• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಗರೇಟ್, ನಿಷೇಧಿತ ಮಾದಕ ವಸ್ತುಗಳು ಪತ್ತೆ: ಪರಪ್ಪನ ಅಗ್ರಹಾರ ಜೈಲಿನ ವಾರ್ಡರ್ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 6, 2025 - 11:30 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 06T112501.796

RelatedPosts

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರತರಾಗಿದ್ದ ವಾರ್ಡರ್‌ ಬಳಿ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿ ವಾರ್ಡರ್‌ ರಾಹುಲ್ ಪಾಟೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನ ಮಹಾದ್ವಾರದಲ್ಲಿ ನಿಯಮಿತ ತಪಾಸಣೆ ನಡೆಯುತ್ತಿತ್ತು. ಎಂದಿನಂತೆ ಕರ್ತವ್ಯಕ್ಕೆ ಬಂದಿದ್ದ ರಾಹುಲ್ ಪಾಟೀಲ್ ಅವರ ಚೀಲವನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಪರಿಶೀಲಿಸಿದಾಗ ಎರಡು ಗೋಲ್ಡ್ ಫ್ಲೇಕ್ ಕಿಂಗ್ ಸಿಗರೇಟ್ ಪ್ಯಾಕೆಟ್ ಹಾಗೂ ಅನುಮಾನಾಸ್ಪದ ತೇಳುವಾದ ಪೇಪರ್ ತರಹದ ನಿಷೇಧಿತ ವಸ್ತು ಪತ್ತೆಯಾಯಿತು. ತೂಕ ಮಾಡಿಸಿದಾಗ ಇದು ಸುಮಾರು 60 ಗ್ರಾಂ ಆಗಿದ್ದು, ಮಾದಕ ವಸ್ತುವಿನ ಶಂಕೆಯ ಮೇರೆಗೆ ತಕ್ಷಣವೇ ಜೈಲಿನ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾದ ವಸ್ತುವಿನ ಸ್ವರೂಪ ಹಾಗೂ ಅದರ ಜೈಲು ಒಳಗೆ ಸಾಗಾಟದ ಉದ್ದೇಶವೇನು ಎಂಬ ಪ್ರಶ್ನೆ ಮೂಡಿದೆ. ಜೈಲು ಒಳಗೆ ನಿಷೇಧಿತ ವಸ್ತುಗಳನ್ನು ತರುವುದೇ ಕಾನೂನು ಬಾಹಿರ, ಸಿಬ್ಬಂದಿ ಸ್ವತಃ ಇಂತಹ ಕ್ರಮ ಕೈಗೊಂಡಿರುವುದು ಇಲಾಖೆಗೆ ದೊಡ್ಡ ಹೊಡೆತವಾಗಿದೆ. ಈ ಸಂಬಂಧ ಜೈಲು ಅಧೀಕ್ಷಕ ಪರಮೇಶ್ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದರು. ದೂರು ಆಧರಿಸಿ ಪ್ರಕರಣವನ್ನು ದಾಖಲಿಸಿದ ಪೊಲೀಸರು ರಾಹುಲ್ ಪಾಟೀಲ್ ಅವರನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಸಿಬ್ಬಂದಿಯ ತ್ವರಿತ ಕ್ರಮ

ತಪಾಸಣೆ ನಡೆಸುತ್ತಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಪತ್ತೆಯಾದ ವಸ್ತುಗಳನ್ನು ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದರು. ಕ್ರಮ ಕೈಗೊಂಡು ವಸ್ತುಗಳನ್ನು ವಶಪಡಿಸಿಕೊಂಡ ಜೈಲು ಆಡಳಿತವು ಯಾವುದೇ ರೀತಿಯ ತೊಡಕು ಉಂಟುಮಾಡದೆ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಿದೆ.

ರಾಹುಲ್ ಪಾಟೀಲ್ ಅವರು 2018ರಲ್ಲಿ ವಾರ್ಡರ್ ಆಗಿ ಕರ್ನಾಟಕ ಕಾರಾಗೃಹ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಆರಂಭದಲ್ಲಿ ಬೆಳಗಾವಿ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ನಂತರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆಗೊಂಡಿದ್ದರು. ಕಳೆದ ಕೆಲ ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡರ್ ಆಗಿದ್ದ ಅವರು ಇದೀಗ ಆರೋಪಿಯಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T181249.587

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

by ಶಾಲಿನಿ ಕೆ. ಡಿ
May 10, 2026 - 6:14 pm
0

Untitled design 2026 05 10T174718.863

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

by ಶಾಲಿನಿ ಕೆ. ಡಿ
May 10, 2026 - 5:48 pm
0

Untitled design 2026 05 10T173406.800

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

by ಶಾಲಿನಿ ಕೆ. ಡಿ
May 10, 2026 - 5:34 pm
0

Untitled design 2026 05 10T172322.693

ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

by ಶಾಲಿನಿ ಕೆ. ಡಿ
May 10, 2026 - 5:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T135044.962
    ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ
    May 10, 2026 | 0
  • Untitled design 2026 05 10T124912.397
    ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ
    May 10, 2026 | 0
  • Untitled design 2026 05 10T114531.356
    ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ
    May 10, 2026 | 0
  • Untitled design 2026 05 10T110654.913
    ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್
    May 10, 2026 | 0
  • Untitled design 2026 05 10T101352.393
    ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version