• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮದುವೆ ಮುರಿದದ್ದು ನಿಜ: ಮೌನ ಮುರಿದ ಸ್ಮೃತಿ ಮಂಧಾನ, ವದಂತಿಗಳಿಗೆ ಬ್ರೇಕ್..!

admin by admin
December 7, 2025 - 2:45 pm
in ಕ್ರೀಡೆ
0 0
0
Web 2025 12 07T143733.096

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಮೃತಿ ಮಂಧಾನ ಅವರ ಮದುವೆ ರದ್ದಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದೀಗ ಸ್ವತಃ ಸ್ಮೃತಿ ಮಂಧಾನ ಅವರೇ ಈ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಭಾವನಾತ್ಮಕ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಮ್ಮ ಮದುವೆ ರದ್ದಾಗಿದೆ ಎಂಬುದು ನಿಜ. ಆದರೆ ಇದನ್ನು ಇಲ್ಲಿಗೆ ಮುಗಿಸಲು ಬಯಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ಸ್ಮೃತಿ ಮತ್ತು ಬಾಲಿವುಡ್ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಸಂಬಂಧ ಹಲವು ರೀತಿಯ ಗಾಳಿಸುದ್ದಿಗಳು ಹಬ್ಬಿದ್ದವು. ಮದುವೆ ಸಮಾರಂಭಗಳು ಅದ್ದೂರಿಯಾಗಿ ನಡೆಯುತ್ತಿದ್ದಂತೆಯೇ ಹಠಾತ್ತನೆ ನಿಂತಿದ್ದವು. ಸ್ಮೃತಿ ಅವರ ತಂದೆಯ ಅನಾರೋಗ್ಯವನ್ನು ಕಾರಣವೆಂದು ಚಿತ್ರತಂಡ ಹೇಳಿತ್ತು. ಆದರೆ ಪಲಾಶ್ ಮುಚ್ಚಲ್ ವಿರುದ್ಧ ವಂಚನೆ, ಪಿತೂರಿ ಮತ್ತು ಹಣಕಾಸು ದುರುಪಯೋಗದ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳನ್ನು ಪಲಾಶ್ ಕುಟುಂಬ ತೀವ್ರವಾಗಿ ತಳ್ಳಿಹಾಕಿತ್ತು.

RelatedPosts

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

ADVERTISEMENT
ADVERTISEMENT

ಮದುವೆಗೆ ಬಂದಿದ್ದ ಸಹ ಆಟಗಾರ್ತಿಯರು ಮತ್ತು ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಫೋಟೋಗಳನ್ನು ಡಿಲೀಟ್ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸ್ಮೃತಿ ಅವರ ಅಧಿಕೃತ ಹೇಳಿಕೆಯೊಂದಿಗೆ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

ಸ್ಮೃತಿ ಮಂಧಾನರ ಸ್ಪಷ್ಟನೆ:

“ಕಳೆದ ಕೆಲವು ವಾರಗಳಿಂದ ನನ್ನ ವೈಯಕ್ತಿಕ ಜೀವನದ ಬಗ್ಗೆ ಅನೇಕ ಊಹಾಪೋಹಗಳು ಹರಿದಾಡುತ್ತಿವೆ. ನಾನು ಖಾಸಗಿತನವನ್ನು ಬಯಸುವ ವ್ಯಕ್ತಿ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸ್ಪಷ್ಟನೆ ನೀಡುವುದು ಅನಿವಾರ್ಯವಾಗಿದೆ. ನಮ್ಮ ಮದುವೆ ರದ್ದಾಗಿದೆ ಎಂಬುದು ಸತ್ಯ. ಎರಡೂ ಕುಟುಂಬಗಳ ಖಾಸಗಿತನವನ್ನು ಗೌರವಿಸಿ, ಈ ಘಟನೆಯಿಂದ ಹೊರಬರಲು ಸ್ವಲ್ಪ ಕಾಲಾವಕಾಶ ನೀಡಿ ಎಂದು ಕೋರುತ್ತೇನೆ.

ದೇಶಕ್ಕಾಗಿ ಅತ್ಯುನ್ನತ ಮಟ್ಟದಲ್ಲಿ ಆಡುವುದೇ ನನ್ನ ಮೊದಲ ಆದ್ಯತೆ. ಟ್ರೋಫಿಗಳನ್ನು ಗೆಲ್ಲುವುದು ಮತ್ತ ನನ್ನ ಗಮನ ಯಾವಾಗಲೂ ಕ್ರಿಕೆಟ್ ಮೇಲೆಯೇ ಇರುತ್ತದೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು.” – ಸ್ಮೃತಿ ಮಂಧಾನ

ಕ್ರಿಕೆಟ್‌ಗೆ ಹಿಂದಿರುಗಲಿದ್ದಾರಾ ಸ್ಮೃತಿ?

ವೈಯಕ್ತಿಕ ಜೀವನದ ಈ ದೊಡ್ಡ ಹಿನ್ನಡೆಯ ನಡುವೆಯೂ ಸ್ಮೃತಿ ಅವರು ಕ್ರಿಕೆಟ್‌ನಲ್ಲಿ ಸಂಪೂರ್ಣ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ. ಭಾರತೀಯ ಮಹಿಳಾ ತಂಡದ ಮುಂದಿನ ಪಂದ್ಯಾವಳಿಗಳಲ್ಲಿ ಅವರ ಪ್ರದರ್ಶನಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅಲರ್ಟ್

ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಹಲವೆಡೆ ಆರೆಂಜ್-ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
September 23, 2026 - 7:39 am
0

Untitled design 2026 09 23T072525.147

ಮೋಸಂಬಿ ಜ್ಯೂಸ್ ಕುಡಿಯುತ್ತೀರಾ? ಹಾಗಾದರೆ ಈ ವಿಷಯ ತಿಳಿಯಿರಿ!

by ಶಾಲಿನಿ ಕೆ. ಡಿ
September 23, 2026 - 7:27 am
0

Untitled design 2026 09 23T064741.938

ರಾಶಿಭವಿಷ್ಯ: ಆಸ್ತಿ ದಾಖಲೆ ಕಳೆದುಕೊಳ್ಳುವ ಆತಂಕ, ಹಣಕಾಸಿನ ನೆರವು ದೊರೆಯಬಹುದು!

by ಶಾಲಿನಿ ಕೆ. ಡಿ
September 23, 2026 - 6:48 am
0

Your paragraph text (10)

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

by ಕವಿತಾ
September 22, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T141731.718
    ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ
    September 22, 2026 | 0
  • Your paragraph text 2026 09 22T130331.688
    ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ
    September 22, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)
    ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version