• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕ್ರಿಸ್‌ಮಸ್ ಗಿಫ್ಟ್: ಡಿ. 22 ರಿಂದ ನಮ್ಮ ಮೆಟ್ರೋ ಹಳದಿ ಲೈನ್‌ನಲ್ಲಿ ಪ್ರತಿ 12 ನಿಮಿಷಕ್ಕೊಮ್ಮೆ ರೈಲು..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 11, 2025 - 10:32 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 11T095639.477

RelatedPosts

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ADVERTISEMENT
ADVERTISEMENT

ಬೆಂಗಳೂರು, ಡಿಸೆಂಬರ್ 11: ಬೆಂಗಳೂರಿನ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಈ ಬಾರಿ ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಮುಂಚಿತವಾಗಿ ಭರ್ಜರಿ ಉಡುಗೊರೆ ನೀಡಿದೆ. ಹಳದಿ ಮಾರ್ಗದ (Yellow Line-ಆರ್‌ವಿ ರೋಡ್‌ನಿಂದ ಬೊಮ್ಮಸಂದ್ರ) ಆರನೇಯ ಆರು-ಬೋಗಿ ರೈಲು ಡಿಸೆಂಬರ್ 22ರಿಂದ ಪ್ರಯಾಣಿಕರ ಸೇವೆಗೆ ಲಭ್ಯವಾಗುವ ಸಾಧ್ಯತೆ ಇದೆ. ಇದರಿಂದ ಪೀಕ್ ಅವರ್‌ಗಳಲ್ಲಿ 15-12 ನಿಮಿಷಕೊಮ್ಮೆ ರೈಲು ಸಿಗಲಿದೆ.

ನವೆಂಬರ್ ಕೊನೆಯ ವಾರದಲ್ಲಿ ಆರನೇ ರೈಲಿನ ಸೆಟ್‌ ಅನ್ನು ಬಿಎಂಆರ್‌ಸಿಎಲ್ ಸ್ವೀಕರಿಸಿತ್ತು. ಈ ರೈಲನ್ನು ಕೋಲ್ಕತ್ತಾದ ಬಳಿಯಿರುವ ಟಿಟಾಘರ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ (TRSL) ತಯಾರಿಸಿದೆ. ಚೀನಾದ ಸಿಆರ್‌ಆರ್‌ಸಿ ನಾನ್‌ಜಿಂಗ್ ಪುಜೆನ್ ಕೋ ಲಿಮಿಟೆಡ್ ಜತೆಗಿನ ಒಪ್ಪಂದದಡಿ ಒಟ್ಟು 36 ರೈಲು ಸೆಟ್‌ಗಳನ್ನು ₹1,578 ಕೋಟಿ ವೆಚ್ಚದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಈ ಒಪ್ಪಂದದಲ್ಲಿ ಈಗಾಗಲೇ ಐದು ರೈಲುಗಳು ಸೇವೆಯಲ್ಲಿವೆ.

ಈ ಆರನೇ ರೈಲು ಸಂಚಾರ ಸೇವೆ ಪ್ರಾರಂಭಿಸುವ ಮೊದಲು ಕಡ್ಡಾಯವಾಗಿ 750 ಕಿಲೋಮೀಟರ್ ಪರೀಕ್ಷಾ ಸಂಚಾರ ಮತ್ತು ಸಿಗ್ನಲಿಂಗ್ ಇಂಟರ್‌ಫೇಸ್ ಟೆಸ್ಟ್‌ಗಳನ್ನು ಪೂರ್ಣಗೊಳಿಸಬೇಕಿದೆ. ಈ ಪ್ರಕ್ರಿಯೆ ತೀವ್ರವಾಗಿ ನಡೆಯುತ್ತಿದ್ದು, ಕ್ರಿಸ್‌ಮಸ್‌ಗೆ ಮುಂಚಿತವಾಗಿ ಡಿಸೆಂಬರ್ 22ರಂದು ರೈಲು ಸಂಚಾರ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಹಳದಿ ಲೈನ್‌ನಲ್ಲಿ ಪೀಕ್ ಅವರ್ ಆವರ್ತನವನ್ನು 12 ನಿಮಿಷಕ್ಕೆ ತರಲಾಗುತ್ತಿದ್ದರೂ, ಸಂಚಾರ ಆರಂಭದ ಸಮಯದಲ್ಲಿ ಬದಲಾವಣೆಯ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಪ್ರಸ್ತುತ ಹಳದಿ ಲೈನ್, ಬೆಳಗ್ಗೆ 6 ಗಂಟೆಗೆ ಸಂಚಾರ ಆರಂಭಿಸುತ್ತದೆ. ನಮ್ಮ ಮೆಟ್ರೋದ ಪರ್ಪಲ್ ಮತ್ತು ಗ್ರೀನ್ ಲೈನ್‌ಗಳು ಬೆಳಗ್ಗೆ 5 ಗಂಟೆಗೇ ಆರಂಭವಾಗುತ್ತವೆ. ಆದರೆ ಹಳದಿ ಲೈನ್‌ಗೆ ಇನ್ನೂ ಬೆಳಗ್ಗೆ 5 ಗಂಟೆ ಸೇವೆ ಆರಂಭಿಸುವ ಯೋಜನೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 11, 2025ರಿಂದ, 19.15 ಕಿ.ಮೀ. ಉದ್ದದ ಆರ್‌ವಿ ರೋಡ್-ಬೊಮ್ಮಸಂದ್ರ ಹಳದಿ ಮಾರ್ಗವು ನಮ್ಮ ಮೆಟ್ರೋದ ದೈನಂದಿನ ಪ್ರಯಾಣಿಕರ ಸಂಖ್ಯೆಯನ್ನು 10 ಲಕ್ಷ ದಾಟಿಸಿದೆ. ಆದರೆ ಆರಂಭದಲ್ಲಿ ಕೇವಲ 5 ರೈಲುಗಳೊಂದಿಗೆ ಸೇವೆ ಆರಂಭವಾದ ಕಾರಣ ಪೀಕ್ ಅವರ್‌ಗಳಲ್ಲಿ 15 ನಿಮಿಷಕ್ಕೊಮ್ಮೆ ರೈಲು ಮತ್ತು ಬೆಳಗ್ಗೆ 6 ಗಂಟೆಗೆ ಮಾತ್ರ ಸೇವೆ ಆರಂಭವಾಗುತ್ತಿರುವುದು ಪ್ರಯಾಣಿಕರಲ್ಲಿ ಅಸಮಾಧಾನ ಮೂಡಿಸಿತ್ತು. ಆದರೆ ಆರನೇ ರೈಲು ಸೇರ್ಪಡೆಯಿಂದ ಈ ತೊಂದರೆ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆ ಇದೆ.

ಹೆಚ್ಚಿನ ರೈಲುಗಳು ಸೇರ್ಪಡೆಯಾಗುತ್ತಿದ್ದಂತೆ 2026ರ ಮೊದಲ ತ್ರೈಮಾಸಿಕದಲ್ಲಿ ಪೀಕ್ ಅವರ್ ಆವರ್ತನವನ್ನು 8-10 ನಿಮಿಷಕ್ಕೆ ತರುವ ಯೋಜನೆಯೂ ಇದೆ. ಇದಲ್ಲದೆ ಬೆಳಗ್ಗೆ 5 ಗಂಟೆ ಸೇವೆ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 12T232136.240

ಬಿಸಿಲಿಗೆ ಈ 5 ಪಾನೀಯಗಳೇ ಬೆಸ್ಟ್‌: ಕಡಿಮೆ ಖರ್ಚಿನಲ್ಲಿ ದೇಹವನ್ನು ತಂಪಾಗಿರಿಸಲು ಇಲ್ಲಿವೆ ಟಿಪ್ಸ್

by ಯಶಸ್ವಿನಿ ಎಂ
March 12, 2026 - 11:23 pm
0

Untitled design 2026 03 12T224714.036

ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

by ಯಶಸ್ವಿನಿ ಎಂ
March 12, 2026 - 10:47 pm
0

Untitled design 2026 03 12T222213.022

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ

by ಯಶಸ್ವಿನಿ ಎಂ
March 12, 2026 - 10:29 pm
0

Untitled design 2026 03 12T210718.062

ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!

by ಯಶಸ್ವಿನಿ ಎಂ
March 12, 2026 - 9:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T210718.062
    ನಾಳೆ ರಾಜ್ಯದ 31 ಜೀವಾವಧಿ ಕೈದಿಗಳಿಗೆ ಬಿಡುಗಡೆ ಭಾಗ್ಯ..!
    March 12, 2026 | 0
  • Untitled design 2026 03 12T201408.813
    ತುಂಗಭದ್ರಾ ಅಣೆಕಟ್ಟು ಸುರಕ್ಷತೆಗೆ ಮೊದಲ ಆದ್ಯತೆ: ಮೇ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಪೂರ್ಣ-ಡಿ.ಕೆ.ಶಿವಕುಮಾರ್
    March 12, 2026 | 0
  • Untitled design 2026 03 12T180416.100
    ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು
    March 12, 2026 | 0
  • Untitled design 2026 03 12T164108.796
    ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 12, 2026 | 0
  • Untitled design 2026 03 12T142008.134
    ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version