• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ವಿವಿಗೆ ಡಾ.ಮನಮೋಹನ್‌ ಸಿಂಗ್‌ ಹೆಸರು..! ಕನ್ನಡಿಗರ ಆಕ್ರೋಶ..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 7, 2025 - 1:57 pm
in Flash News, ಕರ್ನಾಟಕ
0 0
0
ಕರ್ನಾಟಕ ಬಜೆಟ್ 2025 26 (7)

1964ನೇ ಇಸವಿಯಲ್ಲಿ ಸ್ಥಾಪನೆಯಾದ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ದಿಢೀರ್‌ ಅಮತ ಬದಲಾವಣೆ ಮಾಡಿ ಕನ್ನಡಿಗರಿಗೆ ಶಾಕ್‌ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಿ ಮಾಜಿ ಪ್ರಧಾನಿ, ದಿವಂಗತ ಡಾ| ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅನೀರಿಕ್ಷಿತವಾಗಿ ಘೋಷಣೆ ಮಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Whatsapp image 2025 03 07 at 11.56.55 am

RelatedPosts

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ‘ಅಭಿನವ ಕೃಷ್ಣದೇವರಾಯ’ ಪ್ರಶಸ್ತಿ ಪ್ರದಾನ

ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !

ADVERTISEMENT
ADVERTISEMENT

ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವ ಸೂಚಕವಾಗಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ನಮ್ಮ ಬೆಂಗಳೂರು ಈಗ ಬ್ರಾಂಡ್‌ ಬೆಂಗಳೂರಾಗಿದೆ..ನಮ್ಮ ಬೆಂಗಳೂರು ನಮ್ಮ ಹೆಮ್ಮೆಯಾಗಿದೆ. ನಮ್ಮ ಕನ್ನಡಿಗರ..ಕರ್ನಾಟಕದ ಅಸ್ಮಿತೆಯನ್ನು ಸಾರುವ ಬೆಂಗಳೂರಿನ ಹೆಸರನ್ನು ಏಕವ್ಯಕ್ತಿ ನಿರ್ಧಾರದಂತೆ ಬದಲಿಸ ಹೊರಟಿರೋ ಸಿದ್ದರಾಮಯ್ಯಗೆ ನಿಜಕ್ಕೂ ಆತ್ಮಸಾಕ್ಷಿ ಇದೆಯೇ ಅನ್ನೋ ಪ್ರಶ್ನೆ ಕೇಳುತ್ತಿದ್ದಾರೆ ಕರ್ನಾಟಕದ ಜನತೆ.

ಕರ್ನಾಟಕ ಬಜೆಟ್ 2025 26 (10)

ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದ್ದು ಇದರ ವ್ಯಾಪ್ತಿಯಲ್ಲಿರುವ 720 ಕಾಲೇಜುಗಳಿವೆ. ಇದರ ಶೈಕ್ಷಣಿಕ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಯುಜಿಸಿ ನ್ಯಾಕ್ ಸಮಿತಿಯು ಫೈವ್‌ಸ್ಟಾರ್‌ ಮಾನ್ಯತೆ ನೀಡಿದೆ. ಡಾ. ಎಚ್. ನರಸಿಂಹಯ್ಯನವರ ದೂರದೃಷ್ಟಿ ಮತ್ತು ಪರಿಶ್ರಮ, ಧೈರ್ಯ, ತ್ಯಾಗದ ಪ್ರತಿಫಲವಾಗಿ ಹುಟ್ಟಿರೋದೇ ನಮ್ಮ ಹೆಮ್ಮೆಯ ಬೆಂಗಳೂರು ವಿಶ್ವವಿದ್ಯಾಲಯ. ಅನೇಕ ಘಟಾನುಘಟಿ ಸಾಹಿತಿಗಳು, ಪ್ರಾಧ್ಯಾಪಕರು ಈ ಬೆಂಗಳೂರು ವಿವಿಗಾಗಿ ಬೆವರು, ರಕ್ತವನ್ನು ಬಸಿದು ಕಟ್ಟಿದ್ದಾರೆ. ಇಂತಹ ಮಹನೀಯರು ಕಟ್ಟು ಬೆಳೆಸಿದ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಿಸಿರೋ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಕರ್ನಾಟಕ ಬಜೆಟ್ 2025 26 (9)

ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ದೇಶದ ಹೆಮ್ಮೆಯ ಅರ್ಥತಜ್ಞ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರ ಹೊಸದಾಗಿ ಬ್ಯುಸಿನೆಸ್‌ ಕಾಲೇಜುಗಳನ್ನು ತೆರೆದು ಹೊಸದಾಗಿ ಮನ್‌ಮೋಹನ್‌ ಸಿಂಗ್‌ ವಿವಿ ಸ್ಥಾಪಿಸಲಿ..ಬೇಡ ಅಂದವರು ಯಾರು..ಆದರೆ ಯಾವುದೇ ಕಾರಣಕ್ಕೂ ಬೆಂಗಳೂರು ವಿವಿ ಹೆಸರು ಬದಲಿಸಲು ಬಿಡಲ್ಲ ಎಂದು ಕನ್ನಡಿಗರು, ಕನ್ನಡಪರ ಹೋರಾಟಗಾರರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 12 07T213800.135

ಬಿಗ್ ಬಾಸ್ ಮನೆಯಲ್ಲಿ ಜಗಳ ಮರೆತು ಸಕತ್‌ ಸ್ಟೆಪ್ ಹಾಕಿದ ಅಶ್ವಿನಿ-ಗಿಲ್ಲಿ

by ಯಶಸ್ವಿನಿ ಎಂ
December 7, 2025 - 9:42 pm
0

Untitled design 2025 12 07T202600.171

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

by ಯಶಸ್ವಿನಿ ಎಂ
December 7, 2025 - 8:29 pm
0

Untitled design 2025 12 07T195313.596

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ

by ಯಶಸ್ವಿನಿ ಎಂ
December 7, 2025 - 7:55 pm
0

Untitled design 2025 12 07T192957.063

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ‘ಅಭಿನವ ಕೃಷ್ಣದೇವರಾಯ’ ಪ್ರಶಸ್ತಿ ಪ್ರದಾನ

by ಯಶಸ್ವಿನಿ ಎಂ
December 7, 2025 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T191537.510
    ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
    December 7, 2025 | 0
  • Untitled design 2025 12 07T161543.783
    ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್
    December 7, 2025 | 0
  • Untitled design 2025 12 07T155347.120
    ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟ್ರೈಲರ್ ಬಿಡುಗಡೆ
    December 7, 2025 | 0
  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version