• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IND vs SA: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ: ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 6, 2025 - 1:34 pm
in ಕ್ರೀಡೆ
0 0
0
Untitled design 2025 12 06T132954.417

ಅಹಮದಾಬಾದ್: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯು ನಿರ್ಣಾಯಕ ಹಂತಕ್ಕೆ ಕಾಲಿಟ್ಟಿದೆ. ಎರಡೂ ತಂಡಗಳು ಈಗಾಗಲೇ ತಲಾ ಒಂದು ಗೆಲುವು ಸಾಧಿಸಿರುವ ಕಾರಣ, ಇಂದು ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಪಂದ್ಯವು ಸರಣಿಯ ಭವಿಷ್ಯ ನಿರ್ಧರಿಸಲಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಪಾರ ಕುತೂಹಲ ಮೂಡಿಸಿದೆ. ಅತಿ ಮಹತ್ವದ ಈ ಪಂದ್ಯದಲ್ಲಿ ಟಾಸ್ ಯಾರು ಗೆಲ್ಲುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದ್ದು, ಟೀಂ ಇಂಡಿಯಾ ನಾಯಕ ಕೆ.ಎಲ್. ರಾಹುಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದಾರೆ.

20 ಪಂದ್ಯಗಳ ಬಳಿಕ ಟಾಸ್ ಅದೃಷ್ಟ ಇಂಡಿಯಾಗೆ!

2023ರ ಐಸಿಸಿ ವಿಶ್ವಕಪ್ ಫೈನಲ್ ಬಳಿಕ ಭಾರತ ಆಡಿದ ನಿರಂತರ 20 ಏಕದಿನ ಪಂದ್ಯಗಳಲ್ಲೂ ಟಾಸ್ ಸೋಲಿತ್ತು. ಇದರಿಂದ ನಾಯಕರು ಯಾವಾಗಲೂ ಎದುರಾಳಿಗಳ ನಿರ್ಧಾರಕ್ಕೆ ಹೊಂದಿಕೊಂಡು ಆಡುವ ಪರಿಸ್ಥಿತಿ ಎದುರಿಸಬೇಕಾಗಿತ್ತು. ಆದರೆ ಇಂದು ಆ ನಿರೀಕ್ಷೆಗೆ ತೆರೆ ಬಿದ್ದಿದ್ದು, 20 ಪಂದ್ಯಗಳ ಬಳಿಕ ಟಾಸ್ ಗೆದ್ದು ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿದೆ. ಅಹಮದಾಬಾದ್ ಪಿಚ್ ವರ್ತನೆಯನ್ನೂ ಗಮನಿಸಿದರೆ, ಮೊದಲು ಬೌಲಿಂಗ್ ಮಾಡಿ ಗುರಿ ಚೇಸಿಂಗ್ ಮಾಡುವುದು ಲಾಭಕರವಾಗಬಹುದು ಎನ್ನಲಾಗಿದೆ.

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!

ADVERTISEMENT
ADVERTISEMENT

ಸರಣಿ ನಿರ್ಣಾಯಕವಾಗಿರುವುದರಿಂದ ಭಾರತ ತಂಡವೂ ತಮ್ಮ ಆಡುವ ಬಳಗದಲ್ಲಿ ಸಣ್ಣ ಬದಲಾವಣೆ ಮಾಡಿದೆ. ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಹೊರಬಿಟ್ಟು, ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿದೆ. ಸುಂದರ್‌ ಅವರನ್ನು ಹೊರಗಿಡುವ ನಿರ್ಧಾರ ತಂಡದ ಸಮತೋಲನಕ್ಕೆ ತೊಂದರೆ ಮಾಡಬಹುದು ಎನ್ನುವ ಅಭಿಪ್ರಾಯಗಳಿವೆ. ಮಧ್ಯಮ ಕ್ರಮದ ಬ್ಯಾಟಿಂಗ್ ಬಲಪಡಿಸುವ ಉದ್ದೇಶದಿಂದ ತಿಲಕ್‌ ಅವರನ್ನು ಮಣೆ ಹಾಕಲಾಗಿದೆ ಎಂದು ತಂಡದ ಮೂಲಗಳು ಹೇಳಿವೆ.

ದಕ್ಷಿಣ ಆಫ್ರಿಕಾದಲ್ಲಿ ಎರಡು ಬದಲಾವಣೆಗಳು

ಆಫ್ರಿಕಾ ತಂಡದಲ್ಲಿ ಗಾಯ ಸಮಸ್ಯೆಯೇ ಬದಲಾವಣೆಗಳ ಮೂಲ ಕಾರಣವಾಗಿದೆ. ಎರಡನೇ ಏಕದಿನ ವೇಳೆ ಗಾಯಗೊಂಡ ಜೋರ್ಜಿ ಮತ್ತು ನಂದ್ರೆ ಬರ್ಗರ್ ಅವರನ್ನು ಬದಲಿಗೆ, ಬಾರ್ಟ್‌ಮನ್ ಮತ್ತು ರಿಯನ್ ರಿಕೆಲ್ಟನ್ ತಂಡದಲ್ಲಿ ಸ್ಥಳ ಪಡೆದಿದ್ದಾರೆ. ಪ್ರಮುಖವಾಗಿ ರಿಕೆಲ್ಟನ್ ಒಂದಿನ ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವುದರಿಂದ, ಅವರ ಸೇರ್ಪಡೆ ಆಫ್ರಿಕಾಗೆ ಲಾಭಕರವಾಗಬಹುದು. ಪೇಸ್ ವಿಭಾಗದಲ್ಲಿ ಬಾರ್ಟ್‌ಮನ್ ಹೊಸ ಧಾಟಿಯ ಚೈತನ್ಯ ನೀಡುವ ಸಾಧ್ಯತೆಯಿದೆ.

ಉಭಯ ತಂಡಗಳ ಆಡುವ ಬಳಗ

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆ.ಎಲ್. ರಾಹುಲ್ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.

ದಕ್ಷಿಣ ಆಫ್ರಿಕಾ: ರಿಯನ್ ರಿಕೆಲ್ಟನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ತೆಂಬಾ ಬವುಮಾ (ನಾಯಕ), ಮ್ಯಾಥ್ಯೂ ಬ್ರೆಟ್‌ಕೀ, ಏಯ್ಡನ್ ಮಾರ್ಕ್‌ರಮ್, ಡೆವಾಲ್ಡ್ ಬ್ರೆವೀಸ್, ಮಾರ್ಕೊ ಯಾನ್ಸನ್, ಕಾರ್ಬಿನ್ ಬಾಶ್, ಕೇಶವ್ ಮಹರಾಜ್, ಲುಂಗಿ ಎಂಗಿಡಿ, ಒಟ್ಟೆನೀಲ್ ಬಾರ್ಟ್‌ಮನ್.

ಸರಣಿಯು ಸಮಬಲದಲ್ಲಿರುವುದರಿಂದ ಜಯ ಮಾತ್ರವೇ ಗುರಿ ಎನ್ನುವ ಮನಸ್ಥಿತಿಯಲ್ಲಿ ಎರಡೂ ತಂಡಗಳು ಕಣಕ್ಕಿಳಿದಿವೆ. ಅಹಮದಾಬಾದ್‌ನ ನರೆಂದ್ರ ಮೋದಿ ಕ್ರೀಡಾಂಗಣ ಈಗಾಗಲೇ ಸಾವಿರಾರು ಅಭಿಮಾನಿಗಳಿಂದ ಕಿಕ್ಕಿರಿದಿದ್ದು, ವಿಜೃಂಭಣೆಯ ಕ್ರಿಕೆಟ್‌ಗೆ ವೇದಿಕೆ ಸಿದ್ಧವಾಗಿದೆ.

ಪಂದ್ಯ ಪ್ರಸಾರ

ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭ, ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್ ನಲ್ಲಿ ಲಭ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 26T104922.382

ಕಾಂಗೋದಲ್ಲಿ ವಿಮಾನ ಪತನ: ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿ 14 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
September 26, 2026 - 10:55 am
0

Untitled design 2026 09 26T102648.320

ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
September 26, 2026 - 10:28 am
0

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ
    September 25, 2026 | 0
  • ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’
    ‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು
    September 24, 2026 | 0
  • Your paragraph text (16)
    ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು
    September 23, 2026 | 0
  • Untitled design (23)
    2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ನಾಯಕಿ ಹರ್ಮನ್‌ಪ್ರೀತ್‌ಗೆ ಭರ್ಜರಿ ಬಹುಮಾನ!
    September 23, 2026 | 0
  • Your paragraph text (4)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version