• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

‘ಮೊಬೈಲ್’ ಬಳಕೆದಾರರಿಗೆ ಶಾಕಿಂಗ್ ನ್ಯೂಸ್ : ಜಿಯೋ, ಏರ್‌ಟೆಲ್ ಕಂಪನಿಗಳ ರೀಚಾರ್ಜ್ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 5:06 pm
in ತಂತ್ರಜ್ಞಾನ
0 0
0
Untitled design 2025 12 11T165122.221

ಬೆಂಗಳೂರು: ಭಾರತದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್, ವೊಡಾಫೋನ್ ಐಡಿಯಾ (ವಿ) ಮತ್ತು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಗಳು ಮುಂದಿನ ಕೆಲವು ವಾರಗಳಲ್ಲಿ ಮೊಬೈಲ್ ರೀಚಾರ್ಜ್ ಯೋಜನೆಗಳ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸಸ್‌ನಂತಹ ಬ್ರೋಕರೇಜ್ ಸಂಸ್ಥೆಗಳ ವರದಿಗಳ ಪ್ರಕಾರ, ಡಿಸೆಂಬರ್ 2025ರಿಂದ ಸುಮಾರು 15 ಶೇಕಡಾ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಸಾಮಾನ್ಯ ಬಳಕೆದಾರರ ಮೇಲೆ ನೇರ ಪರಿಣಾಮ ಬೀಳಲಿದ್ದು, ಜನಪ್ರಿಯ 28 ದಿನಗಳ 1.5 ಜಿಬಿ ದೈನಂದಿನ ಡೇಟಾ ಯೋಜನೆಯು ಸುಮಾರು 50 ರೂಪಾಯಿ ದುಬಾರಿಯಾಗಬಹುದು.

RelatedPosts

ಭಾರತದ ರಕ್ಷಣೆಗೆ ಬಂತು AK 203 ರೈಫಲ್

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

ADVERTISEMENT
ADVERTISEMENT

ಇತ್ತೀಚಿನ ತಿಂಗಳುಗಳಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಆದಾಯ ಬೆಳವಣಿಗೆ ಕುಸಿತ ಕಂಡಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಒಟ್ಟು ಆದಾಯ ಬೆಳವಣಿಗೆ ಕೇವಲ 10 ಶೇಕಡಾ ಇದ್ದರೆ, ಹಿಂದಿನ ನಾಲ್ಕು ತ್ರೈಮಾಸಿಕಗಳಲ್ಲಿ ಇದು 14-16 ಶೇಕಡಾ ಇತ್ತು. ಡಿಸೆಂಬರ್ ತ್ರೈಮಾಸಿಕದಲ್ಲಿ ಇದು ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಕಂಪನಿಗಳು ಬೆಲೆ ಏರಿಕೆಯ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಲು ಮುಂದಾಗಿವೆ. ಜೊತೆಗೆ 5ಜಿ ನೆಟ್‌ವರ್ಕ್ ವಿಸ್ತರಣೆ, ನಿರ್ವಹಣಾ ವೆಚ್ಚಗಳು ಹೆಚ್ಚಾಗಿರುವುದು ಇದಕ್ಕೆ ಮುಖ್ಯ ಕಾರಣವೆನ್ನಲಾಗಿದೆ.

ಕಳೆದ ತಿಂಗಳುಗಳಲ್ಲಿ ಈಗಾಗಲೇ ಕೆಲವು ಬದಲಾವಣೆಗಳು ನಡೆದಿವೆ. ರಿಲಯನ್ಸ್ ಜಿಯೋ ಹೊರತುಪಡಿಸಿ ಇತರ ಕಂಪನಿಗಳು ತಮ್ಮ ಯೋಜನೆಗಳಲ್ಲಿ ಬದಲಾವಣೆ ಮಾಡಿವೆ. ಉದಾಹರಣೆಗೆ, ಭಾರ್ತಿ ಏರ್‌ಟೆಲ್ ತನ್ನ ಅಗ್ಗದ ವಾಯ್ಸ್ ಓನ್ಲಿ ಯೋಜನೆಯ ಬೆಲೆಯನ್ನು 189ರೂಪಾಯಿಯಿಂದ 199 ರೂಪಾಯಿಗೆ ಏರಿಸಿದೆ. ವೊಡಾಫೋನ್ ಐಡಿಯಾ (ವಿ) ತನ್ನ 1.999 ರೂಪಾಯಿ ವಾರ್ಷಿಕ ಯೋಜನೆಯನ್ನು 12 ಶೇಕಡಾ ಮತ್ತು 84 ದಿನಗಳ ಯೋಜನೆಯನ್ನು 7 ಶೇಕಡಾ ಹೆಚ್ಚಿಸಿದೆ.

ಮೋತಿಲಾಲ್ ಓಸ್ವಾಲ್ ವರದಿಯ ಪ್ರಕಾರ, ನಿರಂತರ ಹಣದುಬ್ಬರ ಕಡಿಮೆಯಿದ್ದು, ಮುಂದಿನ ಕೆಲವು ತಿಂಗಳುಗಳಲ್ಲಿ ಪ್ರಮುಖ ಚುನಾವಣೆಗಳಿಲ್ಲದ ಕಾರಣ ಡಿಸೆಂಬರ್‌ನಲ್ಲಿ ಬೆಲೆ ಏರಿಕೆಗೆ ಸೂಕ್ತ ಸಮಯವಿದೆ. ಜಿಯೋದ 2999ರೂಪಾಯಿ ಮತ್ತು ಏರ್‌ಟೆಲ್‌ನ 349 ರೂಪಾಯಿ ಮಾಸಿಕ ಯೋಜನೆಗಳು ಬದಲಾಗಬಹುದು. ಇದರಿಂದ ಜನಪ್ರಿಯ 28 ದಿನಗಳ ಯೋಜನೆಗಳು 50 ರೂಪಾಯಿ ದುಬಾರಿಯಾಗಿ, ಬಳಕೆದಾರರು ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ.

ಭಾರತದಲ್ಲಿ ಡೇಟಾ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆದರೆ ಪ್ರತಿ ಬಳಕೆದಾರನ ಸರಾಸರಿ ಆದಾಯ (ಎಆರ್‌ಪಿಯು) ಇನ್ನೂ ವಿಶ್ವದ ಅತ್ಯಂತ ಕಡಿಮೆ ಮಟ್ಟದಲ್ಲಿದೆ. ಹೀಗಾಗಿ ಕಂಪನಿಗಳು ನಿಯಮಿತ ಬೆಲೆ ಏರಿಕೆಯ ಮೂಲಕ ಆದಾಯವನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (31)

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

by ಶಾಲಿನಿ ಕೆ. ಡಿ
August 27, 2026 - 2:57 pm
0

Your paragraph text (28)

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

by ಶಾಲಿನಿ ಕೆ. ಡಿ
August 27, 2026 - 2:32 pm
0

Your paragraph text (27)

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

by ಶಾಲಿನಿ ಕೆ. ಡಿ
August 27, 2026 - 2:17 pm
0

Your paragraph text (26)

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

by ಶಾಲಿನಿ ಕೆ. ಡಿ
August 27, 2026 - 1:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (8)
    ಭಾರತದ ರಕ್ಷಣೆಗೆ ಬಂತು AK 203 ರೈಫಲ್
    August 25, 2026 | 0
  • ಸ್ಕ್ರೀನ್ಸ್ (18)
    Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!
    August 19, 2026 | 0
  • Untitled design 2026 08 17T151817.349
    ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ
    August 17, 2026 | 0
  • ಅದ್ವೈತ್ (19)
    ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ
    August 12, 2026 | 0
  • ವೋಟ್ (14)
    ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version