• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉ. ಕರ್ನಾಟಕದ ಸಮಸ್ಯೆಗೆ ಉತ್ತರ ಕೊಡಬೇಕಿರುವುದು ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ ಶಿವಕುಮಾರ್‌

admin by admin
December 8, 2025 - 5:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 08T174217.335

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

ADVERTISEMENT
ADVERTISEMENT

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ರೈತರ ಸಮಸ್ಯೆಗಳ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ವಾಕ್ಸಮರ ಏರ್ಪಟ್ಟಿದೆ. ನಿರ್ದಿಷ್ಟವಾಗಿ ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಷ್ಕ್ರಿಯತೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಗಳನ್ನು ಇರಿಸುತ್ತಿದ್ದರೂ, ಇದಕ್ಕೆ ಮೂಲಭೂತವಾಗಿ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರವೇ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದತ್ತ ಡಿಕೆಶಿ ನೇರ ಸವಾಲು

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆದರೂ, ಕೇಂದ್ರ ಸರ್ಕಾರ ಈವರೆಗೂ ಯಾವುದೇ ನಿರ್ಣಾಯಕ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳು ಮತ್ತು ಮೆಕ್ಕೆಜೋಳಕ್ಕೆ ಸೂಕ್ತ ಬೆಲೆ ನಿಗದಿ ವಿಚಾರವಾಗಿ ಕೇಂದ್ರ ಸರ್ಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಬಿಜೆಪಿಯ ಸಂಸದರು ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ ಏಕೆ ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವೇ ರೈತರ ಬೆಳೆಗಳನ್ನು ಖರೀದಿ ಮಾಡಬೇಕು ಎಂದು ಹೇಳಿಕೆ ನೀಡಿದ್ದನ್ನು ಡಿಕೆಶಿ ಉಲ್ಲೇಖಿಸಿ, ಕೇಂದ್ರದ ಜವಾಬ್ದಾರಿ ಏನು ಎಂದು ಹೇಳಿದ್ದಾರೆ.

ರೈತರ ಪ್ರಮುಖ ಬೇಡಿಕೆಗಳಾದ ಕಬ್ಬು ಮತ್ತು ಮೆಕ್ಕೆಜೋಳದ ಖರೀದಿ ಬೆಲೆ ಹಾಗೂ ನೆರವಿನ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ನೆರವು ಪಡೆಯಲು ಬಿಜೆಪಿ ನಾಯಕರು ವಿಫಲರಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇಲ್ಲಿಯವರೆಗೂ ಬೊಮ್ಮಾಯಿ ಅವರು ಯಾಕೆ ಸಂಸತ್ತಿನಲ್ಲಿ ಈ ವಿಚಾರವಾಗಿ ಧ್ವನಿ ಎತ್ತಿಲ್ಲ? ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ? ಎಂದು ಅವರು ನೇರವಾಗಿ ಪ್ರಶ್ನಿಸಿದರು. ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ವಿರೋಧ ಪಕ್ಷ ವಿಫಲವಾಗಿದೆ, ಕೇವಲ ರಾಜ್ಯ ಸರ್ಕಾರದ ಮೇಲೆ ಟೀಕೆ ಮಾಡುವುದನ್ನು ನಿಲ್ಲಿಸಿ, ರಾಜ್ಯದ ಸಮಸ್ಯೆಗಲ ಮೇಲೆ ಗಮನಹರಿಸಬೇಕು ಎಂದು ಡಿಕೆಶಿ ಸಲಹೆ ನೀಡಿದರು.

ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಒದಗಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸೇರಿ ತೀರ್ಮಾನವನ್ನು ಕೈಗೊಂಡಿದ್ದೇವೆ. ಈ ಮೂಲಕ ರೈತರ ಹಿತಾಸಕ್ತಿಯನ್ನು ಕಾಪಾಡುವ ಬದ್ಧತೆಯನ್ನು ರಾಜ್ಯ ಸರ್ಕಾರ ಪ್ರದರ್ಶಿಸಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಡಿಕೆಶಿ ಅವರು ತಮ್ಮ ನೀರಾವರಿ ಇಲಾಖೆಯ ಹಿಂದಿನ ಸಾಧನೆಗಳ ಬಗ್ಗೆಯೂ ಮಾತನಾಡಿದ್ದಾರೆ. ನನ್ನ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಮಾಡಿದಷ್ಟು ಯೋಜನೆಗಳನ್ನು ಇಲಾಖೆಯ ಇತಿಹಾಸದಲ್ಲಿ ಯಾರೂ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ವಿರೋಧ ಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿ, ಅಲ್ಲಿ ಉತ್ತರಿಸುತ್ತೇನೆ. ತಮ್ಮ ಇಲಾಖೆಯ ಕೆಲಸಗಳ ಬಗ್ಗೆ ಸಂಪೂರ್ಣ ಪಾರದರ್ಶಕತೆ ಮತ್ತು ಮಾಹಿತಿಯನ್ನು ಸದನದಲ್ಲಿ ತಿಳಿಸಲು ಸಿದ್ದನಿದ್ದೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version