• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುದೀಪ್ ಮಾರ್ಕ್ ವೇಗ.. ಧ್ರುವ ಸರ್ಜಾ KDಗೂ ಯೋಗ

ಧ್ರುವ ಸರ್ಜಾ ಫ್ಯಾನ್ಸ್‌‌ಗೆ ಗುಡ್‌‌ ನ್ಯೂಸ್ ಕೊಡ್ತಾರಾ KVN..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 8, 2025 - 4:06 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 08T155807.194

ಸುದೀಪ್ ಮಾರ್ಕ್‌ ಸಿನಿಮಾದ ವೇಗ ನೋಡಿ, ಧ್ರುವ ಸರ್ಜಾ ಕೆಡಿಗೂ ಒಳ್ಳೆಯ ಯೋಗ ಬರ್ತಿದೆ. ಯೆಸ್.. ಅಪ್ಡೇಟ್ಸ್ ನೀಡದೆ ಸೈಲೆಂಟ್ ಆಗಿದ್ದ ಟೀಂ ಕೆಡಿ, ಇದೇ ತಿಂಗಳಾಂತ್ಯಕ್ಕೆ ಹಾಡೊಂದನ್ನ ಲಾಂಚ್ ಮಾಡೋ ಯೋಜನೆಯಲ್ಲಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನ ಬೇಗ ಮುಗಿಸಿ, ಪ್ರೇಕ್ಷಕರ ಮುಂದೆ ತರೋ ಯೋಜನೆಯಲ್ಲಿದೆ. ಆ ಫಾಸ್ಟ್‌ಟ್ರ್ಯಾಕ್ ಕುರಿತ ಲೇಟೆಸ್ಟ್ ಅಪ್ಡೇಟ್ ನಿಮ್ಮ ಮುಂದೆ.

ಕೆವಿಎನ್ ಪ್ರೊಡಕ್ಷನ್ಸ್.. ಹೊಂಬಾಳೆ ಫಿಲಂಸ್ ರೀತಿ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಫಿಲ್ಮ್ ಪ್ರೊಡಕ್ಷನ್ ಆಗಿ ಪ್ಯಾನ್ ಇಂಡಿಯಾ ಸದ್ದು ಮಾಡ್ತಿರೋ ಕನ್ನಡದ ನಿರ್ಮಾಣ ಸಂಸ್ಥೆ. ಕನ್ನಡದ ಜೊತೆ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲೂ ಚಿತ್ರಗಳ ನಿರ್ಮಾಣಕ್ಕೆ ಮುಂದಾಗಿದೆ. ಸದ್ಯ ಯಶ್ ಟಾಕ್ಸಿಕ್, ವಿಜಯ್‌ರ ಜನನಾಯಗನ್ ಎರಡೂ ಬಿಗ್ ಬಜೆಟ್ ಚಿತ್ರಗಳೇ. ಅವುಗಳ ಮಧ್ಯೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಅಪ್ಡೇಟ್ಸ್ ನೀಡದೆ, ರಿಲೀಸ್ ತಡ ಮಾಡ್ತಿದ್ದಾರೆ ಎನ್ನಲಾಗಿತ್ತು.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಸುದೀಪ್ ಮಾರ್ಕ್ ವೇಗ.. ಧ್ರುವ ಸರ್ಜಾ KDಗೂ ಯೋಗ

ವರ್ಷಾಂತ್ಯಕ್ಕೆ ಕೆಡಿ ನ್ಯೂ ಸಾಂಗ್.. ಸದ್ಯದಲ್ಲೇ ರಿಲೀಸ್ ಡೇಟ್

ಅಕ್ಷಯ್ ಕುಮಾರ್, ಸೈಫ್ ಆಲಿ ಖಾನ್ ನಟನೆಯ ಹೈವಾನ್ ಸಿನಿಮಾನ ಇದೇ ಕೆವಿಎನ್ ಸಂಸ್ಥೆ ಇತ್ತೀಚೆಗೆ ಕಿಕ್‌‌ಸ್ಟಾರ್ಟ್‌ ಮಾಡಿ, ಕ್ವಿಕ್ ಆಗಿ ಶೂಟಿಂಗ್ ಕೂಡ ಮಾಡಿ, ಮುಗಿಸಿದೆ. ಆದ್ರೆ ಮೂರು ವರ್ಷಗಳಿಂದ ತಯಾರಾಗ್ತಿರೋ ಕೆಡಿ ಸಿನಿಮಾ ಮಾತ್ರ ಹಾಗೆಯೇ ಉಳಿದಿದೆ. ಜೋಗಿ ಪ್ರೇಮ್ ಕೂಡ ನಿರ್ಮಾಣ ಸಂಸ್ಥೆ ಮೇಲೆ ಪ್ರೆಶರ್ ಹಾಕ್ತಿದ್ದು, ಇದೇ ಡಿಸೆಂಬರ್ ತಿಂಗಳಾಂತ್ಯಕ್ಕೆ ಕೆಡಿ ಸಿನಿಮಾದ ನ್ಯೂ ಸಾಂಗ್ ಲಾಂಚ್ ಮಾಡೋ ಯೋಜನೆಯಲ್ಲಿದೆಯಂತೆ ಟೀಂ.

ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಕೂಡ ಫಾಸ್ಟ್‌ಟ್ರ್ಯಾಕ್ ಮೂಲಕ ನಡೆಯಲಿದ್ದು, ಸದ್ಯದಲ್ಲೇ ಕೆಡಿ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಲಿದೆಯಂತೆ. ಧ್ರುವ ಸರ್ಜಾ ಜೊತೆ ಸಂಜಯ್ ದತ್, ರಮೇಶ್ ಅರವಿಂದ್, ಶಿಲ್ಪಾ ಶೆಟ್ಟಿ, ರವಿಚಂದ್ರನ್ ಅಂತಹ ಬಿಗ್ ಸ್ಟಾರ್ಸ್‌ ಇರೋ ಮೆಗಾ ಮಲ್ಟಿ ಸ್ಟಾರರ್ ಸಿನಿಮಾ ಕೆಡಿ, ಸದ್ಯ ಸ್ಯಾಂಪಲ್ಸ್‌‌ನಿಂದ ಹುಬ್ಬೇರಿಸಿದೆ. ಅಂದಹಾಗೆ ಕೆವಿಎನ್ ಸಂಸ್ಥೆ ಕೊನೆಗೂ ಎಚ್ಚೆತ್ತುಕೊಂಡು, ಬೇಗ ಕೆಡಿ ಸಿನಿಮಾನ ರಿಲೀಸ್ ಮಾಡೋಕೆ ಮುಂದಾಗ್ತಿರೋದಕ್ಕೆ ಸ್ಫೂರ್ತಿ ಆಸುದೀಪ್‌ರ ಮಾರ್ಕ್‌.

ಮೊನ್ನೆ ಕಿಕ್ ಸ್ಟಾರ್ಟ್‌ ಆದ ಹೈವಾನ್ ಶೂಟಿಂಗ್ ಕಂಪ್ಲೀಟ್

ಧ್ರುವ ಸರ್ಜಾ ಫ್ಯಾನ್ಸ್‌‌ಗೆ ಗುಡ್‌‌ ನ್ಯೂಸ್ ಕೊಡ್ತಾರಾ KVN..?

ಯೆಸ್.. ಮಾರ್ಕ್‌ ಸಿನಿಮಾನ ಜಸ್ಟ್ 107 ದಿನದಲ್ಲಿ 166 ಕಾಲ್‌ಶೀಟ್‌‌‌ಗಳಿಂದ ಮಾಡಿ ಮುಗಿಸಿದ್ದಾರೆ ಸುದೀಪ್. ಕಿಚ್ಚನ ಈ ಫಾಸ್ಟ್ ಫಾರ್ವರ್ಡ್‌ ವರ್ಕ್‌ ಸದ್ಯ ಸ್ಯಾಂಡಲ್‌ವುಡ್‌‌ನಲ್ಲಿ ಎಲ್ಲರಿಗೂ ಸ್ಫೂರ್ತಿ ಆಗ್ತಿದೆ. ಅದೇ ಕಾರಣದಿಂದ ಎಲ್ಲಾ ಸೂಪರ್ ಸ್ಟಾರ್ಸ್‌ ವರ್ಷಕ್ಕೆ ಕನಿಷ್ಟ ಎರಡೆರಡು ಮಾಡದಿದ್ರೂ ಪರವಾಗಿಲ್ಲ. ಒಂದು ಸಿನಿಮಾ ಕೊಟ್ರೆ ಸಾಕು ಇಂಡಸ್ಟ್ರಿ ಸಮೃದ್ಧವಾಗಿ, ಸಂತುಷ್ಟವಾಗಿರಲಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version