• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇಂಡಿಗೋ ವಿಮಾನ ರದ್ದತಿ: ತೊಂದರೆಗೊಳಗಾದ ಗ್ರಾಹಕರಿಗೆ 10 ಸಾವಿರ ರೂ. ಪರಿಹಾರ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 11, 2025 - 7:11 pm
in ದೇಶ
0 0
0
Untitled design 2025 12 11T190147.654

RelatedPosts

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR

4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ

ADVERTISEMENT
ADVERTISEMENT

ನವದೆಹಲಿ: ಈ ತಿಂಗಳ ಡಿಸೆಂಬರ್ 3, 4 ಮತ್ತು 5 ರಂದು ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ಸಂಭವಿಸಿದ ಕಾರ್ಯಾಚರಣಾ ಅಡಚಣೆಗಳಿಂದ ಸಾವಿರಾರು ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು. ವಿಮಾನಗಳ ವಿಳಂಬ, ರದ್ದತಿ, ನಿರ್ಗಮನ ಟರ್ಮಿನಲ್‌ಗಳಲ್ಲಿ ತೀವ್ರ ದಟ್ಟಣೆ ಸೇರಿದಂತೆ ಅನೇಕ ತೊಡಕುಗಳನ್ನು ಅನುಭವಿಸಿದ ಗ್ರಾಹಕರಿಗೆ ಇಂಡಿಗೋ ಈಗ ಪರಿಹಾರವನ್ನು ಪ್ರಕಟಿಸಿದೆ. ಗ್ರಾಹಕರ ಹಿತವನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿರುವ ಕಂಪನಿ, ತೊಂದರೆಗೊಳಗಾದ ಪ್ರತಿಯೊಬ್ಬ ಪ್ರಯಾಣಿಕರಿಗೂ ₹10,000 ಮೌಲ್ಯದ ಪ್ರಯಾಣ ವೋಚರ್‌ಗಳನ್ನು ನೀಡುವುದಾಗಿ ಘೋಷಿಸಿದೆ.

ಈ ವೋಚರ್‌ಗಳನ್ನು ಮುಂದಿನ 12 ತಿಂಗಳುಗಳಲ್ಲಿ ಯಾವುದೇ ಇಂಡಿಗೋ ವಿಮಾನ ಪ್ರಯಾಣಕ್ಕೆ ಬಳಸಬಹುದು. ಗ್ರಾಹಕರ ಅನುಭವಕ್ಕೆ ಆದ್ಯತೆ ನೀಡಲು ಮತ್ತು ಅಡಚಣೆಯಿಂದ ಉಂಟಾದ ಕಿರಿಕಿರಿ ಪರಿಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಡಿಗೋ ತಿಳಿಸಿದೆ. ಸಂಸ್ಥೆಯ ಹೇಳಿಕೆ ಪ್ರಕಾರ, ಈ ಪರಿಹಾರ ಯೋಜನೆ ಕೇವಲ ಸರ್ಕಾರಿ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾಗಿರುವ ಪರಿಹಾರವಷ್ಟೇ ಅಲ್ಲ. ಬದಲಿಗೆ ಅದರ ಪೂರಕವಾಗಿ ಪ್ರಯಾಣಿಕರ ತೊಂದರೆಯನ್ನು ಪರಿಗಣಿಸಿ ನೀಡಲಾಗುತ್ತಿರುವ ಹೆಚ್ಚುವರಿ ಸಹಾಯವಾಗಿದೆ.

ಸಿಬ್ಬಂದಿ ಕೊರತೆಯೇ ಮುಖ್ಯ ಕಾರಣ?

ಡಿಸೆಂಬರ್ 3ರಿಂದ 5ರವರೆಗೆ ಅನೇಕ ಸ್ಥಳಗಳಲ್ಲಿ ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿ ಸಂಭವಿಸಿದ್ದು, ವರದಿಗಳ ಪ್ರಕಾರ, ದೊಡ್ಡ ಪ್ರಮಾಣದ ಸಿಬ್ಬಂದಿ ಕೊರತೆಯೇ ಇದರ ಪ್ರಮುಖ ಕಾರಣ. ಈ ಅಡಚಣೆ ಹಲವು ವಿಮಾನ ನಿಲ್ದಾಣಗಳಲ್ಲಿ ಗೊಂದಲವನ್ನು ಉಂಟುಮಾಡಿತ್ತು. ಪ್ರಯಾಣಿಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸೇವೆಗಾಗಿ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೆಲ್ಲ ಪರಿಗಣಿಸಿದ ಇಂಡಿಗೋ, ಗ್ರಾಹಕರಿಗೆ ಪರಿಹಾರ ನೀಡಲು ಮುಂದಾಗಿದೆ.

₹5,000ದಿಂದ ₹10,000ರವರೆಗೆ ಹೆಚ್ಚುವರಿ ಪರಿಹಾರ

ವಿಮಾನ ನಿರ್ಗಮನದ 24 ಗಂಟೆಗಳೊಳಗೆ ವಿಮಾನಗಳು ರದ್ದುಪಡಿಸಿದ ಪ್ರಕರಣಗಳಲ್ಲಿ, ಪ್ರಯಾಣಿಕರು ವಿಮಾನಯಾನ ಸಂಸ್ಥೆಯ ಮಾರ್ಗಸೂಚಿಯ ಪ್ರಕಾರ ₹5,000ರಿಂದ ₹10,000ರವರೆಗೆ ಹೆಚ್ಚುವರಿ ಪರಿಹಾರ ಪಡೆಯಲಿದ್ದಾರೆ. ಇದು ಸರ್ಕಾರದ ನಾಗರಿಕ ವಿಮಾನಯಾನ ಮಾರ್ಗಸೂಚಿಗಳ ಅಡಿಯಲ್ಲಿ ಕಡ್ಡಾಯವಾದ ಪರಿಹಾರಕ್ಕೆ ಸೇರ್ಪಡೆಯಾಗಿ ನೀಡಲಾಗುತ್ತಿರುವ ಮೊತ್ತವಾಗಿದೆ ಎಂದು ಕಂಪನಿ ತಿಳಿಸಿದೆ.

ರದ್ದಾದ ಹೆಚ್ಚಿನ ವಿಮಾನಗಳಿಗೆ ಮರುಪಾವತಿಯನ್ನು ಈಗಾಗಲೇ ಪ್ರಾರಂಭಿಸಿ ಅಂತಿಮ ಹಂತಕ್ಕೆ ತಲುಪಿಸಲಾಗಿದೆ ಎಂದು ಇಂಡಿಗೋ ತಿಳಿಸಿದೆ. ಕೆಲವು ಉಳಿದ ಮರುಪಾವತಿ ವಹಿವಾಟುಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ ಎಂದು ಕಂಪನಿ ಭರವಸೆ ನೀಡಿದೆ. ವಿಶೇಷವಾಗಿ, ಪ್ರಯಾಣ ವೇದಿಕೆಗಳ ಮೂಲಕ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಯಾಣಿಕರಿಗೆ ಸಂಬಂಧಿಸಿದ ಮರುಪಾವತಿ ಪ್ರಕ್ರಿಯೆ ನಡೆಯುತ್ತಿದೆ. ತಪ್ಪಾದ ಸಂಪರ್ಕ ವಿವರಗಳು ಅಥವಾ ಅಪೂರ್ಣ ಮಾಹಿತಿ ಇದ್ದಲ್ಲಿ, ಗ್ರಾಹಕರು customer.experience@goindigo.in ಗೆ ಇಮೇಲ್ ಕಳುಹಿಸಬಹುದು ಎಂದು ಇಂಡಿಗೋ ಮನವಿ ಮಾಡಿದೆ.

ಗ್ರಾಹಕರಿಗೆ ಕಂಪನಿಯ ಭರವಸೆ

“ನಮ್ಮ ಗ್ರಾಹಕರ ಆರೈಕೆಯೇ ನಮ್ಮ ಪ್ರಮುಖ ಆದ್ಯತೆಯಾಗಿದೆ. ಕಾರ್ಯಾಚರಣೆ ಅಡಚಣೆಯ ನಂತರ ರದ್ದಾದ ವಿಮಾನಗಳಿಗೆ ಅಗತ್ಯವಿರುವ ಎಲ್ಲಾ ಮರುಪಾವತಿಗಳನ್ನು ಪ್ರಾರಂಭಿಸಿದ್ದೇವೆ. ಹೆಚ್ಚಿನವು ಈಗಾಗಲೇ ಗ್ರಾಹಕರ ಖಾತೆಗಳಿಗೆ ಜಮೆಯಾಗಿದೆ. ಉಳಿದವು ಕೂಡ ಶೀಘ್ರದಲ್ಲೇ ತಲುಪಲಿವೆ” ಎಂದು ಇಂಡಿಗೋ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (7)
    ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!
    August 22, 2026 | 0
  • Your paragraph text (6)
    ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR
    August 22, 2026 | 0
  • Your paragraph text (1)
    ಸರ್ಕಾರಿ ಶಾಲೆಗೆ ಅಕ್ರಮ ಪ್ರವೇಶ: ಬೆದರಿಕೆ ಆರೋಪ; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ವಿರುದ್ಧ FIR
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (10)
    4 ವರ್ಷದೊಳಗಿನ ಮಕ್ಕಳಿಗೆ ಶೀತ-ಕೆಮ್ಮಿನ ಈ ಮೆಡಿಸಿನ್ ನಿಷೇಧ: ಕೇಂದ್ರದಿಂದ ಮಹತ್ವದ ಆದೇಶ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (9)
    ‘ವಂದೇ ಮಾತರಂ’ 2 ಚರಣಕ್ಕೆ ಸೀಮಿತಗೊಳಿಸಿದ ಕಾಂಗ್ರೆಸ್: ಬಿಜೆಪಿ ತೀವ್ರ ಆಕ್ರೋಶ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version