• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕುಡುಕರು ಹೆಚ್ಚಾಗಿದ್ದು ಯಾವ ಸರ್ಕಾರದ ಅವಧಿಯಲ್ಲಿ? ಬಿಜೆಪಿ-ಕಾಂಗ್ರೆಸ್ ನಡುವೆ ಬಿಸಿ ಬಿಸಿ ವಾಗ್ವಾದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 9:04 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 09T210313.751

RelatedPosts

ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ

ಬೆಂಗಳೂರಿನಲ್ಲಿ ಹೆತ್ತಮ್ಮನಿಂದಲೇ ಹಸುಗೂಸಿನ ಕ್ರೂರ ಹ*ತ್ಯೆ

ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆ

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

ADVERTISEMENT
ADVERTISEMENT

ಬೆಂಗಳೂರು: ಕುಡುಕರು ಜಾಸ್ತಿಯಾಗಿದ್ದು ಬಿಜೆಪಿ ಆಡಳಿತದಲ್ಲೋ ಅಥವಾ ಕಾಂಗ್ರೆಸ್ ಕಾಲದಲ್ಲೋ?—ಈ ಪ್ರಶ್ನೆಯೇ ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.

ವಿಪಕ್ಷ ನಾಯಕ ಆರ್. ಅಶೋಕ್ ಅವರು ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಿ ಸರ್ಕಾರದ ವಿರುದ್ದ ಕಿಡಿಕಾರಿದರು.. ಸಿದ್ದರಾಮಯ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಗುರಿಯಾಗಿಸಿಕೊಂಡ ಅವರು, “ಮುಖ್ಯಮಂತ್ರಿಯವರ ಬಾಡಿ ಲ್ಯಾಂಗ್ಜ್ವೇಜ್‌ ಬದಲಾಗಿದೆ. ಭಾಷಣದ ವೇಳೆ ಜನರು ಏನನ್ನೇ ಕೇಳಿದರೂ ‘ಎರಡು ಸಾವಿರ ಕೊಡ್ತಿದೀನಿ’ ಅನ್ನೋ ಉತ್ತರ. ಆದರೆ ಆ ಎರಡು ಸಾವಿರ ರೂಪಾಯಿ ಎಲ್ಲಿ ಬರುತ್ತಿದೆ? ಗಂಡನ ಜೇಬಿನಿಂದ! ಮದ್ಯ ಖರೀದಿಗೆ ಹೋಗುತ್ತಿದ್ದ ಹಣಕ್ಕೆ ಈಗ ತೆರಿಗೆ ಹಾಕಿ ಮಹಿಳೆಯರಿಗೆ ಕೊಡ್ತಿದ್ದೀರಿ,” ಎಂದು ಕಟುವಾಗಿ ಟೀಕಿಸಿದರು.

“ಒಂದು ಕ್ವಾಟರ್‌ಗೆ 50–60 ರೂಪಾಯಿ ಹೆಚ್ಚಿಸಿದ್ದಾರೆ. ಗಂಡನ ಹಣ ಕಿತ್ತುಕೊಂಡು ಹೆಂಡತಿಗೆ ಕೊಡ್ತಿರುವ ಸರ್ಕಾರಿ ಯೋಜನೆ ಇದು!” ಎಂದು ಆರ್‌. ಅಶೋಕ್‌ ಆರೋಪಿಸಿದರು.

ಶಿವಲಿಂಗೇಗೌಡ ತಕ್ಷಣವೇ ಮಧ್ಯಪ್ರವೇಶಿಸಿ, “ಬಿಜೆಪಿ ಆಡಳಿತದ ಅವಧಿಯಲ್ಲಿ ಜನರು ಕುಡಿಯುತ್ತಿರಲಿಲ್ಲವೇ? ಯಾವ ಕಾಲದಲ್ಲೂ ಜನರು ಕುಡಿದಿದ್ದಾರೆ. ಇದನ್ನು ರಾಜಕೀಯ ಬಣ್ಣಕ್ಕೆ ಹಚ್ಚುವುದು ಸರಿಯಲ್ಲ,” ಎಂದು ತಿರುಗೇಟು ನೀಡಿದರು.

ಅದೇ ವೇಳೆ ಸಚಿವ ಎಚ್.ಕೆ. ಪಾಟೀಲ್ ಅವರು ಅಶೋಕ್‌ ಅವರ ಮಾತುಗಳನ್ನು ವಿರೋಧಿಸಿ, “ನಿಮ್ಮ ಮಾತಿನ ಸ್ವರವನ್ನೇ ನೋಡುವಾಗ ಕುಡಿಯುವವರು ಉತ್ತರ ಕರ್ನಾಟಕದಲ್ಲೇ ಹೆಚ್ಚು ಎಂಬಂತೆ ಕಾಣುತ್ತದೆ.  ಗೃಹಲಕ್ಷ್ಮಿ ಹಣ ಮದ್ಯ ಖರೀದಿಗೆ ಹೋಗುತ್ತಿದೆ ಎನ್ನುವುದು ತಪ್ಪು. ಈ ಯೋಜನೆ ಬಡತನ ನಿವಾರಣೆಗೆ, ಮಹಿಳಾ ಸಬಲೀಕರಣಕ್ಕೆ ಸಹಾಯಕವಾಗಿದೆ,” ಎಂದು ಅವರು ಹೇಳಿದರು.

ಇದೇ ವೇಳೆ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮದ್ಯಪಾನದ ಪ್ರಮಾಣ ಹೆಚ್ಚಾಗಿದೆ ಎಂದು ಅಂಕಿಅಂಶಗಳನ್ನು ಉಲ್ಲೇಖಿಸಿ ಹೇಳಿದರು.

“ಬೆಂಗಳೂರು ನಗರದಲ್ಲಿ ಕುಡಿಯುವವರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಏರಿಕೆಯಾಗಿದೆ. ಅದೇ ವೇಳೆ ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಆಶೋಕ ಅವರ ಕ್ಷೇತ್ರದಲ್ಲೇ ಮದ್ಯಪಾನಿಗಳ ಸಂಖ್ಯೆ 1.6% ಹೆಚ್ಚಾಗಿದೆ,” ಎಂದು ರಾಯರೆಡ್ಡಿ ಪ್ರತಿದಾಳಿ ನಡೆಸಿದರು.

“ನಾನು ಉತ್ತರ ಕರ್ನಾಟಕದ ಜನರು ಕುಡಿಯುತ್ತಾರೆ ಎಂದು ಹೇಳಿಲ್ಲ. ಆದರೆ ಮದ್ಯಕ್ಕೆ ತೆರಿಗೆ ಹೆಚ್ಚಿಸಿರುವುದು ಒಂದರ್ಥದಲ್ಲಿ ‘ತೆರಿಗೆ ಭಯೋತ್ಪಾದನೆ’. ಜನರ ಜೇಬಿಗೆ ಹೊರೆ ಹಾಕಿ ಸರ್ಕಾರ ಲಾಭ ನೋಡಿಕೊಳ್ಳುತ್ತಿದೆ,” ಎಂದು ಸರ್ಕಾರದ ತೆರಿಗೆ ನೀತಿಯನ್ನು ಟೀಕಿಸಿದರು.

ಬಿಜೆಪಿ–ಕಾಂಗ್ರೆಸ್ ಎರಡೂ ಕಡೆಗಳಿಂದಲೂ ಬಂದ ಮಾತುಗಳಿಗೆ ಸದನ ಕ್ಷಣಕ್ಷಣಕ್ಕೂ ಉದ್ವಿಗ್ನತೆಯಿಂದ ಕೂಡಿತ್ತು. ಮದ್ಯಪಾನದ ಬಳಕೆ ಯಾವ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿದೆ ಎಂಬ ಪ್ರಶ್ನೆ, ಅಭಿವೃದ್ಧಿ–ಬಡತನ ನಿವಾರಣೆ–ತೆರಿಗೆ ನೀತಿ–ಗೃಹಲಕ್ಷ್ಮಿ ಯೋಜನೆ ಎಂಬ ಬೃಹತ್ ಚರ್ಚೆಗೆ ತಿರುಗಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (14)

ತಮಿಳುನಾಡು ಚುನಾವಣೆ 2026: ಮತಗಟ್ಟೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್, ಇಲ್ಲಿವೆ ಫೋಟೋಸ್

by ಶ್ರೀದೇವಿ ಬಿ. ವೈ
April 23, 2026 - 1:57 pm
0

BeFunky collage (13)

ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ

by ಶ್ರೀದೇವಿ ಬಿ. ವೈ
April 23, 2026 - 1:48 pm
0

BeFunky collage (12)

ಕರ್ನಾಟಕ SSLC ಫಲಿತಾಂಶ: 625ಕ್ಕೆ 625 ಅಂಕ ಪಡೆದ ಸಾಧಕರ ಪಟ್ಟಿ ಇಲ್ಲಿದೆ

by ಶ್ರೀದೇವಿ ಬಿ. ವೈ
April 23, 2026 - 1:09 pm
0

BeFunky collage (11)

ಕರ್ನಾಟಕ SSLC ಜಿಲ್ಲಾವಾರು ಫಲಿತಾಂಶ 2026: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಕಲಬುರಗಿ ಕೊನೆಯ ಸ್ಥಾನ..!

by ಶ್ರೀದೇವಿ ಬಿ. ವೈ
April 23, 2026 - 12:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (1)
    ರಾಜ್ಯದ ಈ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆ
    April 23, 2026 | 0
  • Untitled design 2026 04 22T231755.621
    ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ
    April 22, 2026 | 0
  • Untitled design 2026 04 22T225002.911
    ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ
    April 22, 2026 | 0
  • Untitled design 2026 04 22T224317.896
    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
    April 22, 2026 | 0
  • Untitled design 2026 04 22T212147.013
    ಮಗುವಿನ ತಂದೆಯಾದ ಮೇಲೆ ಮದುವೆ ಆಗುವುದು ಉತ್ತಮ: ಬಿಜೆಪಿ ನಾಯಕನ ಪುತ್ರನಿಗೆ ಹೈಕೋರ್ಟ್ ಚಾಟಿ
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version