• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಮಾತು: ಸಿದ್ದರಾಮಯ್ಯ ಅವ್ರೇ 5 ವರ್ಷ ಪೂರ್ಣ ಮಾಡ್ತಾರೆ

admin by admin
December 8, 2025 - 3:03 pm
in Flash News, ಕರ್ನಾಟಕ
0 0
0
Website (10)

ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ತಿರುಗೇಟು ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

“ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬದಲಾವಣೆ ಯಾವುದೇ ಸಾಧ್ಯತೆ ಇಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಾನು ಸಿಎಂ ಆಗಬೇಕೆಂದು ಹೇಳಿದ್ದರು. ಅವರ ಹೇಳಿಕೆಯಿಂದ ಮಾತ್ರ ಗೊಂದಲ ಮೂಡಿತ್ತು. ಹೈಕಮಾಂಡ್ ಈಗ ಸ್ಪಷ್ಟನೆ ನೀಡಿದೆ. ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ಯತೀಂದ್ರ ನೇರವಾಗಿ ಹೇಳಿದರು.

RelatedPosts

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

ADVERTISEMENT
ADVERTISEMENT

ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಕರೆಯುತ್ತದೆ, ದೆಹಲಿಗೆ ಹೋಗಿ ಮಾತಾಡಿಕೊಂಡು ಬಂದಾಗ ಎಲ್ಲಾ ಸ್ಪಷ್ಟವಾಗುತ್ತದೆ ಎಂದು ಯತೀಂದ್ರ ಹೇಳಿದರು. “ನನ್ನ ಪ್ರಕಾರ ಯಾವುದೇ ಬದಲಾವಣೆ ಆಗಲ್ಲ. ಸಿದ್ದರಾಮಯ್ಯ ಅವರೇ 2028ರವರೆಗೆ ಸಿಎಂ ಆಗಿ ಮುಂದುವರಿಯುತ್ತಾರೆ” ಎಂದು ದೃಢವಾಗಿ ಪುನರುಚ್ಛಾರ ಮಾಡಿದರು.

ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯಿಂದ ಗೊಂದಲ ಉಂಟಾಗಿತ್ತು ಎಂದು ಒಪ್ಪಿಕೊಂಡ ಯತೀಂದ್ರ, “ಅದು ಅವರ ಅಭಿಪ್ರಾಯ ಮಾತ್ರ. ಹೈಕಮಾಂಡ್ ತೀರ್ಮಾನವೇ ಅಂತಿಮ” ಎಂದು ಸ್ಪಷ್ಟಪಡಿಸಿದರು.

ಈ ಹೇಳಿಕೆಯು ಬೆಳಗಾವಿ ಅಧಿವೇಶನದಲ್ಲಿ ರಾಜಕೀಯ ಗೊಂದಲಕ್ಕೆ ತಿರುಗೇಟು ನೀಡಿದ್ದು, ಕಾಂಗ್ರೆಸ್ ಆಂತರಿಕ ಗುಂಪುಗುಚ್ಛು ಚರ್ಚೆಗೆ ಮತ್ತೊಮ್ಮೆ ಬ್ರೇಕ್ ಹಾಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾಡಲು (14)

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

by ಶಾಲಿನಿ ಕೆ. ಡಿ
September 6, 2026 - 1:34 pm
0

ಮಾಡಲು (13)

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

by ಶಾಲಿನಿ ಕೆ. ಡಿ
September 6, 2026 - 12:52 pm
0

ಮಾಡಲು (11)

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

by ಶಾಲಿನಿ ಕೆ. ಡಿ
September 6, 2026 - 12:23 pm
0

ಮಾಡಲು (10)

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

by ಶಾಲಿನಿ ಕೆ. ಡಿ
September 6, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
  • ಮಾಡಲು (6)
    ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version