• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘CIC ನೇಮಕಾತಿ’: ಪ್ರಧಾನಿ ಮೋದಿ ಜೊತೆ ರಾಹುಲ್ ಗಾಂಧಿ ಮಹತ್ವದ ಚರ್ಚೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 10, 2025 - 9:28 pm
in ದೇಶ
0 0
0
Untitled design 2025 12 10T210144.287

ನವದೆಹಲಿ: ಮುಖ್ಯ ಮಾಹಿತಿ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಬುಧವಾರ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ನಡೆದ ಈ ಸಭೆಯು ಮೊದಲಿನಿಂದಲೇ ಮುಖ್ಯ ಮಾಹಿತಿ ಆಯುಕ್ತರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಈ ಚರ್ಚೆ ನಿರೀಕ್ಷೆಗೂ ಮೀರಿ ಸಮಯ ತೆಗೆದುಕೊಂಡ ಕಾರಣ ರಾಜಕೀಯ ವಲಯದಲ್ಲಿ ವಿವಿಧ ಊಹಾಪೋಹಗಳು ಹರಿದಾಡುತ್ತಿವೆ.

RelatedPosts

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

SIR ವಿವಾದದ ನಡುವೆ CEC ಗ್ಯಾನೇಶ್ ಕುಮಾರ್‌ಗೆ Z+ ಭದ್ರತೆ ಹೆಚ್ಚಳ

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ತೀವ್ರಗೊಂಡ ತಪಾಸಣೆ!

ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!

ADVERTISEMENT
ADVERTISEMENT

ಮೂಲಗಳ ಪ್ರಕಾರ, ಈ ಸಭೆಯ ಮುಖ್ಯ ಉದ್ದೇಶ ಮುಖ್ಯ ಮಾಹಿತಿ ಆಯುಕ್ತ (CIC) ಹಾಗೂ ಎಂಟು ಮಾಹಿತಿ ಆಯುಕ್ತರ ನೇಮಕಾತಿ ಕುರಿತ ಚರ್ಚೆಯಾಗಿತ್ತು. ಜೊತೆಗೆ ಕೇಂದ್ರ ವಿಜಿಲೆನ್ಸ್ ಆಯುಕ್ತರ ನೇಮಕಾತಿಯ ಮೇಲೂ ಚರ್ಚೆ ನಡೆಸಿದೆ. ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 12(3) ಪ್ರಕಾರ, ಮಾಹಿತಿ ಆಯುಕ್ತರ ನೇಮಕಾತಿಗೆ ಪ್ರಧಾನ ಮಂತ್ರಿಗಳು ಅಧ್ಯಕ್ಷತೆ ವಹಿಸುವ ಆಯ್ಕೆ ಸಮಿತಿಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಒಬ್ಬ ಕೇಂದ್ರ ಸಚಿವರು ಸೇರಿರಬೇಕು. ಈ ಬಾರಿ ಸಚಿವ ಅಮಿತ್ ಶಾ ಸಮಿತಿಯಲ್ಲಿ ಭಾಗವಹಿಸಿದ್ದರು.

ರಾಹುಲ್ ಗಾಂಧಿ ಮಧ್ಯಾಹ್ನ 1 ಗಂಟೆಗೆ ಪ್ರಧಾನ ಮಂತ್ರಿ ಕಚೇರಿಗೆ ಆಗಮಿಸಿದ್ದು, ಸಭೆ 1.07ಕ್ಕೆ ಪ್ರಾರಂಭವಾಯಿತು. ಆದರೆ ಸಭೆಯು ನಿರೀಕ್ಷೆಗಿಂತ ಹೆಚ್ಚು ಕಾಲ ಮುಂದುವರೆದಿದ್ದು, ಸಂಸದರಲ್ಲಿ ಕುತೂಹಲ ಹೆಚ್ಚಿಸಿತ್ತು.

88 ನಿಮಿಷಗಳ ನಂತರ ರಾಹುಲ್ ಗಾಂಧಿ ಸಭೆಯಿಂದ ಹೊರಬಂದಾಗ, ಅವರು ಎಲ್ಲಾ ನೇಮಕಾತಿ ಪ್ರಕ್ರಿಯೆಗಳ ಕುರಿತು ತಮ್ಮ ಆಕ್ಷೇಪಣೆಗಳನ್ನು ಲಿಖಿತವಾಗಿ ಸಲ್ಲಿಸಿದ್ದರೆಂದು ತಿಳಿದುಬಂತು. ಹಿಂದೆಯೂ ವಿರೋಧ ಪಕ್ಷದ ಪ್ರತಿನಿಧಿಗಳಾಗಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಹಲವು ಸಂದರ್ಭಗಳಲ್ಲಿ ನೇಮಕಾತಿ ಶಿಫಾರಸುಗಳ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಸದ್ಯ ಕೇಂದ್ರ ಮಾಹಿತಿ ಆಯೋಗದಲ್ಲಿ ಒಟ್ಟು 8 ಹುದ್ದೆಗಳು ಖಾಲಿಯಾಗಿದ್ದು, ಕೇವಲ ಇಬ್ಬರು ಮಾಹಿತಿ ಆಯುಕ್ತರು ಆನಂದಿ ರಾಮಲಿಂಗಂ ಮತ್ತು ವಿನೋದ್ ಕುಮಾರ್ ತಿವಾರಿಕಾರ್ಯನಿರ್ವಹಿಸುತ್ತಿದ್ದಾರೆ. ಸೆಪ್ಟೆಂಬರ್ 13 ರಂದು ಹಿರಾಲಾಲ್ ಸಮಾರಿಯಾ ಅವರು ನಿವೃತ್ತಿಯಾದ ನಂತರ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಯೂ ಖಾಲಿಯಾಗಿದೆ. ಸಿಐಸಿಯ ವೆಬ್‌ಸೈಟ್ ಪ್ರಕಾರ, 30,838 ಪ್ರಕರಣಗಳು ಬಾಕಿ ಉಳಿದಿವೆ.

ಮಾಹಿತಿ ಆಯುಕ್ತರ ನೇಮಕಾತಿಯ ಪ್ರಕ್ರಿಯೆ ಮೂರು ಹಂತಗಳನ್ನು ಒಳಗೊಂಡಿದೆ.

  1. ಜಾಹೀರಾತು ಪ್ರಕಟಣೆ: ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲು ಇಲಾಖೆ ಜಾಹೀರಾತು ನೀಡುತ್ತದೆ.

  2. ಶೋಧ ಸಮಿತಿ ಪರಿಶೀಲನೆ: ಕ್ಯಾಬಿನೆಟ್ ಕಾರ್ಯದರ್ಶಿಯವರ ನೇತೃತ್ವದ ಸಮಿತಿ ಅರ್ಜಿಗಳ ಪರಿಶೀಲನೆ ನಡೆಸಿ ಅರ್ಹತೆಗಳ ಆಧಾರದ ಮೇಲೆ ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡುತ್ತದೆ.

  3. ಆಯ್ಕೆ ಸಮಿತಿ ಶಿಫಾರಸು: ಪ್ರಧಾನಿ, ವಿರೋಧ ಪಕ್ಷದ ನಾಯಕ ಹಾಗೂ ನಾಮನಿರ್ದೇಶಿತ ಸಚಿವರಿಂದ ಕೂಡಿದ ಸಮಿತಿ ಅಂತಿಮ ಶಿಫಾರಸನ್ನು ರಾಷ್ಟ್ರಪತಿಗಳಿಗೆ ಕಳುಹಿಸುತ್ತದೆ.

ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮಾಹಿತಿಯ ಪ್ರಕಾರ, ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಲು ಈ ಸಭೆ ನಿಗದಿಪಡಿಸಲಾಗಿದೆ. ಸಿಐಸಿ ಮತ್ತು ರಾಜ್ಯ ಮಾಹಿತಿ ಆಯೋಗಗಳ ಖಾಲಿ ಹುದ್ದೆಗಳ ವಿಚಾರಣೆ ಸಂದರ್ಭದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್, ಸಮಿತಿಯ ಸಭೆಗೆ ಸದಸ್ಯರಿಗೆ ನೋಟಿಸ್‌ ಕಳುಹಿಸಲಾಗಿದೆ ಎಂದು ನ್ಯಾಯಾಂಗಕ್ಕೆ ತಿಳಿಸಿದ್ದರು.

ಆರ್‌ಟಿಐ ದೂರುಗಳು ಮತ್ತು ಮೇಲ್ಮನವಿಗಳ ಅಂತಿಮ ಮೇಲ್ಮನವಿ ಪ್ರಾಧಿಕಾರವಾದ ಸಿಐಸ ಕೆಲಸ ಮಾಡಲು ಹುದ್ದೆಗಳ ಭರ್ತಿ ಮಾಡುವುದು ಅತ್ಯಾವಶ್ಯಕ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (48)

SSLC, PUC ವಿದ್ಯಾರ್ಥಿಗಳೇ ಗಮನಿಸಿ; 2027ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ!

by ಕವಿತಾ
October 8, 2026 - 10:20 pm
0

Untitled design (47)

ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ

by ಕವಿತಾ
October 8, 2026 - 9:38 pm
0

Untitled design (46)

ಕಾರವಾರ ಕಡಲತೀರಕ್ಕೆ ಬಂದ 2 ಹೋವರ್‌ಕ್ರಾಫ್ಟ್ ನೌಕೆ

by ಕವಿತಾ
October 8, 2026 - 8:29 pm
0

Untitled design (45)

ರೇಣುಕಾಸ್ವಾಮಿ ಕೊ*ಲೆ ಕೇಸ್‌: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್

by ಕವಿತಾ
October 8, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ಅಯೋಧ್ಯೆಯಲ್ಲಿ ‘ಯಾತ್ರಿ ನಿವಾಸ’ ನಿರ್ಮಿಸಲಿದೆ ಗುಜರಾತ್ ಸರ್ಕಾರ
    October 8, 2026 | 0
  • Untitled design (37)
    SIR ವಿವಾದದ ನಡುವೆ CEC ಗ್ಯಾನೇಶ್ ಕುಮಾರ್‌ಗೆ Z+ ಭದ್ರತೆ ಹೆಚ್ಚಳ
    October 8, 2026 | 0
  • Untitled design (34)
    ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ತೀವ್ರಗೊಂಡ ತಪಾಸಣೆ!
    October 8, 2026 | 0
  • Untitled design (29)
    ವಿಶ್ವಕ್ಕೆ ಕಾಡಲಿದೆಯೇ ‘ಸೂಪರ್ ಎಲ್ ನಿನೋ’? ತಾಪಮಾನ ಏರಿಕೆಯ ಎಚ್ಚರಿಕೆ!
    October 8, 2026 | 0
  • Untitled design 2026 10 08T092722.226
    ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version