• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಬೀದಿ ನಾಯಿಗಳಿಗೆ ಇನ್ಮುಂದೆ ದಿನಕ್ಕೆರಡು ಬಾರಿ ಚಿಕನ್ ಭಾಗ್ಯ..!

admin by admin
December 8, 2025 - 10:54 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Website

ಬೆಂಗಳೂರಿನ ಬೀದಿ ನಾಯಿಗಳ ದಿನಗಳು ಬದಲಾಗುತ್ತಿವೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇನ್ಮುಂದೆ ಬೀದಿ ನಾಯಿಗಳಿಗೆ ದಿನಕ್ಕೆ ಎರಡು ಬಾರಿ ಚಿಕನ್ ರೈಸ್ ನೀಡಲು ಮುಂದಾಗಿದೆ. ಒಂದು ನಾಯಿಗೆ ಪ್ರತಿದಿನ 102 ರೂ. ಹಾಗೂ ತಿಂಗಳಿಗೆ 3,035 ರೂ. ಖರ್ಚು ಮಾಡಲು ತೀರ್ಮಾನಿಸಲಾಗಿದೆ.

ಪ್ರತಿ ಬಾರಿ ಆಹಾರದಲ್ಲಿ:

RelatedPosts

ನಾಡಹಬ್ಬ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

ಚಿತ್ರದುರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಪತಿಯ ಹ*ತ್ಯೆ ಪ್ರಕರಣ: ಪತ್ನಿಗೆ ಜೀವಾವಧಿ ಶಿಕ್ಷೆ

ADVERTISEMENT
ADVERTISEMENT
  • 150 ಗ್ರಾಂ ಅಕ್ಕಿ
  • 100 ಗ್ರಾಂ ಚಿಕನ್
  • 100 ಗ್ರಾಂ ತರಕಾರಿ
  • 10 ಗ್ರಾಂ ಎಣ್ಣೆ
  • ಉಪ್ಪು, ಅರಿಶಿನ ಸೇರಿ ಒಟ್ಟು 600 ಗ್ರಾಂ ರುಚಿಕರ ಚಿಕನ್ ರೈಸ್!

ಚಿಕನ್ ರೈಸ್‌ಗೆ ಮಾತ್ರ ಒಂದು ಬಾರಿಗೆ 50 ರೂ. ಇತರ ವೆಚ್ಚ (ಲಸಿಕೆ, ಔಷಧಿ, ನಿರ್ವಹಣೆ) 52 ರೂ. = ಒಟ್ಟು 102 ರೂ. ಪ್ರತಿದಿನ.

ಎಷ್ಟು ಖರ್ಚು? ಎಷ್ಟು ನಾಯಿಗಳು?

  • ಸದ್ಯಕ್ಕೆ 2,206 ಬೀದಿ ನಾಯಿಗಳ ಮಾಹಿತಿ ಸಂಗ್ರಹವಾಗಿದೆ.
  • ಪ್ರತಿ ತಿಂಗಳು 66.95 ಲಕ್ಷ ರೂ.
  • ವಾರ್ಷಿಕ 8.03 ಕೋಟಿ ರೂ. ಖರ್ಚು.
  • ನಾಯಿಗಳ ಸಂಖ್ಯೆ ಹೆಚ್ಚಾದಷ್ಟೂ ಖರ್ಚು ಹೆಚ್ಚಳ.

ಪಾಲಿಕೆ ವಲಯಗಳಲ್ಲಿ ಬೀದಿ ನಾಯಿಗಳ ಸಂಖ್ಯೆ:

  • ಉತ್ತರ ವಲಯ – 1,623
  • ಕೇಂದ್ರ ವಲಯ – 222
  • ಪೂರ್ವ ವಲಯ – 193
  • ದಕ್ಷಿಣ ವಲಯ – 131
  • ಪಶ್ಚಿಮ ವಲಯ – 37

ಎಲ್ಲೆಲ್ಲಿ ಶೆಲ್ಟರ್?

  • ಕೇಂದ್ರ ವಲಯ – ಕಂಟೋನ್ಮೆಂಟ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣ
  • ಪೂರ್ವ ವಲಯ – ಸಾದಮಂಗಲ & ವರ್ತೂರು
  • ಪಶ್ಚಿಮ ವಲಯ – ಕೊಟ್ಟಿಗೆಪಾಳ್ಯ
  • ಉತ್ತರ ವಲಯ – ಅಂಬೇಡ್ಕರ್ ನಗರ
  • ದಕ್ಷಿಣ ವಲಯ – ಎಸ್. ಬಿಂಗಿಪುರ

ಹೇಗೆ ಆರಂಭವಾಯ್ತು?

ಸುಪ್ರೀಂ ಕೋರ್ಟ್ 2023ರಲ್ಲಿ ಬೀದಿ ನಾಯಿಗಳನ್ನು ಸ್ಥಳಾಂತರಿಸಿ, ಆಶ್ರಯ ಕೇಂದ್ರಗಳಲ್ಲಿ ಸಾಕಿ, ಉತ್ತಮ ಆಹಾರ-ಔಷಧಿ ನೀಡುವಂತೆ ಆದೇಶಿಸಿತ್ತು. ಅದರಂತೆ BBMP ಈಗ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸಿದೆ. ಆಯುಕ್ತ ರಾಜೇಂದ್ರ ಚೋಳನ್ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆಯಾಗಿದ್ದು, ನಾಯಿಗಳ ಸ್ಥಳಾಂತರ, ಆಹಾರ, ಲಸಿಕೆ, ನಿರ್ವಹಣೆಗೆ ವಿವರವಾದ ಮಾರ್ಗಸೂಚಿ ತಯಾರಿಸಲಾಗುತ್ತಿದೆ.

ಶಾಲೆ-ಕಾಲೇಜು, ಬಸ್ ನಿಲ್ದಾಣ, ರೈಲು ನಿಲ್ದಾಣ, ಆಸ್ಪತ್ರೆ, ಪಾರ್ಕ್‌ಗಳಲ್ಲಿರುವ ಬೀದಿ ನಾಯಿಗಳ ಮಾಹಿತಿ ಸಂಗ್ರಹಿಸಲು ಸಂಬಂಧಿಸಿದ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರಿನ ಬೀದಿ ನಾಯಿಗಳ ಜೀವನ ಈಗ ಬದಲಾಗುತ್ತಿದೆ. “ಚಿಕನ್ ರೈಸ್” ತಿನ್ನುವ ಬೀದಿ ನಾಯಿಗಳು ಇನ್ಮುಂದೆ ಬೆಂಗಳೂರಿನ ಹೊಸ ಆಕರ್ಷಣೆಯಾಗಬಹುದು, ನಗರದ ಜನತೆ ಈ ಯೋಜನೆಗೆ ಶುಭ ಹಾರೈಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 21T101956.984

ನಾಡಹಬ್ಬ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ

by ಶಾಲಿನಿ ಕೆ. ಡಿ
October 21, 2026 - 10:24 am
0

ಆತ್ಮಹತ್ಯೆ! (12)

ಪ್ರಿಯಕರನ ಕೊಲೆ ಆರೋಪ: ಇನ್‌ಫ್ಲುಯೆನ್ಸರ್ ಶ್ರದ್ಧಾ ಅರೆಸ್ಟ್!

by ಕವಿತಾ
October 20, 2026 - 10:15 pm
0

ಆತ್ಮಹತ್ಯೆ! (11)

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ನಿಷಾದ್‌ ಕುಮಾರ್‌ ಐತಿಹಾಸಿಕ ಸಾಧನೆ!

by ಕವಿತಾ
October 20, 2026 - 9:29 pm
0

ಆತ್ಮಹತ್ಯೆ! (10)

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

by ಕವಿತಾ
October 20, 2026 - 9:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 21T101956.984
    ನಾಡಹಬ್ಬ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ
    October 21, 2026 | 0
  • ಆತ್ಮಹತ್ಯೆ! (10)
    ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು
    October 20, 2026 | 0
  • ಆತ್ಮಹತ್ಯೆ! (4)
    ಚಿತ್ರದುರ್ಗದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
    October 20, 2026 | 0
  • ಆತ್ಮಹತ್ಯೆ! (3)
    ಪತಿಯ ಹ*ತ್ಯೆ ಪ್ರಕರಣ: ಪತ್ನಿಗೆ ಜೀವಾವಧಿ ಶಿಕ್ಷೆ
    October 20, 2026 | 0
  • ಆತ್ಮಹತ್ಯೆ! (1)
    ಡೆತ್‌ನೋಟ್‌ ಬರೆದಿಟ್ಟು ಶಾಲಾ ಶಿಕ್ಷಕಿ ಆ*ತ್ಮಹ*ತ್ಯೆ!
    October 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version