• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರಕ್ಕೆ ವಿಶ್ ಮಾಡಿದ ರಿಷಬ್ ಶೆಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 10, 2025 - 6:16 pm
in ಸಿನಿಮಾ
0 0
0
Untitled design 2025 12 10T180337.038

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ವಿಶ್ವಾದ್ಯಂತ ತೆರೆಕಾಣಲಿದೆ. ಈ ಸಿನಿಮಾಗೆ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಡೆವಿಲ್ ಸಿನಿಮಾ ಪೋಸ್ಟರ್ ಹಂಚಿಕೊಂಡಿರುವ ರಿಷಭ್, “ದರ್ಶನ್ ಸರ್ ಹಾಗೂ ಅವರ ಡೆವಿಲ್ ತಂಡಕ್ಕೆ ಶುಭವಾಗಲಿ. ಸಿನಿಮಾ ಬ್ಲಾಕ್‌ಬಸ್ಟರ್ ಕಾಣಲಿ. ದೊಡ್ಡ ಪರದೆಯಲ್ಲಿ ಅಬ್ಬರಿಸಲಿ” ಎಂದು ಬರೆದಿದ್ದಾರೆ. ಈ ಪೋಸ್ಟ್‌ಗೆ ದರ್ಶನ್ ಫ್ಯಾನ್ಸ್ ಭರ್ಜರಿ ಪ್ರತಿಕ್ರಿಯೆ ನೀಡಿದ್ದಾರೆ. ಸಾವಿರಾರು ರೀಟ್ವೀಟ್‌ಗಳು ಮತ್ತು ಲೈಕ್‌ ನೀಡಿದ್ದು, ಇದು ವೈರಲ್ ಆಗಿದೆ.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

ರಿಷಭ್ ಶೆಟ್ಟಿ ಕನ್ನಡ ಚಿತ್ರರಂಗದಲ್ಲಿ ತಮ್ಮ ‘ಕಾಂತಾರ’ ಸಿನಿಮಾದ ಮೂಲಕ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ ನಟ-ನಿರ್ದೇಶಕ. ಇದೀಗ ದರ್ಶನ್ ಸಿನಿಮಾಗೆ ಅವರು ಶುಭ ಕೋರಿದ್ದಾರೆ. ಡೆವಿಲ್ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿರುವ ಅಜನೀಶ್ ಲೋಕನಾಥ್ ಅವರನ್ನು ಕೂಡ ರಿಷಭ್ ಟ್ಯಾಗ್ ಮಾಡಿದ್ದಾರೆ. ಅಜನೀಶ್ ಮತ್ತು ರಿಷಭ್, ‘ಕಾಂತಾರ’ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು. ಅಜನೀಶ್ ಅವರ ಸಂಗೀತ ‘ಕಾಂತಾರ’ದಲ್ಲಿ ಜನಪ್ರಿಯತೆ ಗಳಿಸಿತ್ತು, ಮತ್ತು ಡೆವಿಲ್‌ನಲ್ಲಿ ಅದೇ ಮ್ಯಾಜಿಕ್ ಮರುಕಳಿಸುವ ನಿರೀಕ್ಷೆಯಿದೆ.

‘ದಿ ಡೆವಿಲ್’ ಸಿನಿಮಾ ಆಕ್ಷನ್, ಡ್ರಾಮಾ ಮತ್ತು ಥ್ರಿಲ್ಲರ್ ಅಂಶಗಳನ್ನು ಹೊಂದಿದ ಸ್ಟೈಲಿಶ್ ಚಿತ್ರವಾಗಿದೆ.. ದರ್ಶನ್ ಜೊತೆಗೆ ರಚನಾ ರೈ, ಮಹೇಶ್ ಮಂಜ್ರೇಕರ್, ಹುಲಿ ಕಾರ್ತಿಕ್ ಮತ್ತು ಅಚ್ಯುತ್ ಕುಮಾರ್ ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ದರ್ಶನ್ ಅಭಿನಯದ ಡೆವಿಲ್‌ ಸಿನಿಮಾ ಡಿಸೆಂಬರ್‌ 11 ರಂದು ತೆರೆಗೆ ಅಪ್ಪಳಿಸಿದೆ. ಈ ಸಿನಿಮಾ ನೂರಾರು ಥಿಯೇಟರ್‌ಗಳಲ್ಲಿ ಅದ್ದೂರಿಯಾಗಿ ತೆರೆಕಾಣಲಿದೆ. ಡಿಸೆಂಬರ್ 5ರಂದು ಬಿಡುಗಡೆಯಾದ ಟ್ರೈಲರ್ ಫ್ಯಾನ್ಸ್ ಮೆಚ್ಚುಗೆ ಗಳಿಸಿದ್ದು, ಡಾರ್ಕ್ ಮತ್ತು ಬ್ರೂಟಲ್ ಸ್ಟೈಲ್‌ನಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ.

ದರ್ಶನ್ ಅವರ ಹಿಂದಿನ ಸಿನಿಮಾಗಳಾದ ‘ಕಾಟೇರಾ’ ಮತ್ತು ‘ರಾಬರ್ಟ್’ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಸೃಷ್ಟಿಸಿವೆ. ‘ಡೆವಿಲ್’ ಕೂಡ ಅದೇ ಮಟ್ಟದ ಯಶಸ್ಸು ಕಾಣುವ ನಿರೀಕ್ಷೆಯಿದೆ. ನಟ ದರ್ಶನ್ ಜೈಲಿನಲ್ಲಿರುವಾಗಲೇ ಅವರ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಈಗಾಗಲೇ ಕೌಂಟ್‌ಡೌನ್‌ಗೆ ಶುರುಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version