• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಫಸ್ಟ್ ನೈಟ್ ಗಲಾಟೆ: ಕನ್ಯತ್ವ-ಪುರುಷತ್ವ ಪರೀಕ್ಷೆ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 6, 2025 - 10:34 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 06T103123.459

ಬೆಂಗಳೂರು: ಐದಾರು ತಿಂಗಳ ಹಿಂದೆ ನಡೆದ ಮದುವೆ, ಕೆಲವೇ ವಾರಗಳಲ್ಲಿ ಗಲಾಟೆಗೆ ತಿರುಗಿ, ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಅಚ್ಚರಿ ಪ್ರಕರಣ ಬೆಂಗಳೂರಿನ ನೆಲಮಂಗಲ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಹೆಸರಘಟ್ಟದ 26 ವರ್ಷದ ಯುವತಿ ಮತ್ತು ನೆಲಮಂಗಲದ 30 ವರ್ಷದ ಚಾರ್ಟೆಡ್ ಅಕೌಂಟೆಂಟ್‌ ಜೋಡಿ ಜೂನ್ 9ರಂದು ವೈಭವದಿಂದ ಮದುವೆಯಾಗಿದ್ದರು. ಸಾಕಷ್ಟು ವರದಕ್ಷಿಣೆ ಹಾಗೂ ಚಿನ್ನಾಭರಣ ನೀಡಿ ಮದುವೆ ಮಾಡಿದರೂ, ಫಸ್ಟ್ ನೈಟ್‌ನಿಂದಲೇ ಸಮಸ್ಯೆಗಳ ಸರಮಾಲೆ ಆರಂಭವಾಯಿತು.

RelatedPosts

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

ADVERTISEMENT
ADVERTISEMENT

ಫಸ್ಟ್ ನೈಟ್‌ನಲ್ಲಿ ನಿರಾಸೆ

ವೈವಾಹಿಕ ಜೀವನ ಸುಂದರವಾಗಿರುತ್ತದೆ ಎಂದು ಕನಸು ಕಂಡಿದ್ದ ವಧುವಿಗೆ ದಿನದಿಂದ ದಿನಕ್ಕೆ ನಿರಾಶೆಯೇ ಸಿಗುತ್ತಿತ್ತು. ದಂಪತಿಗೆ ಮಕ್ಕಳಾಗದಿರುವ ಬಗ್ಗೆ ಮನೆಯವರಲ್ಲಿ ಆತಂಕ ಹೆಚ್ಚಾಗುತ್ತಿದ್ದಂತೆ, ಎರಡೂ ಕುಟುಂಬಗಳು ವೈದ್ಯಕೀಯ ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಬಂದಿವೆ.

ಕನ್ಯತ್ವ–ಪುರುಷತ್ವ ಪರೀಕ್ಷೆಯಲ್ಲಿ ತಿರುವು

ಬೆಂಗಳೂರಿನ ಕ್ಲೌಡ್ ನೈನ್ ಫರ್ಟಿಲಿಟಿ ಆಸ್ಪತ್ರೆಯಲ್ಲಿ ತಪಾಸಣೆ ನಡೆದಿದ್ದು, ವಧುವಿನ ಎಲ್ಲಾ ವೈದ್ಯಕೀಯ ವರದಿಗಳು ಸಾಮಾನ್ಯವಾಗಿದ್ದವು. ಆದರೆ ಪತಿಯು ಪುರುಷತ್ವ ಪರೀಕ್ಷೆ ಮಾಡಿಸದೇ, ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ ಎಂಬುದು ಬಯಲಾಗಿದೆ.

ಮನೆಗೆ ಹಿಂತಿರುಗಿ ಬಂದಾಗ ಹಲ್ಲೆ
ಆಸ್ಪತ್ರೆಯಿಂದ ಓಡಿಹೋಗಿ ಮನೆಗೆ ಬಂದ ಪತಿ ಮತ್ತು ಅತ್ತೆಯು ವಧುವಿಗೆ ಹಲ್ಲೆ ನಡೆಸಿದರಂತೆ. ಮಾನಸಿಕ ಮತ್ತು ದೈಹಿಕ ಹಿಂಸೆ ಜೊತೆಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದ ಮಹಿಳೆ ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಆರೋಪಿಗಳು ಪರಾರಿ

ಪತಿ, ಅತ್ತೆ ಹಾಗೂ ಮಾವನ ವಿರುದ್ಧ ಸೆಕ್ಷನ್ 85 (BNS) ಮತ್ತು ಡೌರಿ ಪ್ರೊಹಿಬಿಷನ್ ಆಕ್ಟ್‌ನ ಸೆಕ್ಷನ್ 3, 4 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಸಂಪೂರ್ಣ ತನಿಖೆ ಆರಂಭಿಸಿದ ನೆಲಮಂಗಲ ಪೊಲೀಸರು, ಆರೋಪಿಗಳ ಶೋಧ ಕಾರ್ಯವನ್ನು ಇದೀಗ ತೀವ್ರಗೊಳಿಸಿದ್ದಾರೆ. ಒಟ್ಟಾರೆ ನವವಿವಾಹಿತೆಯ ಕನಸುಗಳನ್ನೇ ಕಿತ್ತುಕೊಂಡ ಈ ಘಟನೆ, ಸ್ಥಳೀಯರಲ್ಲಿ ಕುತೂಹಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ವರದಿ ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (85)

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

by ದಿಶಾ ಕೆ. ಎಸ್.
June 28, 2026 - 2:49 pm
0

Web Photo Editor (86)

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

by ದಿಶಾ ಕೆ. ಎಸ್.
June 28, 2026 - 2:18 pm
0

Web Photo Editor (86)

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

by ದಿಶಾ ಕೆ. ಎಸ್.
June 28, 2026 - 1:58 pm
0

Web Photo Editor (85)

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 28, 2026 - 1:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (86)
    ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ
    June 28, 2026 | 0
  • Web Photo Editor (85)
    ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್
    June 28, 2026 | 0
  • Web Photo Editor (79)
    ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್
    June 28, 2026 | 0
  • Web Photo Editor (79)
    ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ
    June 28, 2026 | 0
  • Web Photo Editor (76)
    ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್ ಪೋಲಿಯೋ ಅಭಿಯಾನ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version