• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಐದೇ ದಿನಕ್ಕೆ 100 ಕೋಟಿ.. ಧನುಷ್ ‘ತೇರೆ ಇಷ್ಕ್ ಮೈನ್‌’

ಸಕ್ಸಸ್‌‌ನ ಉತ್ತುಂಗದಲ್ಲಿ ರಜನೀಕಾಂತ್ ಮಾಜಿ ಅಳಿಮಯ್ಯ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 4, 2025 - 6:06 pm
in ಸಿನಿಮಾ
0 0
0
Untitled design 2025 12 04T180052.929

ತೇರೆ ಇಷ್ಕ್ ಮೈನ್.. ಸದ್ಯ ಬಾಲಿವುಡ್ ಅಂಗಳದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿರೋ ಸಿನಿಮಾ. ತಮಿಳು ನಟ ಧನುಷ್ ಹಾಗೂ ಕೃತಿ ಸನನ್ ಜೋಡಿಯ ಮ್ಯೂಸಿಕಲ್ ರೊಮ್ಯಾಂಟಿಕ್ ಡ್ರಾಮಾ ಇದಾಗಿದ್ದು, ರಿಲೀಸ್ ಆದ ಐದೇ ದಿನದಲ್ಲಿ 100 ಕೋಟಿ ಗಳಿಸೋ ಮೂಲಕ ಎಲ್ಲರ ಹುಬ್ಬೇರಿಸಿದೆ. ಇಷ್ಟಕ್ಕೂ ಸಿನಿಮಾದಲ್ಲಿ ಅಂಥದ್ದೇನಿದೆ ಅಂತೀರಾ..? ಇಲ್ಲಿದೆ ನೋಡಿ

  • ಐದೇ ದಿನಕ್ಕೆ 100 ಕೋಟಿ.. ಧನುಷ್ ‘ತೇರೆ ಇಷ್ಕ್ ಮೈನ್‌’
  • ಸಕ್ಸಸ್‌‌ನ ಉತ್ತುಂಗದಲ್ಲಿ ರಜನೀಕಾಂತ್ ಮಾಜಿ ಅಳಿಮಯ್ಯ
  • ಆನಂದ್‌ ಎಲ್ ರಾಯ್ ಜೊತೆ ಧನುಷ್ ಹ್ಯಾಟ್ರಿಕ್ ಹಿಟ್
  • ಇಂಟೆನ್ಸ್ ಲವ್, ಎಮೋಷನಲ್, ಮ್ಯೂಸಿಕಲ್ ಡ್ರಾಮಾ..!

ಭಾರತೀಯ ಚಿತ್ರರಂಗದ ಅದ್ಭುತ ಕಲಾವಿದರ ಸಾಲಿನಲ್ಲಿ ಮಿಂಚುತ್ತಿರೋ ಸ್ಟಾರ್‌ಗಳಲ್ಲಿ ತಮಿಳು ನಟ ಧನುಷ್ ಕೂಡ ಒಬ್ಬರು. ಬರೀ ತಮಿಳು ಚಿತ್ರಗಳಿಗೆ ಅಂಟಿಕೊಂಡು ಕೂರದ ಇವರು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್ ಹೀಗೆ ಎಲ್ಲಾ ಚಿತ್ರರಂಗಗಳಲ್ಲಿ ಬಹುದೊಡ್ಡ ಛಾಪು ಮೂಡಿಸಿದ್ದಾರೆ. ಇವ್ರ ನಟನೆಗೆ ಸೆಪರೇಟ್ ಫ್ಯಾನ್ ಬೇಸ್ ಇದೆ. ರಾಯನ್ ಚಿತ್ರದಿಂದ 50 ಸಿನಿಮಾಗಳನ್ನ ಕಂಪ್ಲೀಟ್ ಮಾಡಿರೋ ಧನುಷ್, ಅದಾದ ಬಳಿಕ ಮಾಡಿದ ಎಲ್ಲಾ ಚಿತ್ರಗಳು ಬ್ಲಾಕ್ ಬಸ್ಟರ್ ಹಿಟ್.

RelatedPosts

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

ADVERTISEMENT
ADVERTISEMENT

ಕುಬೇರ, ಇಡ್ಲಿ ಕಡೈ ಹಿಟ್ ಆಗ್ತಿದ್ದಂತೆ ಬಾಲಿವುಡ್ ಸಿನಿಮಾ ತೇರೆ ಇಷ್ಕ್ ಮೈನ್ ಕೂಡ ತೆರೆಗಪ್ಪಳಿಸಿದೆ. ಇಂಟೆನ್ಸ್ ರೊಮ್ಯಾಂಟಿಕ್ ಆ್ಯಂಡ್ ಮ್ಯೂಸಿಕ್ ಡ್ರಾಮಾ ಇದಾಗಿದ್ದು, ಪ್ಯಾನ್ ಇಂಡಿಯಾ ಚಿತ್ರಪ್ರೇಮಿಗಳ ಹಾರ್ಟ್‌ ಗೆದ್ದಿದೆ ತೇರೆ ಇಷ್ಕ್ ಮೈನ್. ಹೌದು.. ನವೆಂಬರ್ 28ರಂದು ತೆರೆಕಂಡ ಈ ಸಿನಿಮಾ, ಐದೇ ದಿನದಲ್ಲಿ ಬರೋಬ್ಬರಿ 100 ಕೋಟಿ ಕ್ಲಬ್ ಸೇರಿದ್ದು, ಬಾಲಿವುಡ್ ಮಂದಿಯೇ ಈ ಕಲೆಕ್ಷನ್ ನೋಡಿ ದಂಗಾಗಿದ್ದಾರೆ. ಅಷ್ಟರ ಮಟ್ಟಿಗೆ ಮೋಡಿ ಮಾಡ್ತಿದೆ ಧನುಷ್-ಕೃತಿ ಸನನ್ ಜೋಡಿ.

ಇವರಿಬ್ಬರ ನಡುವಿನ ಕೆಮಿಸ್ಟ್ರಿ ವರ್ಕೌಟ್ ಆಗಿದ್ದು, ಡೈರೆಕ್ಟರ್ ಆನಂದ್‌ ಎಲ್ ರಾಯ್ ಜೊತೆ ಧನುಷ್ ಹ್ಯಾಟ್ರಿಕ್ ಹೀಟ್ ಕೂಡ ಹೊಡೆದಿದ್ದಾರೆ. ಹೌದು.. ಈ ಹಿಂದೆ ರಾಂಜ್ಹಾನಾ, ಅತ್ರಾಂಗಿ ರೇ ಸಿನಿಮಾಗಳಿಗೆ ಇದೇ ಡೈರೆಕ್ಟರ್ ಆ್ಯಕ್ಷನ್ ಕಟ್ ಹೇಳಿದ್ರು. ಇದೀಗ ತೇರೆ ಇಷ್ಕ್ ಮೈನ್‌ಗೂ ಆನಂದ್ ಅವರೇ ನಿರ್ದೇಶನ ಮಾಡಿದ್ದು, ಈ ಕಾಂಬೋ ಗ್ರೇಟೆಸ್ಟ್ ಕಾಂಬೋ ಅನಿಸಿಕೊಳ್ತಿದೆ. ಯೂತ್‌‌ಫುಲ್ ಸಬ್ಜೆಕ್ಟ್ ಆಗಿರೋ ತೇರೆ ಇಷ್ಕ್ ಮೈನ್ ಚಿತ್ರ ಹೆಂಗೆಳೆಯರಿಗೆ ಅದ್ರಲ್ಲೂ ಸ್ಕೂಲ್ ಹಾಗೂ ಕಾಲೇಜ್ ಹುಡುಗರಿಗೆ ಫೇವರಿಟ್ ಮೂವಿ ಅನಿಸಿಕೊಂಡಿದೆ.

ಮ್ಯೂಸಿಕಲಿ ಸಾಂಗ್ಸ್ ದೊಡ್ಡ ಇಂಪ್ಯಾಕ್ಟ್ ಮಾಡಿದ್ದು, ಒಂದೊಂದು ಹಾಡು ಕೂಡ ಪದೇ ಪದೆ ನೋಡಬೇಕೆನಿಸುವಂತಿವೆ. ಎ ಆರ್ ರೆಹಮಾನ್ ಸಂಗೀತ ಸಂಯೋಜನೆಯ ಹಾಡುಗಳಾಗಿದ್ದು, ಕಿವಿಗೂ ಇಂಪು.. ಕಣ್ಣಿಗೂ ತಂಪು. ಇಂಟರೆಸ್ಟಿಂಗ್ ಅಂದ್ರೆ ನಮ್ಮ ಕನ್ನಡದ ಪ್ರಕಾಶ್ ರೈ ಕೂಡ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 26T162830.482

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

by ಶಾಲಿನಿ ಕೆ. ಡಿ
April 26, 2026 - 4:29 pm
0

Untitled design 2026 04 26T155746.606

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

by ಶಾಲಿನಿ ಕೆ. ಡಿ
April 26, 2026 - 4:04 pm
0

Untitled design 2026 04 26T150935.897

ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ

by ಶಾಲಿನಿ ಕೆ. ಡಿ
April 26, 2026 - 3:24 pm
0

Untitled design 2026 04 26T144550.414

ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ

by ಶಾಲಿನಿ ಕೆ. ಡಿ
April 26, 2026 - 3:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
  • Untitled design 2026 04 25T183044.923
    33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್
    April 25, 2026 | 0
  • Untitled design 2026 04 25T175353.980
    ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version