• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಏಕದಿನ ಕ್ರಿಕೆಟ್‌ನಲ್ಲಿ 53ನೇ ಶತಕ ಸಿಡಿಸಿದ ‘ರನ್ ಮೆಷೀನ್’ ವಿರಾಟ್ ಕೊಹ್ಲಿ

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
December 3, 2025 - 4:35 pm
in Flash News, ಕ್ರೀಡೆ
0 0
0
Untitled design 2025 12 03T163348.246

ಭಾರತೀಯ ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಮತ್ತೊಮ್ಮೆ ಇತಿಹಾಸ ರಚಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 53ನೇ ಶತಕ ಪೂರೈಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ರಾಯಪುರದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕೊಹ್ಲಿ ತಮ್ಮ 2ನೇ ಶತಕ ಬಾರಿಸಿ ಹುಬ್ಬೇರಿಸಿದ್ದಾರೆ. ನವೆಂಬರ್ 30 ರಂದು ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದರು. ಅಮೋಘ 135 ರನ್ ಬಾರಿಸಿದ್ದ ಕೊಹ್ಲಿ ತಾವು ‘ರನ್ ಮೆಷೀನ್’ ಅನ್ನೋದನ್ನ ಮತ್ತೊಮ್ಮೆ ಸಾಬೀತುಪಡಿಸಿದ್ದರು.

ಶತಕಗಳ ಸಾಮ್ರಾಟನ ಹೊಸ ಹೆಗ್ಗುರುತು

RelatedPosts

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

ADVERTISEMENT
ADVERTISEMENT

ವಿರಾಟ್ ಕೊಹ್ಲಿಯ 53ನೇ ಏಕದಿನ ಶತಕವು ಕೇವಲ ಒಂದು ಸಂಖ್ಯೆಯಲ್ಲ.. ಇದು ಅಖಂಡ ಸಂಕಲ್ಪ, ಅಚಲ ಸಾಮರ್ಥ್ಯ ಮತ್ತು ಅದ್ಭುತ ಸ್ಥಿರತೆಯ ಪ್ರತೀಕ. ಸಚಿನ್ ತೆಂಡುಲ್ಕರ್ ಅವರ 49 ಏಕದಿನ ಶತಕಗಳ ವಿಶ್ವ ದಾಖಲೆಯನ್ನು ಮುರಿದ ನಂತರ, ಕೊಹ್ಲಿ ಈಗ ಪ್ರತಿ ಶತಕದೊಂದಿಗೆ ತಮ್ಮದೇ ಆದ ಹೊಸ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಿದ್ದಾರೆ. ಅವರ ಶತಕಗಳು ಬಹುತೇಕವಾಗಿ ತಂಡದ ಗೆಲುವಿನೊಂದಿಗೆ ಸಾರ್ಥಕವಾಗುತ್ತಿವೆ. ಈ ಮೂಲಕ ಕೊಹ್ಲಿ ವೈಯಕ್ತಿಕ ಸಾಧನೆಗಳು ತಂಡದ ಸಾಧನೆಗೆ ಪ್ರಮುಖ ಕೊಡುಗೆ ನೀಡುತ್ತಿವೆ.

ಕೊಹ್ಲಿಯ ಹೊಸ ಸ್ವರೂಪ..! ವಯಸ್ಸೆಂಬುದು ಕೇವಲ ಸಂಖ್ಯೆ..!

ಕ್ರಿಕೆಟ್ ಜಗತ್ತಿನಲ್ಲಿ ‘ವಯಸ್ಸು’ ಮಾತನಾಡುತ್ತದೆ ಎಂಬ ನಂಬಿಕೆಗೆ ವಿರಾಟ್ ಕೊಹ್ಲಿ ಪ್ರತ್ಯುತ್ತರವಾಗಿ, ಸತತ ಅರ್ಧ ಶತಕ ಮತ್ತು ಶತಕಗಳ ಮೂಲಕ ತಮ್ಮ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತಿದ್ದಾರೆ. ಅವರ ಇತ್ತೀಚಿನ ಇನ್ನಿಂಗ್ಸ್‌ಗಳು ಅವರ ತಾಂತ್ರಿಕ ಸಮರ್ಥತೆ, ಮಾನಸಿಕ ಬಲ ಮತ್ತು ಫಿಟ್ನೆಸ್ ಇನ್ನೂ ಉತ್ತಮ ಮಟ್ಟದಲ್ಲಿದೆ ಅನ್ನೋದನ್ನ ತೋರಿಸುತ್ತಿದೆ. ಪ್ರತಿ ಇನ್ನಿಂಗ್ಸ್‌ನಲ್ಲೂ ಅವರು ತಮ್ಮ ಗೆಲುವಿನ ಹಸಿವು ಮತ್ತು ತಂಡದ ಬಗ್ಗೆ ಬದ್ಧತೆ ಪ್ರದರ್ಶಿಸುತ್ತಿದ್ದಾರೆ.

ಟೀಂ ಇಂಡಿಯಾಗೆ ಕೊಹ್ಲಿ ಕೊಡುಗೆ ಅಪಾರ: ರನ್ ಮೆಷೀನ್ ಆಟ ನಿಲ್ಲಲ್ಲ..!

53 ಶತಕಗಳು ಪೂರ್ಣಗೊಂಡ ನಂತರವೂ, ವಿರಾಟ್ ಕೊಹ್ಲಿ ಅನ್ ಸ್ಟಾಪಬಲ್ ಆಗಿ ಮುನ್ನುಗ್ಗಲಿದ್ದಾರೆ. ಕ್ರಿಕೆಟ್ ಅಭಿಮಾನಿಗಳು ಅವರ 54, 55 ಮತ್ತು ಇನ್ನಷ್ಟು ಶತಕಗಳ ನಿರೀಕ್ಷೆಯಲ್ಲಿದ್ದಾರೆ. ಪ್ರತಿ ಇನ್ನಿಂಗ್ಸ್ ಮುಗಿದ ನಂತರವೂ , ಕೊಹ್ಲಿ ದಾಖಲೆಗಳು ಮಾತನಾಡಲಿ ಅನ್ನೋದೇ ಅಭಿಮಾನಿಗಳ ಆಸೆ..

ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 19T232527.263

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

by ಶಾಲಿನಿ ಕೆ. ಡಿ
May 19, 2026 - 11:26 pm
0

Untitled design 2026 05 19T231420.729

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

by ಶಾಲಿನಿ ಕೆ. ಡಿ
May 19, 2026 - 11:15 pm
0

Untitled design 2026 05 19T225856.247

Gen-Z ಯುವಕರಿಗೆ ಹೊಸ ಫೀಚರ್ ಬಿಡುಗಡೆ ಮಾಡಿದ ಇನ್‌ಸ್ಟಾಗ್ರಾಮ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
May 19, 2026 - 11:02 pm
0

Untitled design 2026 05 19T224334.114

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

by ಶಾಲಿನಿ ಕೆ. ಡಿ
May 19, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T232527.263
    ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?
    May 19, 2026 | 0
  • Untitled design 2026 05 19T231420.729
    ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್
    May 19, 2026 | 0
  • Untitled design 2026 05 19T224334.114
    “ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು
    May 19, 2026 | 0
  • Untitled design 2026 05 19T222440.243
    ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್
    May 19, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version