• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಆಗ್ತಿದ್ಯಂತೆ ‘ಡೆವಿಲ್’ ದರ್ಶನ..!?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 8, 2025 - 12:20 pm
in ಸಿನಿಮಾ
0 0
0
Website (4)

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ, ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ “ಡಿ ಬಾಸ್” ಚಾಳಿ ಮುಂದುವರೆಸುತ್ತಿದ್ದಾರೆ ಎಂಬ ಆರೋಪಗಳು ಜೋರಾಗಿವೆ. ಸಹಕೈದಿಗಳು ದರ್ಶನ್ ಹಾಗೂ ಆತನ ಸಹಚರ ನಾಗರಾಜ್ ನೀಡುತ್ತಿರುವ ಚಿತ್ರಹಿಂಸೆಗೆ ಬೇಸತ್ತು ಬೇರೆ ಜೈಲಿಗೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಎರಡು ದಿನಗಳ ಹಿಂದೆ ನಟ ದರ್ಶನ್ ಸೆಲ್‌ನಲ್ಲಿ ದೊಡ್ಡ ಗಲಾಟೆ ನಡೆದಿದೆ. ಮಲಗಿದ್ದ ಸಹಕೈದಿಗಳನ್ನ ಕಾಲಿನಿಂದ ಒದ್ದು ಎಬ್ಬಿಸಿ, “ಏಳ್ರಿ ಬೇಗ” ಎಂದು ಅವಾಚ್ಯ ಶಬ್ದಗಳಲ್ಲಿ ಬೈದಿದ್ದಾರೆ ಎಂಬ ಆರೋಪ ಇದೆ. ಈ ಘಟನೆಯಲ್ಲಿ ದರ್ಶನ್ ಜೊತೆಗೆ ನಾಗರಾಜ್ ಕೂಡ ಭಾಗಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಗಳ ಉದ್ವಿಗ್ನಗೊಂಡಾಗ ಜೈಲಾಧಿಕಾರಿಗಳು ಧಾವಂತ ಬಂದು ಪ್ರಕರಣವನ್ನು ನಿಯಂತ್ರಿಸಿದ್ದಾರೆ.

RelatedPosts

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ADVERTISEMENT
ADVERTISEMENT

ಈ ಘಟನೆಯ ಬಳಿಕ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಅವರು  ನಟ ದರ್ಶನ್ ಜೊತೆ ಇರುವುದು ಸಾಧ್ಯವಿಲ್ಲ ಎಂದು ಬೇರೆ ಜೈಲಿಗೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಜೈಲು ಅಧಿಕಾರಿಗಳು ಅದನ್ನು ವಜಾ ಮಾಡಿದ್ದಾರೆ. ಇದರಿಂದ ಈ ಇಬ್ಬರೂ ಇನ್ನಷ್ಟು ಚಿತ್ರಹಿಂಸೆಗೆ ಒಳಗಾಗುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜೈಲು ನಿಯಮಗಳ ಪ್ರಕಾರ ಎಲ್ಲಾ ಕೈದಿಗಳು ತಮ್ಮ ಸೆಲ್, ಶೌಚಾಲಯ ಸ್ವಚ್ಛಗೊಳಿಸಬೇಕು, ಬಟ್ಟೆ ತಾವೇ ತೊಳೆಯಬೇಕು. ಆದರೆ ದರ್ಶನ್ ಈ ನಿಯಮಗಳನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ ಎಂಬ ಆರೋಪವಿದೆ. ಹಿಂದೆ ಜೈಲಿನ ಫೋಟೋಗಳು ವೈರಲ್ ಆದ ಬಳಿಕ ಜೈಲು ಆಡಳಿತ ರೂಲ್ಸ್ ಫುಲ್ ಟಫ್ ಮಾಡಿದೆ ಎನ್ನಲಾಗಿದೆ.

ದರ್ಶನ್ ಪ್ರಕರಣದ ಇತರ ಆರೋಪಿಗಳಾದ ನಾಗರಾಜ್ ಹೊರತುಪಡಿಸಿ ಉಳಿದವರಿಗೆ ನಟ ದರ್ಶನ್ ಮತ್ತು ಆತನ ಸ್ನೇಹಿತರಿಂದ ನಿರಂತರ ಮಾನಸಿಕ-ದೈಹಿಕ ಚಿತ್ರಹಿಂಸೆ ನೀಡಲಾಗುತ್ತಿದೆ ಎಂಬ ದೂರುಗಳು ಜೋರಾಗಿವೆ. ಈ ಹಿನ್ನೆಲೆಯಲ್ಲಿ ಜೈಲು ಆಡಳಿತದ ಮೇಲೂ ಒತ್ತಡ ಹೆಚ್ಚಾಗಿದೆ.

ನಟ ದರ್ಶನ್ ಜೂನ್ ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಹಲವು ಬಾರಿ ವಿಶೇಷ ಸೌಲಭ್ಯಗಳು ಸಿಕ್ಕಿದ್ದಕ್ಕೆ ವಿವಾದಕ್ಕೆ ಗುರಿಯಾಗಿದ್ದರು. ಈಗ ಮತ್ತೆ ಸಹಕೈದಿಗಳೊಂದಿಗೆ ಗಲಾಟೆಯ ಮಾಹಿತಿ ಹೊರಬಂದಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 27T145001.547

ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 27, 2026 - 2:52 pm
0

Untitled design 2026 04 27T142144.415

ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು

by ಶಾಲಿನಿ ಕೆ. ಡಿ
April 27, 2026 - 2:29 pm
0

WhatsApp Image 2026 04 27 at 1.49.23 PM

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ

by ಶಾಲಿನಿ ಕೆ. ಡಿ
April 27, 2026 - 2:03 pm
0

Untitled design 2026 04 27T133047.088

ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!

by ಶಾಲಿನಿ ಕೆ. ಡಿ
April 27, 2026 - 1:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 27T145001.547
    ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?
    April 27, 2026 | 0
  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version