• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ ರೈತ ಪ್ರತಿಭಟನೆ

admin by admin
December 8, 2025 - 11:48 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 08T233015.987

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ADVERTISEMENT
ADVERTISEMENT

ಬೆಳಗಾವಿ, ಡಿಸೆಂಬರ್ 8: ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಗಳಿಗಲನ್ನ ವಿರೋಧಿಸಿ, ಡಿಸೆಂಬರ್ 9, ಬೆಳಗ್ಗೆ ಬೃಹತ್ ರೈತರ ಧರಣಿ ಮಾಡಿ, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಘೋಷಿಸಿದ್ದಾರೆ.

ಮುಖ್ಯ ಪ್ರತಿಭಟನಾ ಸ್ಥಳವಾದ ಮಾಲಿನಿ ಸಿಟಿ ಮೈದಾನಕ್ಕೆ ಇಂದು ಪೂರ್ವಭಾವಿ ಭೇಟಿ ನೀಡಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಬೆಳಗಾವಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಬೆಳಗಾವಿ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ರೈತರು ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು. ಜೊತೆಗೆ ಈ ಪ್ರತಿಭಟನೆಯಲ್ಲಿ ಕನಿಷ್ಠ 20 ರಿಂದ 28 ಸಾವಿರ ಜನರು ಸೇರುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಈ ಸರ್ಕಾರ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ನಟಿಸುತ್ತಿದೆ ಎಂದು ಅವರು ಟೀಕಿಸಿದರು. ಪರಿಹಾರದ ವಿಚಾರ ಕೇಳಿದರೆ ಕೇಂದ್ರದ ಮೇಲೆ ಆರೋಪಿಸುತ್ತಾರೆ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರಕ್ಕೆ ಜವಾಬ್ದಾರಿಯೇ ಇಲ್ಲ ಎಂದು ದೂರಿದರು.

ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಸಂಪೂರ್ಣವಾಗಿ ಇತ್ಯರ್ಥ ಆಗಿಲ್ಲ. ಕೇಂದ್ರವು ಮೆಕ್ಕೆ ಜೋಳಕ್ಕೆ 2400 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ರಾಜ್ಯ ಸರಕಾರವು ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ತೆರೆಯದ ಕಾರಣ ಮೆಕ್ಕೆ ಜೋಳ ಬೆಳೆಯುವ ರೈತರು 1500, 1600 ರೂಪಾಯಿಗೆ ಮೆಕ್ಕೆ ಜೋಳ ಮಾರಾಟ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹತ್ತಿ, ತೊಗರಿ ಮೊದಲಾದ ರೈತರ ಸಮಸ್ಯೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಗಾದಿಗೆ ಕಚ್ಚಾಟದ ಕರಿನೆರಳು ರಾಜ್ಯದ ಮೇಲೆ ಬಿದ್ದಿದೆ. ರಾಜ್ಯ ಸರಕಾರವು ತನ್ನ ವೈಫಲ್ಯವನ್ನು ಮುಚ್ಚಿ ಹಾಕಿಕೊಳ್ಳಲು ಕೇಂದ್ರ ಸರ್ಕಾರವನ್ನು ದೂರುವ ಪರಿಪಾಠವನ್ನು ಮುಂದುವರೆಸಿದೆ ಎಂದು ಟೀಕಿಸಿದರು. ಇವೆಲ್ಲವನ್ನೂ ಸದನದಲ್ಲಿ ಚರ್ಚಿಸುತ್ತೇವೆ ಎಂದು ವಿಜಯೇಂದ್ರ ಹೇಳಿದರು.

ರೊಚ್ಚಿಗೆದ್ದ ರೈತರ ಪರ ಧ್ವನಿ – ಆರ್.ಅಶೋಕ್
ರೊಚ್ಚಿಗೆದ್ದ ರೈತರ ಪರ ಧ್ವನಿ ಎತ್ತುತ್ತಿದ್ದೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬಿಜೆಪಿ, ಯಡಿಯೂರಪ್ಪನವರು ಮೊದಲಿನಿಂದಲೂ ರೈತಪರವಾಗಿ ಕೆಲಸ ಮಾಡುತ್ತ ಬಂದಿದ್ದಾಗಿ ವಿವರಿಸಿದರು. ಹೋರಾಟದ ಮೂಲಕ ಬಿಜೆಪಿ ಬೆಳೆದಿದೆ. ವಿಧಾನಸೌಧದಲ್ಲೂ ರೈತಪರವಾಗಿ ಧ್ವನಿ ಎತ್ತಲಿದೆ ಎಂದು ಹೇಳಿದರು.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
  • Untitled design 2026 07 20T184948.695
    BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
    July 20, 2026 | 0
  • Untitled design 2026 07 20T161632.052
    ಹುಡುಗಿ ಆಸೆ ತೋರಿಸಿ ಕಿಡ್ನ್ಯಾಪ್ ಮಾಡಿ ಸುಲಿಗೆ: 11 ಮಂದಿ ಬಂಧನ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version