• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 10, 2025 - 11:24 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 10T232246.382

RelatedPosts

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ADVERTISEMENT
ADVERTISEMENT

ಬೆಂಗಳೂರು, ಡಿಸೆಂಬರ್ 10: ಮಳೆ ಹೊಡೆತ, ಉತ್ಪಾದನ ವೆಚ್ಚದ ಏರಿಕೆ ಮತ್ತು ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಈ ಮೂರು ಸಂಕಷ್ಟದಲ್ಲಿ ಸಿಲುಕಿದ್ದ ಕರ್ನಾಟಕದ ತೊಗರಿ (Toor Dal) ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ದೊಡ್ಡ ಸಂತಸದ ಸುದ್ದಿ ಬಂದಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ನಾಯಕರಿಂದ ಬಂದ ನಿರಂತರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ, ಕನಿಷ್ಠ ಬೆಂಬಲ ಬೆಲೆ (MSP) ಅಡಿಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಒಟ್ಟು 9.67 ಲಕ್ಷ ಮೆಟ್ರಿಕ್ ಟನ್ ತೊಗರಿಯನ್ನು ನಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಮುಖಾಂತರ ಖರೀದಿಸಲು ಹಸಿರು ನಿಶಾನೆ ತೋರಿಸಿದೆ.

ರಾಜ್ಯದಲ್ಲಿ ಕೃಷಿಕರ ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು, MSP ಅಡಿಯಲ್ಲಿ ನಡೆಯುವ ತೊಗರಿ ಖರೀದಿಯ ಅವಧಿಯನ್ನು ಬದಲಿಸಿ ಶೀಘ್ರ ಖರೀದಿ ಆರಂಭಿಸುವಂತೆ ವಿನಂತಿಸಿದ್ದರು. ಇದೇ ವೇಳೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೂಡ ಡಿಸೆಂಬರ್ 4ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ತುರ್ತು ಮನವಿ ಮಾಡಿಕೊಂಡಿದ್ದರು. ಇಬ್ಬರ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು ಕೆಲವೇ ದಿನಗಳಲ್ಲಿ ಅನುಮೋದನೆ ನೀಡಿದ್ದಾರೆ.

ಕರ್ನಾಟಕವು ದೇಶದ ಪ್ರಮುಖ ತೊಗರಿ ಉತ್ಪಾದಕ ರಾಜ್ಯವಾಗಿದ್ದು, 2025-26ರ ಖಾರಿಫ್ ಋತುವಿನಲ್ಲಿ ಸುಮಾರು 12.60 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯ ನಿರೀಕ್ಷೆಯಿದೆ. ಆದರೆ ಮಾರುಕಟ್ಟೆಯಲ್ಲಿ ತೊಗರಿ ಬೇಳೆಗೆ ಕ್ವಿಂಟಾಲ್‌ಗೆ ₹ 5,830 ರಿಂದ ₹ 6,700ರ ನಡುವೆ ಮಾತ್ರ ಬೆಲೆ ದೊರೆಯುತ್ತಿತ್ತು. ಇದಕ್ಕೆ ವಿರುದ್ಧವಾಗಿ, ಕೇಂದ್ರ ಸರ್ಕಾರ 2025-26ರ MSP ಅನ್ನು ₹ 8,000 ಎಂದು ಘೋಷಿಸಿತ್ತು. MSPಗಿಂತ ₹ 2,000ಕ್ಕೂ ಹೆಚ್ಚು ಕಡಿಮೆ ದರ ಸಿಗುತ್ತಿರುವುದು ರಾಜ್ಯದ ರೈತರಲ್ಲಿ ಭಾರೀ ಆತಂಕ ಹುಟ್ಟಿಸಿತ್ತು.

ಈ ಪರಿಸ್ಥಿತಿಯನ್ನು ಮನಗಂಡ ಸಚಿವ ಪ್ರಲ್ಹಾದ ಜೋಶಿ, ತುರ್ತು ಖರೀದಿಗೆ ನಫೆಡ್ ಮತ್ತು NCCF ಗೆ ಆದ್ಯತೆ ನೀಡುವಂತೆ ಸಲಹೆ ನೀಡಿದ್ದರು. ರೈತರಿಗೆ ನ್ಯಾಯಯುತ ಬೆಲೆ ದೊರಕುವಂತೆ ತೊಗರಿ ತಕ್ಷಣ ಖರೀದಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರದ ಮೂಲಕ ಬೇಡಿಕೆ ಇಟ್ಟಿದ್ದರು.

ಕೇಂದ್ರ ಕೃಷಿ ಸಚಿವ ಚೌವ್ಹಾಣ್ ಡಿಸೆಂಬರ್ 10ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ತೊಗರಿ ಖರೀದಿ ಕಾರ್ಯಾಚರಣೆಗೆ ಅಧಿಕೃತ ಅನುಮೋದನೆ ನೀಡಿರುವುದಾಗಿ ತಿಳಿಸಿದರು. ಖರೀದಿ ಪ್ರಾರಂಭವಾದ ಮೇಲೆ 90 ದಿನಗಳವರೆಗೆ ಬೆಂಬಲ ಬೆಲೆಯಲ್ಲಿ PSS (Price Support Scheme) ಅಡಿಯಲ್ಲಿ ಖರೀದಿ ನಡೆಯಲಿದೆ.

“ಕೇಂದ್ರ ಸರ್ಕಾರ ರೈತಪರ”; ಪ್ರಲ್ಹಾದ ಜೋಶಿ ಪ್ರಶಂಸೆ

ಕೇಂದ್ರ ಸರ್ಕಾರದಿಂದ ಬಂದ ತ್ವರಿತ ನಿರ್ಧಾರಕ್ಕೆ ಸಂತೋಷ ವ್ಯಕ್ತಪಡಿಸಿದ ಸಚಿವ ಪ್ರಲ್ಹಾದ ಜೋಶಿ, “ಕರ್ನಾಟಕದ ತೊಗರಿ ರೈತರ ಹಿತಸಾಕ್ಷಾತ್ಕಾರಕ್ಕಾಗಿ ನಾವು ಕೇಳಿದ ಮನವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವ ಚೌವ್ಹಾಣ್ ತ್ವರಿತ ಸ್ಪಂದಿಸಿದ್ದಾರೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ರಕ್ಷಣೆ ನೀಡಿರುವುದು ಶ್ಲಾಘನೀಯ” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version