• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಿಲ್ಲಿ ನಟ ನಾಯಕನಾಗಿ ನಟಿಸಿರೋ ಸೂಪರ್ ಹಿಟ್ ಸಿನಿಮಾ ಟೀಸರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 3, 2025 - 12:28 pm
in ಸಿನಿಮಾ
0 0
0
Untitled design 2025 12 03T122506.901

ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವ `ಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು ಮಟ್ಟದ ಕಾಮಿಡಿಯ ಮೂಲಕ ಸಂಚಲನ ಸೃಷ್ಟಿಸುವ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ.

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ADVERTISEMENT
ADVERTISEMENT

ಸಿನಿಮಾವೊಂದು ಬಿಡುಗಡೆಯಾದ ನಂತರ ಸೂಪರ್ ಹಿಟ್ ಆಗೋದು ವಾಡಿಕೆ. ಆದರೆ, ಈ ಸಿನಿಮಾದ ಶೀರ್ಷಿಕೆಯೇ ಸೂಪರ್ ಹಿಟ್. ರನ್ನಿಂಗ್ ಸಕ್ಸಸ್‌ಫುಲಿ ಎಂಬ ಟ್ಯಾಗ್ ಲೈನ್ ಅದಕ್ಕಿದೆ. ಹೀಗೆ ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿದ್ದ ಈ ಸಿನಿಮಾದ ಟೈಟಲ್ಲು ಹುಟ್ಟಿದ ಬಗೆಗಿನ ಇಂಟರೆಸ್ಟಿಂಗ್ ಸಂಗತಿಯನ್ನು ನಿರ್ದೇಶಕ ವಿಜಯಾನಂದ ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ. ಒಂದಷ್ಟು ಏಳುಬೀಳು ಕಂಡಿದ್ದ ಈ ಸಿನಿಮಾ ನಿರ್ಮಾಪಕರಾದ ಜಿ. ಉಮೇಶ್ ಅವರು ಸೂಪರ್ ಹಿಟ್ ಸಿನಿಮಾವನ್ನು ನಿರ್ಮಾಣ ಮಾಡೋ ಕನಸು ಹೊಂದಿದ್ದರಂತೆ. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡಿದ್ದ ನಿರ್ದೇಶಕರು, ಕಥೆಗೂ ಹೊಂದಿಕೆಯಾಗೋದರಿಂದ ಅದನ್ನೇ ಶೀರ್ಷಿಕೆಯಾಗಿಟ್ಟಿರೋದಾಗಿ ಮಾಹಿತಿ ಹಂಚಿಕೊಂಡರು.

ಸು ಫ್ರಂ ಸೋ ಚಿತ್ರಕ್ಕೆ ಸಿಕ್ಕ ಅಭೂತಪೂರ್ವ ಬೆಂಬಲದಿಂದ ಹೊಸಾ ಹುರುಪು ತುಂಬಿಕೊಂಡಿರುವ ವಿಜಯಾನಂದ್, ಈ ಚಿತ್ರಕ್ಕೂ ಅಂಥಾದ್ದೇ ಬೆಂಬಲ ಸಿಗುವ ಆಶಯ ಮತ್ತು ಭರವಸೆ ಹೊಂದಿದ್ದಾರೆ. ಅಂದಹಾಗೆ, ಖ್ಯಾತ ಸಿನಿಮಾ ಸಾಹಿತಿ ನಾಗೇಂದ್ರ ಪ್ರಸಾದ್ ಅವರ ಸಹೋದರನಾಗಿರುವ ವಿಜಯಾನಂದ್ ಕಮರ್ಶಿಯಲ್ ಧಾಟಿಯಲ್ಲಿ, ಹಾಸ್ಯವನ್ನೇ ಪ್ರಧಾನವಾಗಿಟ್ಟುಕೊಂಡು ಈ ಸಿನಿಮಾವನ್ನು ರೂಪಿಸಿದ್ದಾರಂತೆ.

ಈಗಾಗಲೇ ಇದರ ಎಲ್ಲ ಕೆಲಸ ಕಾರ್ಯಗಳೂ ಮುಕ್ತಾಯಗೊಂಡಿವೆ. ಒಂದೊಳ್ಳೆ ಸಮಯ ನೋಡಿ ಬಿಡುಗಡೆ ಮಾಡೋದಷ್ಟೇ ಬಾಕಿ ಉಳಿದಿದೆ ಎಂಬ ಮಾಹಿತಿಯನ್ನು ವಿಜಯಾನಂದ್ ಹಂಚಿಕೊಂಡಿದ್ದಾರೆ. ಇಡೀ ಸಿನಿಮಾ ಆರಂಭದಿಂದ ಕೊನೆಯವರೆಗೂ ಪ್ರತೀ ಹತ್ತು ನಿಮಿಷಕ್ಕೊಮ್ಮೆ ಪ್ರೇಕ್ಷಕರನ್ನು ಬೆರಗಾಗಿಸುವಂಥಾ ಅಂಶಗಳು, ತಿರುವುಗಳಿವೆಯಂತೆ. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿ ಥ್ರಿಲ್ಲರ್ ಕಾಮಿಡಿ ಜಾನರಿನಲ್ಲಿ ಭಿನ್ನ ಪ್ರಯತ್ನ ನಡೆಸಿರುವ ಸುಳಿವನ್ನೂ ನಿರ್ದೇಶಕರು ಬಿಟ್ಟುಕೊಟ್ಟಿದ್ದಾರೆ.

ಈಗಿನ ಯುವ ಸಮುದಾಯಕ್ಕೆ ಹತ್ತಿರಾಗಿರೋ ಕಥೆ ಹೊಂದಿರುವ `ಸೂಪರ್ ಹಿಟ್’ ಚಿತ್ರದಲ್ಲಿ ಸೋಶಿಯಲ್ ಮೀಡಿಯಾ ಮೂಲಕ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಗೌರವ್ ಶೆಟ್ಟಿ ಮತ್ತು, ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ. ವಿಜಯಲಕ್ಷ್ಮಿ ಎಂಟರ್‌ಪ್ರೈಸಸ್ ಬ್ಯಾನರಿನಡಿಯಲ್ಲಿ ಜಿ. ಉಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ಸೋಮಶೇಖರ್, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಅಶ್ವಿನಿ ರಾವ್, ಸ್ವಪ್ನ ಶೆಟ್ಟಿಗಾರ್, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version