• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದಿನ ಚಿನ್ನ ಮತ್ತು ಬೆಳ್ಳಿ ದರ ಹೇಗಿದೆ..! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

admin by admin
December 9, 2025 - 11:42 am
in ವಾಣಿಜ್ಯ
0 0
0
Untitled design 2025 12 09T113644.444

ಬೆಂಗಳೂರು, ಡಿಸೆಂಬರ್ 9: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನದ ಬೆಲೆ ಇಂದು ಗಮನಾರ್ಹ ಕುಸಿತ ನೋಡಿದೆ. ನಿನ್ನೆ 25 ರೂಪಾಯಿ ಏರಿಕೆ ದಾಖಲಿಸಿದ್ದ ಚಿನ್ನದ ದರ ಇವತ್ತು ಸುಮಾರು 30 ರೂಪಾಯಿ ಕಡಿಮೆ ಆಗಿದೆ. ಇದೇ ಸಮಯದಲ್ಲಿ, ಬೆಳ್ಳಿಯ ಬೆಲೆ ಸ್ಥಿರವಾಗಿ ಉಳಿದಿದ್ದು, ನಿನ್ನೆಗಿಂತ 1 ರೂಪಾಯಿ ಏರಿಕೆ ದಾಖಲಾಗಿದೆ.

ಭಾರತದಲ್ಲಿ ಸದ್ಯದ ದರಗಳು:

RelatedPosts

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ

ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು

ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ

ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ADVERTISEMENT
ADVERTISEMENT

ಸ್ಥಳೀಯ ಮಾರುಕಟ್ಟೆಗಳಲ್ಲಿ, ಜಿಎಸ್ಟಿ ಹಾಗೂ ಇತರ ಶುಲ್ಕಗಳನ್ನು ಹೊರತುಪಡಿಸಿ, ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಸರಾಸರಿ ದರ 1 ಗ್ರಾಮ್‌ಗೆ 11,925 ರೂ ಆಗಿದೆ. ಇದೇ ರೀತಿ ಬೆಳ್ಳಿಯ ದರ 1 ಗ್ರಾಮ್‌ಗೆ 190 ರೂ ಇದೆ.

ಬೆಂಗಳೂರಿನ ಪ್ರಸ್ತುತ ದರಗಳು (10 ಗ್ರಾಮ್ ಚಿನ್ನ & 100 ಗ್ರಾಮ್ ಬೆಳ್ಳಿ):

  • 22 ಕ್ಯಾರಟ್ ಚಿನ್ನ: ₹1,19,250

  • 24 ಕ್ಯಾರಟ್ (ಅಪರಂಜಿ) ಚಿನ್ನ: ₹1,30,090

  • ಬೆಳ್ಳಿ: ₹19,000

ಭಾರತದ ಇತರ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (ಪ್ರತಿ ಗ್ರಾಮ್):

  • ಚೆನ್ನೈ: ₹12,000

  • ದೆಹಲಿ / ಜೈಪುರ್ / ಲಕ್ನೋ: ₹11,940

  • ಮುಂಬೈ / ಕೋಲ್ಕತ್ತಾ / ಭುವನೇಶ್ವರ್: ₹11,925

  • ಅಹಮದಾಬಾದ್: ₹11,930

ಭಾರತದ ನಗರಗಳಲ್ಲಿ ಬೆಳ್ಳಿ ದರ (ಪ್ರತಿ ಗ್ರಾಮ್)

ಚೆನ್ನೈ, ಕೇರಳ ಹಾಗೂ ಭುವನೇಶ್ವರ್ನಲ್ಲಿ ಬೆಳ್ಳಿಯ ದರ ಸ್ವಲ್ಪ ಏರಿಕೆಯೊಂದಿಗೆ ₹199 ಆಗಿದೆ. ಬೆಂಗಳೂರು, ಮುಂಬೈ, ದೆಹಲಿ, ಅಹಮದಾಬಾದ್, ಜೈಪುರ್, ಲಕ್ನೋ, ಕೋಲ್ಕತ್ತಾ ಮತ್ತು ಪುಣೆಗಳಲ್ಲಿ ದರ ₹190 ಪ್ರತಿ ಗ್ರಾಮ್‌ನಲ್ಲೇ ಸ್ಥಿರವಾಗಿದೆ.

ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ದರ:

ವಿಶ್ವದ ಇತರ ಭಾಗಗಳಲ್ಲೂ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆಯ ಟ್ರೆಂಡ್ ಕಂಡುಬಂದಿದೆ. ಪ್ರಸ್ತುತ, 22 ಕ್ಯಾರಟ್ ಚಿನ್ನದ ದರ ವಿವಿಧ ದೇಶಗಳಲ್ಲಿ ಭಾರತೀಯ ರೂಪಾಯಿಗೆ ಪರಿವರ್ತಿಸಿದರೆ ಈ ರೀತಿ ಇದೆ:

  • ಸಿಂಗಾಪೂರ್: ~ ₹11,757

  • ಮಲೇಷ್ಯಾ: ~ ₹11,735

  • ಅಮೇರಿಕ: ~ ₹11,699

  • ಕತಾರ್: ~ ₹11,494

  • ದುಬೈ: ~ ₹11,485

  • ಸೌದಿ ಅರೇಬಿಯಾ: ~ ₹11,389

  • ಓಮನ್: ~ ₹11,500

  • ಕುವೈತ್: ~ ₹11,222

ಗಮನಿಸಿ: ಇಲ್ಲಿ ನೀಡಲಾದ ದರಗಳು ಪ್ರಮುಖ ಮಾರುಕಟ್ಟೆ ಮೂಲಗಳಿಂದ ಸಂಗ್ರಹಿಸಲಾದವುಗಳಾಗಿವೆ. ನಿಖರವಾದ ದರವು ಅಭರಣದಂಗಡಿ, ಬ್ರಾಂಡ್, ಡಿಸೌಂಟ್ ಮತ್ತು ನಗದು ವ್ಯವಹಾರದ ಆಧಾರದ ಮೇಲೆ ವ್ಯತ್ಯಾಸಗೊಳ್ಳಬಹುದು. ಈ ದರಗಳ ಮೇಲೆ ಜಿಎಸ್ಟಿ (GST) ಮತ್ತು ಮೇಕಿಂಗ್ ಚಾರ್ಜ್ ಸೇರಿಸಲಾಗುವುದರಿಂದ, ಅಂತಿಮ ಬಿಲ್ಲಿನ ಮೊತ್ತ ಗಮನಾರ್ಹವಾಗಿ ಹೆಚ್ಚಿರಬಹುದು. ಖರೀದಿಗಿಂತ ಮುನ್ನ ನೇರವಾಗಿ ಅಂಗಡಿಯಿಂದ ದರಗಳನ್ನು ದೃಢೀಕರಿಸಿಕೊಳ್ಳುವುದು ಉತ್ತಮ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

by ದಿಶಾ ಕೆ. ಎಸ್.
September 6, 2026 - 10:32 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 10:08 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

by ದಿಶಾ ಕೆ. ಎಸ್.
September 6, 2026 - 9:52 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (45)

ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ಮಿಂಚಿನ ದಾಳಿ!

by ದಿಶಾ ಕೆ. ಎಸ್.
September 6, 2026 - 9:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (16)
    Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ
    September 4, 2026 | 0
  • Gemini Generated Image howf0howf0howf0h
    ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು
    September 2, 2026 | 0
  • Untitled design (24)
    ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ
    September 1, 2026 | 0
  • Untitled design (16)
    ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 1, 2026 | 0
  • Untitled design (13)
    ವಿಮಾನ ಇಂಧನ ದರ ಏರಿಕೆ: ಟಿಕೆಟ್ ದರವೂ ಹೆಚ್ಚಾಗುತ್ತಾ?
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version