• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಉತ್ತರ ಕರ್ನಾಟಕದ “ಉಡಾಳ” ಚಿತ್ರಕ್ಕೆ 25 ದಿನಗಳ ಸಂಭ್ರಮ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 8:34 pm
in ಸಿನಿಮಾ
0 0
0
Hjbhjj

ಉತ್ತರ ಕರ್ನಾಟಕದ ಭಾರಿ ದೊಡ್ಡ ಪಿಚ್ಚರ್ ಎನ್ನುವ ಟ್ಯಾಗ್ ಲೈನ್ ಮೂಲಕ ಹೊರಬಂದ ಅಪ್ಪಟ ಉತ್ತರ ಕರ್ನಾಟಕದ ಉಡಾಳ ಚಿತ್ರವು ಯಶಸ್ವಿ 25 ದಿನಗಳನ್ನು ಪೂರೈಸಿದ ಸಂಭ್ರಮವನ್ನು ಚಿತ್ರತಂಡ ಹಂಚಿಕೊಂಡಿದೆ.

ಈ ಹಿಂದೆ ಪದವಿ ಪೂರ್ವ ಚಿತ್ರವನ್ನು ನಿರ್ಮಿಸಿ ಯಶಸ್ಸು ಕಂಡಿದ್ದ ದಾವಣಗೆರೆ ಮೂಲದ ರವಿ ಶಾಮನೂರು ಮತ್ತು ಯೋಗರಾಜ್ ಭಟ್ ಉಡಾಳ ಚಿತ್ರವನ್ನು ನಿರ್ಮಿಸಿ ಮತ್ತೊಮ್ಮೆ ಯಶಸ್ವಿ ಕಂಡಿದ್ದಾರೆ,

RelatedPosts

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!

ADVERTISEMENT
ADVERTISEMENT

ನಾಯಕನಾಗಿ ಪೃಥ್ವಿ ಶಾಮನೂರು ತಮ್ಮ ನಟನೆ ನೃತ್ಯ ಸಾಹಸ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದು ಚಿತ್ರರಂಗದ ಭರವಸೆಯ ನಾಯಕ ನಟನಾಗಿ ಹೊರಹೊಮ್ಮಿ ಜೊತೆಗೆ ಚಿತ್ರದ ಯಶಸ್ಸಿನಿಂದ ಮುಂದಿನ ಚಿತ್ರಗಳ ಕಥೆಗಳ ಆಯ್ಕೆಯಲ್ಲಿ ಬಿಜಿಯಾಗಿದ್ದಾರೆ.

ಇನ್ನು ನಿರ್ದೇಶಕ ಅಮೋಲ್ ಪಾಟೀಲ್ ಅವರಿಗೆ ಮೊದಲನೇ ನಿರ್ದೇಶನದ ಚಿತ್ರವಾಗಿದ್ದು ಮೊದಲ ಚಿತ್ರದಲ್ಲೇ ಯಶಸ್ವಿ ಕಂಡು ತಮ್ಮ ಕೆಲಸಕ್ಕೆ ಚಿತ್ರರಂಗದಲ್ಲಿ ಉತ್ತಮ ಪ್ರಶಂಸೆ ಪಡೆದುಕೊಂಡು ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ.

ಇನ್ನು ಬಹುಪಾಲು ಉತ್ತರ ಕರ್ನಾಟಕದ ಕಲಾವಿದರು ತಂತ್ರಜ್ಞರು ಚಿತ್ರಕ್ಕೆ ಕೆಲಸ ಮಾಡಿದ್ದು ಇನ್ನೊಂದು ವಿಶೇಷ, ಅಮೋಲ್ ಪಾಟೀಲ್ ಮತ್ತು ವೀರೇಶ್ ಪಿಎಂ ಚಿತ್ರಕಥೆ ಸಂಭಾಷಣೆ ಬರೆದಿದ್ದು ಚಿತ್ರಕ್ಕೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸಿದ್ದಾರೆ, ಸಹ ಮತ್ತು ಪೋಷಕ ಕಲಾವಿದರಾಗಿ ಬಿರಾದರ್ ಬಲರಾಜ್ವಾಡಿ ಹರೀಶ್ ಹಿರಿಯೂರ್ ಪ್ರವೀಣ್ ಕುಮಾರ್ ಗಸ್ತಿ ದಯಾನಂದ್ ಬೀಳಗಿ ಮಾಳು ನಿಪ್ಪನಾಳ ರೇಣುಗೋಪಿ ಗೋವಿಂದೇಗೌಡ ಶಿಲ್ಪಾ ಶಾಂತಕುಮಾರ್
ಸದಾನಂದ ವಾದಿರಾಜ್ ಸುಮಿತ್ ದಾನಪ್ಪ ಮುಂತಾದ ಕಲಾವಿದರು ನಟಿಸಿದ್ದಾರೆ.

ಚೇತನ್ ಸೊಸ್ಕ ಅವರ ಅದ್ಭುತ ಸಂಗೀತ ಯೋಗರಾಜ್ ಭಟ್ ಅವರ ಸಾಹಿತ್ಯ ಮಧು ತುಂಬಕೆರೆ ಸಂಕಲನ ಶಿವಕುಮಾರ್ ನೂರಂಬಡ ಛಾಯಾಗ್ರಹಣ ಭಜರಂಗಿ ಮೋಹನ್ ರಘು ಅವರ ನೃತ್ಯ ಸಂಯೋಜನೆ ವಿನೋದ್ ಮತ್ತು ಅರ್ಜುನ್ ಅವರ ಸಾಹಸ ಈ ಚಿತ್ರಕ್ಕಿದೆ, ಮಾಳು ನಿಪ್ಪನಾಳ ಬಾಳು ಬೆಳಗುಂದಿ ಜೆಸ್ಕರಣ್ ಸಿಂಗ್ ಚೇತನ್ ಸೊಸ್ಕ ಕರಿಬಸವ ಸೃಷ್ಟಿ ಶಾಮನೂರು ಚಿತ್ರಕ್ಕೆ ಹಾಡಿದ್ದಾರೆ. ಉಡಾಳ ಚಿತ್ರ 25 ದಿನಗಳನ್ನು ಪೂರೈಸಿ ಯಶಸ್ಸಿನ ಹಾದಿಯನ್ನು ಮುಂದುವರೆಸಿದೆ.

ಟ್ರೆಂಡಿಂಗ್ ನಲ್ಲಿ ʼಉಡಾಳʼನ ಹೊಡಿ ಶ್ಯಾವಿಗ್ಯಾಗ ಮಜ್ಗಿ ಹಾಡು..!

ಬೆಂಗಳೂರು, ಅಕ್ಟೋಬರ್ 26: ಕನ್ನಡ ಚಿತ್ರರಂಗದಲ್ಲಿ ಈಗ ಟ್ರೆಂಡಿಂಗ್ ಆಗಿರುವ ಒಂದೇ ಒಂದು ಹಾಡು – “ಹೊಡಿ ಶ್ಯಾವಿಗ್ಯಾಗ ಮಜ್ಗಿ”! ಕರುನಾಡಿನ ಯುವಕ-ಯುವತಿಯರ ಬಾಯಲ್ಲಿ ಗುನುಗುತ್ತಿರುವ ಈ ಸಾಂಗ್, ಯೋಗರಾಜ್ ಭಟ್ ಮತ್ತು ರವಿ ಶಾಮನೂರು ಅವರ “ಉಡಾಳ” ಚಿತ್ರದ ಮೊದಲ ಹಾಡು. ಈಗಾಗಲೇ ಸೋಷಿಯಲ್ ಮೀಡಿಯಾ ರೀಲ್ಸ್‌ಗಳಲ್ಲಿ ವೈರಲ್ ಆಗಿ, ಜಿಯೋ ಸಾವನ್ ಚಾರ್ಟ್‌ನಲ್ಲಿ ಭಾರತದಾದ್ಯಂತ 2ನೇ ಸ್ಥಾನ ಪಡೆದುಕೊಂಡಿದೆ.

ಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಉಡಾಳ” ಚಿತ್ರವನ್ನು ಅಮೋಲ್ ಪಾಟೀಲ್ ನಿರ್ದೇಶಿಸಿದ್ದಾರೆ. “ಪದವಿ ಪೂರ್ವ” ಚಿತ್ರದ ಮೂಲಕ ಖ್ಯಾತಿ ಪಡೆದ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿದ್ದು, ಇದು ಅವರ ಎರಡನೇ ಚಿತ್ರ. ದಾವಣಗೆರೆಯ ರವಿ ಶಾಮನೂರು ಮತ್ತು ಯೋಗರಾಜ್ ಭಟ್ ಅವರ ಸಂಯೋಜನೆಯಲ್ಲಿ ರೂಪುಗೊಂಡ ಈ ಚಿತ್ರ, ಗ್ರಾಮೀಣ ಕಥಾಹಿನ್ನೆಲೆಯಲ್ಲಿ ಯುವ ಪ್ರೇಮ ಮತ್ತು ಸ್ನೇಹದ ಕಥೆಯನ್ನು ಒಳಗೊಂಡಿದೆ. ನವೆಂಬರ್ 14 ರಂದು ಈ ಚಿತ್ರ ತೆರೆಕಾಣಲಿದೆ.

 ಈ ಹಾಡನ್ನು ಯೋಗರಾಜ್ ಭಟ್ ಅವರೇ ಬರೆದಿದ್ದು, ಚೇತನ್ ಡ್ಯಾವಿ ಸಂಗೀತ ನೀಡಿದ್ದಾರೆ. ಹಾಡಿಗೆ ಧ್ವನಿ ನೀಡಿದ್ದಾರೆ ಮಾಳು ನಿಪ್ನಾಳ್ ಮತ್ತು ಸೃಷ್ಟಿ ಶಾಮನೂರು. “ಸರಿಗಮ” ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾದ ಕ್ಷಣದಿಂದಲೇ ಈ ಹಾಡು ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಹೊಡಿ ಶ್ಯಾವಿಗ್ಯಾಗ ಮಜ್ಗಿ… ಮಳೆ ಬಂದಾಗ ನೆನಪಾಗೋದು ನಿನ್ನ ಗುಡ್ಡದ ಮೇಲಿನ ಮಜ್ಗಿ…ಈ ಸಾಲುಗಳು ಕನ್ನಡಿಗರ ಹೃದಯಕ್ಕೆ ನೇರವಾಗಿ ತಾಗಿವೆ. ಗ್ರಾಮೀಣ ಕನ್ನಡದ ಸೊಗಸು, ಮಳೆಯ ಸೌಂದರ್ಯ, ಪ್ರೇಮದ ಮಧುರತೆ. ಎಲ್ಲವನ್ನೂ ಒಳಗೊಂಡ ಈ ಹಾಡು, ಕನ್ನಡ ಸಂಗೀತ ಪ್ರಿಯರನ್ನು ರಂಜಿಸಿದೆ. ಇನ್‌ಸ್ಟಾಗ್ರಾಮ್, ಟಿಕ್‌ಟಾಕ್, ಯೂಟ್ಯೂಬ್ ಶಾರ್ಟ್ಸ್‌ಗಳಲ್ಲಿ ರೀಲ್ಸ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯುವ ಜೋಡಿಗಳು, ಕಾಲೇಜು ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದ ಯುವಕರು ಎಲ್ಲರೂ ಈ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾರೆ.

ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಜಿಯೋ ಸಾವನ್ ಚಾನಲ್‌ನಲ್ಲಿ ಭಾರತದಾದ್ಯಂತ 2ನೇ ಸ್ಥಾನ ಪಡೆದಿದೆ. ಇದು ಕನ್ನಡ ಚಿತ್ರಗೀತೆಗೆ ದೊಡ್ಡ ಸಾಧನೆ. ಹಿಂದಿ, ತಮಿಳು, ತೆಲುಗು ಹಾಡುಗಳ ನಡುವೆ ಕನ್ನಡ ಹಾಡು ಈ ಸ್ಥಾನ ಪಡೆದಿರುವುದು ಯೋಗರಾಜ್ ಭಟ್ ಅವರ ಸಾಹಿತ್ಯ ಮತ್ತು ಚೇತನ್ ಡ್ಯಾವಿ ಸಂಗೀತದ ಗುಣಮಟ್ಟಕ್ಕೆ ಸಾಕ್ಷಿ.

“ಉಡಾಳ” ಚಿತ್ರದ ಎರಡನೇ ಹಾಡು ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಮೊದಲ ಹಾಡು ಮತ್ತು ಟೀಸರ್ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವುದರಿಂದ, ಎರಡನೇ ಹಾಡು ಕೂಡ ಸೂಪರ್‌ಹಿಟ್ ಆಗುವ ನಿರೀಕ್ಷೆ ಇದೆ. ಟೀಸರ್‌ನಲ್ಲಿ ಕಾಣಿಸಿಕೊಂಡ ಪೃಥ್ವಿ ಶಾಮನೂರು ಅವರ ನಾಯಕನಟನೆ, ಗ್ರಾಮೀಣ ಪ್ರೇಮಕಥೆ ಮತ್ತು ಕಾಮಿಡಿ ಸೀನ್‌ಗಳು ಪ್ರೇಕ್ಷಕರನ್ನು ಆಕರ್ಷಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (31)

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

by ಕವಿತಾ
August 26, 2026 - 5:16 pm
0

Untitled design (30)

ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ

by Hemanth Kumar S
August 26, 2026 - 5:03 pm
0

Untitled design (29)

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

by ಕವಿತಾ
August 26, 2026 - 4:42 pm
0

Untitled design (28)

ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

by ಕವಿತಾ
August 26, 2026 - 4:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
  • Untitled design 2026 08 26T141642.891
    ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್
    August 26, 2026 | 0
  • Image 3c1ae891
    ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!
    August 26, 2026 | 0
  • Image f256a0e5 (1)
    ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version