• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 5, 2025 - 10:10 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 05T095746.933

ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ದುರ್ಘಟನೆಯೊಂದು ನಡೆದಿದ್ದು, ಪ್ರಯಾಣಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಇಂದು ಬೆಳಗ್ಗೆ ಸುಮಾರು 8:15ರ ವೇಳೆಗೆ ನೇರಳ ಮಾರ್ಗದಲ್ಲಿ ಒಬ್ಬ ವ್ಯಕ್ತಿ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಭವಿಸಿದ ಕೂಡಲೇ ನಿಲ್ದಾಣ ಸಿಬ್ಬಂದಿ ಹಾಗೂ ರಕ್ಷಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ತಕ್ಷಣವೇ ಮೆಟ್ರೋ ಸಂಚಾರವನ್ನು ನಿಲ್ಲಿಸಲಾಗಿದೆ.

ಘಟನೆಯ ಬಗ್ಗೆ ತಿಳಿದ ತಕ್ಷಣ ಬಿಂಎಂಆರ್‌ಸಿಎಲ್ ಅಧಿಕಾರಿಗಳು ಪೊಲೀಸರು ಆಗಮಿಸುವವರೆಗೆ ಸ್ಥಳವನ್ನು ಸಂಪೂರ್ಣವಾಗಿ ಸೀಲ್‌ ಮಾಡಿ ಕ್ರಮ ಕೈಗೊಂಡಿದ್ದಾರೆ. ತನಿಖೆ ನಡೆಸಲು ಕೆಂಗೇರಿ ಟ್ರಾಫಿಕ್ ಪೊಲೀಸ್ ಹಾಗೂ ರೈಲು ಪೊಲೀಸ್ ತಂಡಗಳು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಇನ್ನು ಯಾವುದೇ ವಿವರಗಳು ಲಭ್ಯವಾಗಲಿಲ್ಲ. ವ್ಯಕ್ತಿಯ ಗುರುತು, ಆತ್ಮಹತ್ಯೆಗೆ ಕಾರಣ ಸೇರಿದಂತೆ ಎಲ್ಲಾ ವಿಚಾರಗಳು ತನಿಖೆಯ ನಂತರ ತಿಳಿಯಬೇಕಿದೆ.

RelatedPosts

ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!

ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

ADVERTISEMENT
ADVERTISEMENT

ಈ ಘಟನೆಯ ಪರಿಣಾಮ ನೇರಳ ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದೆ. ಕೆಂಗೇರಿ–ಚೆಲ್ಲಘಟ್ಟ ನಡುವೆ ಮೆಟ್ರೋ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಮೈಸೂರು ರಸ್ತೆ–ಚೆಲ್ಲಘಟ್ಟವರೆಗೆ ಪ್ರಯಾಣಿಸುವ ಸಾಮಾನ್ಯ ಪ್ರಯಾಣಿಕರಿಗೆ ಕೆಲವು ಗಂಟೆಗಳ ಕಾಲ ಪರ್ಯಾಯ ವ್ಯವಸ್ಥೆಗಳು ಲಭ್ಯವಿದ್ದರೂ, ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಮೈಸೂರು ರಸ್ತೆ ನಿಲ್ದಾಣದಿಂದ ವೈಟ್‌ಫೀಲ್ಡ್ (Kadugodi)ವರೆಗೆ ಮಾತ್ರ ಮೆಟ್ರೋ ಸಂಚಾರವನ್ನು ಮುಂದುವರಿಸಲಾಗಿದೆ ಎಂದು ಬಿಂಎಂಆರ್‌ಸಿಎಲ್ ಪ್ರಕಟಿಸಿದೆ.

ಬೆಳಗಿನ ಸಮಯದಲ್ಲಿ ಬೆಂಗಳೂರಿನ ಪಶ್ಚಿಮ ಭಾಗದಿಂದ ಕಚೇರಿಗಳಿಗೆ ತೆರಳುವ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ. ಕೆಲವು ಪ್ರಯಾಣಿಕರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ತೊಂದರೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಂಎಂಆರ್‌ಸಿಎಲ್‌ನ ಅಧಿಕಾರಿಗಳು ಸಾರ್ವಜನಿಕರಿಗೆ ಶಾಂತವಾಗಿರಲು ಮನವಿ ಮಾಡಿದ್ದು, ರಕ್ಷಣಾ ಕಾರ್ಯ ಮುಗಿದ ನಂತರ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ತಿಳಿಸಿದ್ದಾರೆ.

ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾತ್ರಿ 10:20ರ ಸುಮಾರಿಗೆ, ಫ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ನಿಂತಿದ್ದ 35 ವರ್ಷದ ಒಬ್ಬ ವ್ಯಕ್ತಿ ಮೆಟ್ರೋ ರೈಲು ಬರುವ ಸಮಯದಲ್ಲಿ ಟ್ರ್ಯಾಕ್‌ಗೆ ಜಿಗಿದಿದ್ದಾನೆ. ಈ ಘಟನೆಯಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತುರ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:
ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದ ನಂತರ, ಸುರಕ್ಷತಾ ಸಿಬ್ಬಂದಿ ಮತ್ತು ಪ್ರಯಾಣಿಕರು ವ್ಯಕ್ತಿಯನ್ನು ರಕ್ಷಿಸಲು ತಕ್ಷಣ ಕಾರ್ಯನಿರ್ವಹಿಸಿದ್ದಾರೆ. ಆದರೆ, ವ್ಯಕ್ತಿಯು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಘಟನೆಯಿಂದಾಗಿ ಗ್ರೀನ್ ಲೈನ್ ಮೆಟ್ರೋ ಸೇವೆ ಸ್ವಲ್ಪ ಸಮಯದವರೆಗೆ ಅಡ್ಡಿಯಾಗಿತ್ತು. ನಂತರ ಸಂಚಾರ ವ್ಯವಸ್ಥೆಯನ್ನು ಮತ್ತೆ ಸುಗಮಗೊಳಿಸಲಾಯಿತು.

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ಘಟನೆಗೆ ಸ್ಪಷ್ಟನೆ ನೀಡಿದೆ. “ಮೆಜೆಸ್ಟಿಕ್ ನಿಲ್ದಾಣದಲ್ಲಿ ಒಬ್ಬ ಪ್ರಯಾಣಿಕ ರೈಲು ಬರುವ ಸಮಯದಲ್ಲಿ ಟ್ರ್ಯಾಕ್‌ಗೆ ಜಿಗಿದಿದ್ದಾರೆ. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ವ್ಯವಸ್ಥೆಯನ್ನು ಮರಳಿ ಸುಗಮಗೊಳಿಸಲಾಗಿದೆ ” ಎಂದು BMRCL ಪ್ರತಿನಿಧಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (11)

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

by ಶಾಲಿನಿ ಕೆ. ಡಿ
September 9, 2026 - 12:07 pm
0

ವ್ಯರ್ಥವಾಗಬಹುದು, (10)

ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!

by ಶಾಲಿನಿ ಕೆ. ಡಿ
September 9, 2026 - 11:33 am
0

ವ್ಯರ್ಥವಾಗಬಹುದು, (8)

ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್

by ಶಾಲಿನಿ ಕೆ. ಡಿ
September 9, 2026 - 11:09 am
0

ವ್ಯರ್ಥವಾಗಬಹುದು, (7)

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
September 9, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
  • ವ್ಯರ್ಥವಾಗಬಹುದು, (8)
    ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್
    September 9, 2026 | 0
  • ವ್ಯರ್ಥವಾಗಬಹುದು, (6)
    ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
  • ವ್ಯರ್ಥವಾಗಬಹುದು, (2)
    ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version