• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಚ್ಚು 3 ದಿನದ ದಾಖಲೆ.. ಕಿಚ್ಚನಿಗೆ ಜಸ್ಟ್ 20ಗಂಟೆ ಸಾಕಲೇ..!!

ರಿಲೀಸ್ ಆದ 20ಗಂಟೆಯಲ್ಲಿ ಮಾರ್ಕ್‌ 1.4 ಕೋಟಿ ವೀವ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 8, 2025 - 3:45 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2025 12 08T152614.109

ಕಿಚ್ಚ-ದಚ್ಚು.. ಒಂದು ಕಾಲದ ಕುಚಿಕು ಗೆಳೆಯರು. ಆದ್ರೀಗ ಅವರಿಬ್ಬರು ನಾನೊಂದು ತೀರಾ.. ನೀನೊಂದು ತೀರಾ ಆಗಿದ್ದಾರೆ. ಸದ್ಯ ಅವರುಗಳ ಡೆವಿಲ್ ಹಾಗೂ ಮಾರ್ಕ್‌ ಸಿನಿಮಾಗಳು ಇದೇ ತಿಂಗಳು ತೆರೆಗಪ್ಪಳಿಸುತ್ತಿದ್ದು, ಟ್ರೈಲರ್‌‌‌ ವೀವ್ಸ್‌‌ ವಿಚಾರ ಸಖತ್ ಸದ್ದು ಮಾಡ್ತಿದ್ದಾರೆ. ಮೂರು ದಿನದಲ್ಲಿ ದಚ್ಚು ಡೆವಿಲ್ ಮಾಡಿದ ಟ್ರೈಲರ್ ವೀವ್ಸ್ ದಾಖಲೆಯನ್ನ ಜಸ್ಟ್ ಇಪ್ಪತ್ತೇ ನಿಮಿಷದಲ್ಲಿ ಸರಿಗಟ್ಟಿದೆ ಕಿಚ್ಚನ ಮಾರ್ಕ್‌.

RelatedPosts

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ADVERTISEMENT
ADVERTISEMENT

ಚಿತ್ರರಂಗದಲ್ಲಿ ಕಾಂಪಿಟೇಷನ್ ಅನ್ನೋದು ಇರಬೇಕು. ಆಗಲೇ ಯಾರ ಗತ್ತು, ಗಮ್ಮತ್ತು ಏನು ಅನ್ನೋದು ಗೊತ್ತಾಗೋಕೆ ಸಾಧ್ಯ. ಆದ್ರೆ ಅದು ಆರೋಗ್ಯಕರವಾಗಿದ್ರೆ ತುಂಬಾ ಒಳ್ಳೆಯದು. ನಾವು ಆರಂಭದಲ್ಲೇ ಹೇಳ್ತಿದ್ದೀವಿ ಈ ಸುದ್ದಿ ಇಬ್ಬರು ಸೂಪರ್ ಸ್ಟಾರ್‌‌ಗಳ ನಡುವೆ ಆಗಲಿ, ಅವ್ರ ಫ್ಯಾನ್ಸ್ ಮಧ್ಯೆ ಆಗಲಿ ತಂದಿಡೋ ಕಾರ್ಯ ಅಲ್ಲವೇ ಅಲ್ಲ. ಬದಲಿಗೆ ಕಂಟೆಂಟ್ ಹಾಗೂ ಖದರ್‌ಗೆ ಸಿಕ್ಕ ಯೂಟ್ಯೂಬ್ ವೀವ್ಸ್ ದಾಖಲೆಯ ವಸ್ತನಿಷ್ಠ ರಿಪೋರ್ಟ್‌ ಆಗಿದೆ.

ದಚ್ಚು 3 ದಿನದ ದಾಖಲೆ.. ಕಿಚ್ಚನಿಗೆ ಜಸ್ಟ್ 20ಗಂಟೆ ಸಾಕಲೇ

ಡೆವಿಲ್ v/s ಮಾರ್ಕ್‌.. ಯೂಟ್ಯೂಬ್‌‌ ಸಖತ್ ಸೆನ್ಸೇಷನ್

ಯೆಸ್.. ಇತ್ತೀಚೆಗೆ ಡಿಬಾಸ್ ದರ್ಶನ್ ನಟನೆಯ ಬಹುನಿರೀಕ್ಷಿತ ಡೆವಿಲ್ ಚಿತ್ರದ ಟ್ರೈಲರ್ ಬಿಡುಗಡೆ ಆಗಿತ್ತು. ಇದೀಗ ಬಾದ್‌ಷಾ ಕಿಚ್ಚ ಸುದೀಪ್ ಅಭಿನಯದ ಮಾರ್ಕ್‌ ಸಿನಿಮಾದ ಟ್ರೈಲರ್ ಕೂಡ ರಿಲೀಸ್ ಆಗಿದೆ. ಆದ್ರೆ ದಚ್ಚು ಚಿತ್ರದ ಡೆವಿಲ್ 3 ದಿನದಲ್ಲಿ ಮಾಡಿರೋ ಯೂಟ್ಯೂಬ್ ವೀವ್ಸ್ ದಾಖಲೆಯನ್ನ ಕಿಚ್ಚನ ಮಾರ್ಕ್‌ ಟ್ರೈಲರ್ ಜಸ್ಟ್ 20 ಗಂಟೆಯಲ್ಲೇ ಸರಿಗಟ್ಟಿ ಆಲ್ ಟೈಂ ರೆಕಾರ್ಡ್‌ ಬರೆದಿದೆ.

ಡೆವಿಲ್ ಮೂರು ದಿನದ ಟ್ರೈಲರ್ ವೀವ್ಸ್ ಸಂಖ್ಯೆ ಒಂದು ಕೋಟಿ 10 ಲಕ್ಷ. ಮಾರ್ಕ್ ಟ್ರೈಲರ್ 20 ಗಂಟೆಯಲ್ಲಿ ಬರೋಬ್ಬರಿ 1 ಕೋಟಿ 40 ಲಕ್ಷ ವೀವ್ಸ್‌ ಪಡೆದಿದೆ. ಸದ್ಉ ಇವೆರಡೂ ಟ್ರೈಲರ್‌‌ಗಳು ಯೂಟ್ಯೂಬ್‌‌‌ನಲ್ಲಿ ಧೂಳೆಬ್ಬಿಸುತ್ತಿದ್ದು, ಅವರುಗಳ ಡೈ ಹಾರ್ಡ್‌ ಫ್ಯಾನ್ಸ್ ಜೊತೆ ಕನ್ನಡ ಚಿತ್ರಪ್ರೇಮಿಗಳು ಕೂಡ ಮುಗಿಬಿದ್ದು ನೋಡ್ತಿದ್ದಾರೆ. ಡೆವಿಲ್ ಡಿಸೆಂಬರ್ 11ಕ್ಕೆ ತೆರೆಗೆ ಬರ್ತಿದ್ರೆ, ಮಾರ್ಕ್‌ ಡಿಸೆಂಬರ್ 25ಕ್ಕೆ ರಿಲೀಸ್ ಆಗ್ತಿದೆ.

ಮೂರು ದಿನದಲ್ಲಿ ಡೆವಿಲ್ ಟ್ರೈಲರ್‌ಗೆ 1.1 ಕೋಟಿ ವೀವ್ಸ್..!

ರಿಲೀಸ್ ಆದ 20ಗಂಟೆಯಲ್ಲಿ ಮಾರ್ಕ್‌ 1.4 ಕೋಟಿ ವೀವ್ಸ್

ಅಂದಹಾಗೆ ಸುದೀಪ್ ಮಾರ್ಕ್‌ ಚಿತ್ರ ಪ್ಯಾನ್ ಇಂಡಿಯಾ ರಿಲೀಸ್ ಆಗ್ತಿದೆ. ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲೂ ಬರ್ತಿದೆ. ಆದ್ರೆ ದರ್ಶನ್ ಸಿನಿಮಾ ಕನ್ನಡ ಒಂದರಲ್ಲೇ ವರ್ಲ್ಡ್‌ ವೈಡ್ ರಿಲೀಸ್ ಆಗ್ತಿದೆ. ಅಲ್ಲದೆ ಕಿಚ್ಚ ಆಲ್ ಇಂಡಿಯಾ ಕಟೌಟ್ ಆಗಿರೋದ್ರಿಂದ ದೇಶದ ಮೂಲೆ ಮೂಲೆಯಲ್ಲಿ ಅಭಿಮಾನಿಗಳಿದ್ದಾರೆ.

ಇದೆಲ್ಲವೂ ವೀವ್ಸ್‌ಗೆ ಮ್ಯಾಟರ್ ಆಗಿರಲಿದೆ. ಇನ್ನು ಡೆವಿಲ್-ಮಾರ್ಕ್ ಚಿತ್ರಗಳು ಬಾಕ್ಸ್ ಆಫೀಸ್‌‌ನಲ್ಲಿ ಎಷ್ಟೆಷ್ಟು ಕೋಟಿ ಲೂಟಿ ಮಾಡುತ್ತವೆ ಅನ್ನೋದನ್ನ ನಿರೀಕ್ಷಿಸಬೇಕಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version