ್ಲ ಗೊಂದಲಗಳಿಗೂ ಸಂಪೂರ್ಣ ಸುಖಾಂತ್ಯ ಬರಲಿದೆ. ನಾಯಕತ್ವದ ಗುದ್ದಾಟ, ಒಳಜಗಳಗಳು ಎಲ್ಲವೂ ಸಂಕ್ರಾಂತಿ ಬಳಿಕ ಬಗೆಹರಿಯಲಿದೆ” ಎಂದು ಸ್ವಾಮೀಜಿ ತಿಳಿಸಿದರು.

ಸ್ವಾಮೀಜಿ ಈ ಬಾರಿ ರಾಷ್ಟ್ರ ರಾಜಕಾರಣದ ಬಗ್ಗೆಯೂ ಗಂಭೀರ ಎಚ್ಚರಿಕೆ ನೀಡಿದ್ದಾರೆ. “ಯುಗಾದಿ ಬಳಿಕ ದೇಶದ ರಾಜಕಾರಣದಲ್ಲಿ ದೊಡ್ಡ ಸಮಸ್ಯೆ ಎದುರಾಗಲಿದೆ ಎಂದು ಮಾತ್ರ ಹೇಳಿ, ಹೆಚ್ಚಿನ ವಿವರ ನೀಡದೆ ಮೌನ ವಹಿಸಿದರು.

“ನಾನು ಶಾಸ್ತ್ರ ಹೇಳುವವನಲ್ಲ, ಶಾಸ್ತ್ರಕಾರನೂ ಅಲ್ಲ. ಆದರೆ ಮುಂದೆ ನಡೆಯಬೇಕಾದ ವಿಷಯಗಳನ್ನು ಮುಂಚಿತವಾಗಿ ತಿಳಿಯುವ ಶಕ್ತಿ ದೇವರ ಕೃಪೆಯಿಂದ ನನ್ನಲ್ಲಿದೆ. ಅದನ್ನು ಜನರಿಗೆ ತಿಳಿಸುವುದು ನನ್ನ ಕರ್ತವ್ಯ” ಎಂದು ಸ್ವಾಮೀಜಿ ಹೇಳೀದರು.

ಈಗ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿಣ ಒಳಗಿನ ಕಾಳಗ, ಭಿನ್ನಮತೀಯ ಶಾಸಕರ ಗುಂಪು, ಹೈಕಮಾಂಡ್‌ನ ಮೇಲೆ ಒತ್ತಡ ಎಲ್ಲವೂ ಗೊಂದಲಮಯ ಸ್ಥಿತಿಯಲ್ಲಿದೆ. ಈ ಎಲ್ಲದಕ್ಕೂ ಸಂಕ್ರಾಂತಿ ಬಳಿಕ ತಿರುವು ಬರಲಿದೆಯೇ? ಎಂದು ಕಾದುನೋಡಬೇಕಿದೆ.

ಊಹೆಗೂ ನಿಲುಕದ ಗಂಡಾಂತರ ಕಾದಿದೆ: ಭಯಾನಕ ಭವಿಷ್ಯ ನುಡಿದ ಕೋಡಿಶ್ರೀ

ಹಾಸನ: ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಆಘಾತಕಾರಿ ಗಂಡಾಂತರ ಕಾದಿದೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಯವರು, ಯಾರೂ ಊಹಿಸಲಾಗದ ದುಃಖ ಮತ್ತು ವಿಪತ್ತು ಜನವರಿಯೊಳಗೆ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ವಾಮೀಜಿಯವರು ತಮ್ಮ ಭವಿಷ್ಯದಲ್ಲಿ, “ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಗುವ ಆಪತ್ತುಗಳು ಈಗಾಗಲೇ ಸಂಭವಿಸಿವೆ. ಆದರೆ, ಮುಂದೆ ಇನ್ನೊಂದು ದೊಡ್ಡ ಮೇಘಸ್ಫೋಟವಾಗಲಿದೆ. ಇದು ಊಹೆಗೂ ನಿಲುಕದ ದುಃಖವನ್ನು ತರುತ್ತದೆ,” ಎಂದು ತಿಳಿಸಿದ್ದಾರೆ. ಅಲ್ಲದೆ, ವಿಮಾನ ಆಪತ್ತು ಸೇರಿದಂತೆ ಇತರ ವಿಪತ್ತುಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ. “ಈಗಿನ ಅಸ್ಥಿರತೆ ಇನ್ನಷ್ಟು ತೀವ್ರಗೊಳ್ಳಲಿದೆ. ಮನುಷ್ಯ ಓಡಾಡುತ್ತಲೇ ಸಾಯುವ ಪರಿಸ್ಥಿತಿ ಮುಂದುವರಿಯಲಿದೆ,” ಎಂದು ಅವರು ಹೇಳಿದ್ದಾರೆ.

ಶ್ರೀಗಳು ತಮ್ಮ ಭವಿಷ್ಯವನ್ನು ಮಾರ್ಮಿಕವಾಗಿ ವ್ಯಕ್ತಪಡಿಸುತ್ತಾ, “‘ಸೂಳೆಯ ಮಗನುಟ್ಟಿ ಆಳುವನು ಮುನಿಪುರವ, ಯುದ್ಧವಿಲ್ಲದೆ ಮಡಿಯೇ ಪುರವೆಲ್ಲ ಕೂಳಾದೀತು’ ಎಂಬ ಮಾತನ್ನು ಉಲ್ಲೇಖಿಸಿದ್ದಾರೆ. ಈ ಮಾತಿನ ಅರ್ಥವನ್ನು ಜನರು ಗಂಭೀರವಾಗಿ ಗ್ರಹಿಸಬೇಕು ಎಂದು ಸೂಚಿಸಿದ್ದಾರೆ. “ಈ ಭವಿಷ್ಯವನ್ನು ಬರೆದಿಟ್ಟುಕೊಳ್ಳಿ. ಇದಕ್ಕೆ ಪರಿಹಾರವನ್ನು ನಂತರ ಸೂಚಿಸುತ್ತೇನೆ,” ಎಂದು ಅವರು ಭರವಸೆ ನೀಡಿದ್ದಾರೆ.

ಈ ಹಿಂದೆಯೂ ಅವರ ಹಲವು ಭವಿಷ್ಯಗಳು ನಿಜವಾಗಿರುವುದರಿಂದ, ಈ ಮಾತುಗಳಿಗೆ ಜನರು ಗಂಭೀರವಾಗಿ ಆಲಿಸುತ್ತಿದ್ದಾರೆ. “ಪ್ರಕೃತಿಯ ಸಮತೋಲನ ಕಾಪಾಡಿಕೊಳ್ಳದಿದ್ದರೆ, ಇಂತಹ ವಿಪತ್ತುಗಳು ಮತ್ತಷ್ಟು ತೀವ್ರವಾಗಬಹುದು,” ಎಂದು ಸ್ವಾಮೀಜಿಯವರು ಎಚ್ಚರಿಕೆ ನೀಡಿದ್ದಾರೆ. ಜನರು ಪರಿಸರ ಸಂರಕ್ಷಣೆ, ಸಾಮಾಜಿಕ ಸಾಮರಸ್ಯ ಮತ್ತು ಆಧ್ಯಾತ್ಮಿಕ ಜೀವನದತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಈ ಭವಿಷ್ಯವು ಕೇವಲ ಆತಂಕವನ್ನುಂಟು ಮಾಡುವುದಕ್ಕಲ್ಲ, ಬದಲಿಗೆ ಜನರನ್ನು ಎಚ್ಚರಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಶ್ರೀಗಳು ಸ್ಪಷ್ಟಪಡಿಸಿದ್ದಾರೆ. “ಜನರು ತಮ್ಮ ಜೀವನ ಶೈಲಿಯನ್ನು ಪರಿಶೀಲಿಸಿಕೊಂಡು, ಸರಳತೆ ಮತ್ತು ಸದಾಚಾರದತ್ತ ಮುಖ ಮಾಡಬೇಕು. ಇದು ಭವಿಷ್ಯದ ಗಂಡಾಂತರವನ್ನು ಕಡಿಮೆ ಮಾಡಲು ಸಹಾಯಕವಾಗಬಹುದು,” ಎಂದು ಅವರು ತಿಳಿಸಿದ್ದಾರೆ.

ಕೊನೆಯಲ್ಲಿ, ಸ್ವಾಮೀಜಿಯವರು ಜನರಿಗೆ ಧೈರ್ಯದಿಂದಿರಲು ಸೂಚಿಸಿದ್ದಾರೆ. “ವಿಪತ್ತುಗಳು ಬಂದಾಗ ಒಗ್ಗಟ್ಟಿನಿಂದ ಎದುರಿಸಿ. ದೇವರಲ್ಲಿ ಭಕ್ತಿ, ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡಿಕೊಂಡರೆ, ಯಾವುದೇ ಗಂಡಾಂತರವನ್ನು ಎದುರಿಸಬಹುದು,” ಎಂದು ಭರವಸೆ ನೀಡಿದ್ದಾರೆ. ಈ ಭವಿಷ್ಯದ ಬಗ್ಗೆ ಜನರು ಗಂಭೀರವಾಗಿ ಚಿಂತಿಸಬೇಕು ಎಂದು ಶ್ರೀಗಳು ಕರೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 15T231036.499

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

by ಕವಿತಾ
July 15, 2026 - 11:30 pm
0

Untitled design 2026 07 15T225744.566

OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!

by ಕವಿತಾ
July 15, 2026 - 10:58 pm
0

ವಾಂಗ್ಚುಕ್ (17)

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

by ಕವಿತಾ
July 15, 2026 - 10:38 pm
0

ವಾಂಗ್ಚುಕ್ (16)

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

by ಕವಿತಾ
July 15, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಂಗ್ಚುಕ್ (17)
    ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ
    July 15, 2026 | 0
  • ವಾಂಗ್ಚುಕ್ (5)
    14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್
    July 15, 2026 | 0
  • Untitled design 2026 07 15T154021.838
    ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!
    July 15, 2026 | 0
  • Untitled design (65)
    ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version